Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಪುನೀತ್‌ ರಾಜ್‌ಕುಮಾರ್‌ ಅಭಿನಯದ ಕೊನೆಯ...

ಪುನೀತ್‌ ರಾಜ್‌ಕುಮಾರ್‌ ಅಭಿನಯದ ಕೊನೆಯ ಸಾಕ್ಷ್ಯಚಿತ್ರ ʼಗಂಧದ ಗುಡಿʼಗೆ ಗರಿಗೆದರಿದ ನಿರೀಕ್ಷೆ

Saleeth SufiyanSaleeth Sufiyan15 July 2022 9:48 PM IST
share
ಪುನೀತ್‌ ರಾಜ್‌ಕುಮಾರ್‌ ಅಭಿನಯದ ಕೊನೆಯ ಸಾಕ್ಷ್ಯಚಿತ್ರ ʼಗಂಧದ ಗುಡಿʼಗೆ ಗರಿಗೆದರಿದ ನಿರೀಕ್ಷೆ

ಬೆಂಗಳೂರು: ಪುನೀತ್‌ ರಾಜ್‌ಕುಮಾರ್‌ ಅಭಿನಯದ ಕೊನೆಯ ಸಾಕ್ಷ್ಯಚಿತ್ರ ʼಗಂಧದ ಗುಡಿʼ ಇದೇ ವರ್ಷದ ಅಕ್ಟೋಬರ್‌ 28 ಕ್ಕೆ ತೆರೆ ಕಾಣಲಿದೆ. 

ಈ ಕುರಿತು ದಿವಂಗತ ಪುನೀತ್‌ ಮಡದಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಟ್ವೀಟ್‌ ಮಾಡಿದ್ದು, “ಅಪ್ಪು ಅವರ ಕೊನೆಯ ಚಿತ್ರ. ಅವರು ಅವರಾಗಿಯೇ ಕಾಣಿಸಿಕೊಂಡಿರುವ ವಿಶಿಷ್ಟ ಕಥನ. ಕರ್ನಾಟಕದ ಅದ್ಭುತ ಜಗತ್ತನ್ನು ಅನ್ವೇಷಿಸುವ ಪಯಣ. ಅವರಿಗೆ ಅಪಾರ ಪ್ರೀತಿಯನ್ನು ಕೊಟ್ಟ ನಾಡಿಗೆ ಅವರ ಪ್ರೀತಿಯ ಕಾಣಿಕೆ” ಎಂದು ಬರೆದಿದ್ದಾರೆ. 

ಪವರ್ ಸ್ಟಾರ್ ಪುನೀತ್‌ ರಾಜ್‌ಕುಮಾರ್‌ ಅವರ ಕನಸಿನ ಯೋಜನೆಯಾದ ಈ ಚಿತ್ರವನ್ನು ತೆರೆಯ ಮೇಲೆ ಕಾಣಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಸದ್ಯ ಇತ್ರದ ನಿರ್ಮಾಪಕಿ ಈ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದು, ದೀರ್ಘ ಕಾಲದ ಕಾಯುವಿಕೆಗೆ ಉತ್ತರ ಸಿಕ್ಕಿದಂತಾಗಿದೆ. 

 ‘ಕರ್ನಾಟಕದ ಕಾಡು ಉಳಿಸಿ’ ಎಂಬ ಡಾ. ರಾಜ್ ಕುಮಾರ್ ಸಂದೇಶವೇ ಹೊಸ ಗಂಧದ ಗುಡಿಯ ಕಥೆಯ ಜೀವಾಳ ಎನ್ನಲಾಗಿದೆ. ಚಿತ್ರದಲ್ಲಿ ಪುನೀತ್‌ ವ್ಯಕ್ತಿಯಾಗಿ ಕಾಣಿಸಿಕೊಳ್ಳಲಿದ್ದು, ಕಾಡನ್ನು ಅನ್ವೇಷಿಸುವ ಚಿತ್ರವಾಗಿ ಇದು ಇರಲಿದೆ. 
 
ಸಾಮಾನ್ಯವಾಗಿ ಇಂತಹಾ ಸಾಕ್ಷ್ಯಚಿತ್ರಗಳು (ಡಾಕ್ಯುಮೆಂಟ್ ಸಿನಿಮಾ) ಚಿತ್ರಮಂದಿರದಲ್ಲಿ ರಿಲೀಸ್ ಮಾಡುವುದು ಕಡಿಮೆ. ಆದರೆ ಪುನೀತ್‌ ಅವರನ್ನು ಬೆಳ್ಳಿ ತೆರೆ ಮೇಲೆ ಕಾಣಲು ಚಿತ್ರತಂಡವು ಈ ಸಿನೆಮಾವನ್ನು ಥಿಯೇಟರಿನಲ್ಲೇ ಬಿಡುಗಡೆಗೊಳಿಸಲಿದೆ ಎಂದು ಹೇಳಲಾಗಿದೆ.

ಅಪ್ಪು ಅವರ ಕೊನೆಯ ಚಿತ್ರ. ಅವರು ಅವರಾಗಿಯೇ ಕಾಣಿಸಿಕೊಂಡಿರುವ ವಿಶಿಷ್ಟ ಕಥನ. ಕರ್ನಾಟಕದ ಅದ್ಭುತ ಜಗತ್ತನ್ನು ಅನ್ವೇಷಿಸುವ ಪಯಣ. ಅವರಿಗೆ ಅಪಾರ ಪ್ರೀತಿಯನ್ನು ಕೊಟ್ಟ ನಾಡಿಗೆ ಅವರ ಪ್ರೀತಿಯ ಕಾಣಿಕೆ. pic.twitter.com/s3SRaeAZme

— Ashwini Puneeth Rajkumar (@Ashwini_PRK) July 15, 2022

ಕನ್ನಡದ ಕಂದನ ಅಂತಿಮ ಚಿತ್ರ ದರ್ಶನಕ್ಕೆ ಕ್ಷಣಗಣನೆ #ಅಪ್ಪು #PuneethRajkumarLivesOn #PuneethRajkumar #DrPuneethRajkumar #gandadagudi #AppuLivesOn #GGMovie pic.twitter.com/HHz6cqnzNr

— VB aralli (@Vbaralli1) July 15, 2022

#GandhadaGudi #GGMovie ಅಪ್ಪು ಅವರು ನಟಿಸಿರುವ ಅವರು ಅವರಾಗೆ ಕಾಣಿಸಿಕೊಂಡಿರುವ ನಿಜವಾದ ನಾಯಕನ ಸಾಹಸ ಕಥನ #ಗಂಧದಗುಡಿ ಚಿತ್ರ ಅಕ್ಟೋಬರ್ 28ಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ @PuneethRajkumar @Ashwini_PRK @PRKAudio @amoghavarsha @AJANEESHB @pratheek_dbf #AppuLivesOn #KannadaCinema #TakeOneCinemazz pic.twitter.com/ZyamzRJG7H

— Takeone_Cinemazz (@Raghave55111909) July 15, 2022
share
Saleeth Sufiyan
Saleeth Sufiyan
Next Story
X