Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು; ಗಾಂಜಾ ಮಾರಾಟ ಆರೋಪ:...

ಮಂಗಳೂರು; ಗಾಂಜಾ ಮಾರಾಟ ಆರೋಪ: ರೌಡಿಶೀಟರ್ ವಿಖ್ಯಾತ್, ಯುವತಿ ಸೆರೆ

ಸಿಸಿಬಿ ಪೊಲೀಸರ ಕಾರ್ಯಾಚರಣೆ

ವಾರ್ತಾಭಾರತಿವಾರ್ತಾಭಾರತಿ16 July 2022 4:22 PM IST
share
ಮಂಗಳೂರು; ಗಾಂಜಾ ಮಾರಾಟ ಆರೋಪ: ರೌಡಿಶೀಟರ್ ವಿಖ್ಯಾತ್, ಯುವತಿ ಸೆರೆ

ಮಂಗಳೂರು: ಸಾರ್ವಜನಿಕರಿಗೆ ಹಾಗೂ ನಗರದ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕುಖ್ಯಾತ ರೌಡಿ ಶೀಟರ್ ಕಾವೂರಿನ ವಿಖ್ಯಾತ್ ಯಾನೆ ವಿಕ್ಕಿ ಬಪ್ಪಾಲ್ (28)ಮತ್ತಾತನ ಪತ್ನಿ ಅಂಜನಾ (21)ಳನ್ನು ಸಿಸಿಬಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ನಗರದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಹಾಗೂ ಸೇವನೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಎಸ್ಸೈ ರಾಜೇಂದ್ರ ಬಿ. ನೇತೃತ್ವದ ಮಂಗಳೂರು ಸಿಸಿಬಿ ಪೊಲೀಸರು ಕಾವೂರು ಶಂಕರ ನಗರದ ಕೆಸಿ ಆಳ್ವ ಲೇಔಟ್‌ನ ಮನೆಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ 2 ಕೆಜಿ 200 ಗ್ರಾಂ ತೂಕದ 22 ಸಾವಿರ ರೂ. ಮೌಲ್ಯದ ಗಾಂಜಾ, 1500 ರೂ. ನಗದು, 1 ಮೊಬೈಲ್ ಫೋನ್, 1 ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 92 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಈ ಗಾಂಜಾ ಮಾರಾಟ ಜಾಲದಲ್ಲಿ ಇನ್ನೂ ಹಲವು ಆರೋಪಿಗಳು ಭಾಗಿಯಾಗಿದ್ದು ಅವರ ಪತ್ತೆ ಕಾರ್ಯ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾದಕ ವಸ್ತುಗಳ ಸೇವನೆ ಬಗ್ಗೆ ಆರೋಪಿಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಅವರು ಗಾಂಜಾವನ್ನು ಸೇವನೆ ಮಾಡಿರುವ ಬಗ್ಗೆ ದೃಢಪಟ್ಟಿದೆ. ಆರೋಪಿ ವಿಖ್ಯಾತ್ ಯಾನೆ ವಿಕ್ಕಿ ಬಪ್ಪಾಲ್ ಎಂಬಾತನ ವಿರುದ್ಧ ಈ ಹಿಂದೆ ನಗರದ ದಕ್ಷಿಣ, ಉತ್ತರ, ಬರ್ಕೆ, ಉರ್ವಾ, ಗ್ರಾಮಾಂತರ, ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಕೊಲೆ ಯತ್ನ, ಜೀವ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಹಾಗೂ ಕಿಡ್ನಾಪ್‌ಗೆ ಸಂಬಂಧಪಟ್ಟಂತೆ  ೧೩ ಪ್ರಕರಣಗಳು ದಾಖಲಾಗಿರುತ್ತದೆ.  ಅಂಜನಾಳ ವಿರುದ್ಧ ಈ ಹಿಂದೆ ಕಂಕನಾಡಿ ನಗರ ಹಾಗೂ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಹಲ್ಲೆ ಹಾಗೂ ಕೊಲೆ ಯತ್ನ ಪ್ರಕರಣ ದಾಖಲಾಗಿರುತ್ತದೆ. ಆರೋಪಿ ಹಾಗೂ ಆತನ ಪತ್ನಿ ಜೊತೆ ಸೇರಿಕೊಂಡು ನಗರದ ಎಂ ಜಿ ರಸ್ತೆಯಲ್ಲಿರುವ ವಿದ್ಯಾಸಂಸ್ಥೆಗಳ ಪರಿಸರದಲ್ಲಿ, ಕೆಪಿಟಿ, ಕದ್ರಿ, ಜೆಪ್ಪು ಬಪ್ಪಾಲ್ ಪರಿಸರದಲ್ಲಿ ಗಾಂಜಾವನ್ನು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಗಳ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X