Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಕ್ಯಾಂಪಸ್ ಫ್ರಂಟ್‌ ಗರ್ಲ್ಸ್...

ಮಂಗಳೂರು: ಕ್ಯಾಂಪಸ್ ಫ್ರಂಟ್‌ ಗರ್ಲ್ಸ್ ಕಾನ್ಫರೆನ್ಸ್ ಹಿನ್ನೆಲೆ; ಜಾಥಾ ನಡೆಸಲು ಅನುಮತಿ ನಿರಾಕರಣೆ

ಪುರಭವನದೆದುರು ವಿದ್ಯಾರ್ಥಿನಿಯರಿಂದ ಐಕ್ಯತೆಯ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ16 July 2022 2:35 PM IST
share
ಮಂಗಳೂರು: ಕ್ಯಾಂಪಸ್ ಫ್ರಂಟ್‌ ಗರ್ಲ್ಸ್ ಕಾನ್ಫರೆನ್ಸ್ ಹಿನ್ನೆಲೆ; ಜಾಥಾ ನಡೆಸಲು ಅನುಮತಿ ನಿರಾಕರಣೆ

ಮಂಗಳೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ನಗರದ ಪುರಭವನದಲ್ಲಿ ಇಂದು ಗರ್ಲ್ಸ್ ಕಾನ್ಫರೆನ್ಸ್ ಹಮ್ಮಿಕೊಂಡಿದ್ದು, ಇದರ ಹಿನ್ನೆಲೆಯಲ್ಲಿ ನಗರದ ಅಂಬೇಡ್ಕರ್ ವೃತ್ತದಿಂದ ಪುರಭವನದವರೆಗಿನ ಜಾಥಾಕ್ಕೆ ಪೊಲೀಸರಿಂದ ಅನುಮತಿ ನಿರಾಕರಿಸಲಾಗಿತ್ತು. ಹಾಗಿದ್ದರೂ ಮಿಲಾಗ್ರಿಸ್ ಬಳಿಯಿಂದ  ಜಾಥಾಕ್ಕೆ ಸಿದ್ಧತೆ ನಡೆಸಿದ್ದ ವಿದ್ಯಾರ್ಥಿನಿಯರನ್ನು ಪೊಲೀಸ್ ಆಯುಕ್ತರೇ ಮನವೊಲಿಸಿ ಬಸ್ಸಿನಲ್ಲೇ ಪುರಭವನಕ್ಕೆ ಕಳುಹಿಸಿದ ಘಟನೆ ನಡೆಯಿತು.

ಪುರಭವನದ ಎದುರು ಸಮಾವೇಶಗೊಂಡ ವಿದ್ಯಾರ್ಥಿನಿಯರು ಐಕ್ಯತೆ ಘೋಷಣೆ ಕೂಗಿದರು. ಆಯ್ಕೆಯ ಸ್ವಾತಂತ್ರ್ಯವನ್ನು ಖಾತರಿಪಡಿಸೋಣ, ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿ ಹಿಡಿಯೋಣ ಎಂಬ ಘೋಷವಾಕ್ಯದೊಂದಿಗೆ ಸಮಾವೇಶ ಆಯೋಜಿಸಲಾಗಿದೆ.

ಪೊಲೀಸ್ ಕಮಿಷನರ್  ತರಾಟೆ

ನಗರದ ಅಂಬೇಡ್ಕರ್ ವೃತ್ತದಿಂದ ಜಾಥಾಕ್ಕೆ ಅನುಮತಿಯನ್ನು ಪೊಲೀಸರು ನಿರಾಕರಿಸಿದ ಹಿನ್ನೆಲೆಯಲ್ಲಿ ಕ್ಯಾಂಪಸ್ ಫ್ರಂಟ್ ನ ವಿದ್ಯಾರ್ಥಿನಿಯರು ಮಿಲಾಗ್ರಿಸ್ ಬಳಿ ಸಮಾವೇಶಗೊಂಡು ಜಾಥಾಕ್ಕೆ ಮುಂದಾಗಿದ್ದರು. ಅಂಬೇಡ್ಕರ್ ವೃತ್ತದಿಂದ ಪುರಭವನದವರೆಗೆ ಪೊಲೀಸರು ಭಾರೀ ಸಂಖ್ಯೆಯಲ್ಲಿ  ಕಾವಲು ಬಿಗಿಗೊಳಿಸಿದ್ದರು.
ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ನಗರದ ಅಂಬೇಡ್ಕರ್ ವೃತ್ತದಿಂದ ಮಿಲಾಗ್ರಿಸ್ ವರೆಗೆ ಇತರ ಪೊಲೀಸ್ ಅಧಿಕಾರಿಗಳ ಜತೆ ನಡೆದುಕೊಂಡೇ ಬಂದು ಮಿಲಾಗ್ರಿಸ್ ನಲ್ಲಿ ಸಮಾವೇಶಗೊಂಡ ವಿದ್ಯಾರ್ಥಿನಿಯರಿಗೆ ಜಾಥಾ ನಡೆಸದಂತೆ ಸೂಚಿಸಿದರು.

ಕಾರ್ಯಕ್ರಮಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ಜಾಥಾಕ್ಕೆ ಅವಕಾಶವಿಲ್ಲ ಎಂದರು. ವಿದ್ಯಾರ್ಥಿನಿಯರು ಜಾಥಾ ನಡೆಸುವ ವಾದ ಮುಂದುವರಿಸಿದಾಗ, ಜಾಥಾ ನಡೆಸಿದರೆ ಕಾರ್ಯಕ್ರಮದ ಅನುಮತಿಯನ್ನೂ ರದ್ದು ಪಡಿಸುವುದಾಗಿ ಹೇಳಿದರು. ಕೊನೆಗೆ ಜಾಥಾ ಮೊಟಕುಗೊಳಿಸಲಾಯಿತು. ವಿದ್ಯಾರ್ಥಿನಿಯರನ್ನು ಬಸ್ಸುಗಳ ಮೂಲಕ ಪುರಭವನಕ್ಕೆ ಕಳುಹಿಸಲಾಯಿತು.

ಸರಕಾರ ಪೊಲೀಸರ ಮೂಲಕ ರ‍್ಯಾಲಿಯನ್ನು ತಡೆಯಲು ಯತ್ನಿಸುತ್ತಿದೆ ಎಂದು ವಿದ್ಯಾರ್ಥಿ ನಾಯಕಿ ಈ ಸಂದರ್ಭ ಆರೋಪ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X