Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಅವಸರದಿಂದ ಮಾಡುವ ವಿವೇಚನಾರಹಿತ ಬಂಧನ’ಗಳ...

‘ಅವಸರದಿಂದ ಮಾಡುವ ವಿವೇಚನಾರಹಿತ ಬಂಧನ’ಗಳ ಬಗ್ಗೆ ಮುಖ್ಯ ನ್ಯಾಯಾಧೀಶ ಕಳವಳ

ವಾರ್ತಾಭಾರತಿವಾರ್ತಾಭಾರತಿ16 July 2022 10:48 PM IST
share
‘ಅವಸರದಿಂದ ಮಾಡುವ ವಿವೇಚನಾರಹಿತ ಬಂಧನ’ಗಳ ಬಗ್ಗೆ ಮುಖ್ಯ ನ್ಯಾಯಾಧೀಶ ಕಳವಳ

ಹೊಸದಿಲ್ಲಿ, ಜು. 16: ಅವಸರವಸರದಿಂದ ನಡೆಸಲಾಗುವ ವಿವೇಚನಾರಹಿತ ಬಂಧನಗಳು, ಜಾಮೀನು ಪಡೆಯುವಲ್ಲಿನ ಸಂಕಷ್ಟಗಳು ಮತ್ತು ವಿಚಾರಣಾಧೀನ ಕೈದಿಗಳ ಸುದೀರ್ಘ ಜೈಲುವಾಸ- ಈ ವಿಷಯಗಳ ಬಗ್ಗೆ ತುರ್ತಾಗಿ ಗಮನಹರಿಸುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಎನ್.ವಿ. ರಮಣ ಶನಿವಾರ ಹೇಳಿದ್ದಾರೆ.

ದಿಲ್ಲಿ ಮತ್ತು ಉತ್ತರಪ್ರದೇಶ ಪೊಲೀಸರಿಂದ ವಾಸ್ತವಾಂಶಗಳ ಪತ್ತೆಹಚ್ಚುವ ವೆಬ್ಸೈಟ್ ‘ಆಲ್ಟ್ ನ್ಯೂಸ್’ನ ಸಹ ಸಂಸ್ಥಾಪಕ ಮುಹಮ್ಮದ್ ಝಬೇರ್ ಬಂಧನ ಮತ್ತು ಮಹಾರಾಷ್ಟ್ರದಲ್ಲಿ ನಟಿ ಕೇತಕಿ ಚಿತಾಳೆ ಬಂಧನಗಳ ಹಿನ್ನೆಲೆಯಲ್ಲಿ ಭಾರತದ ಮುಖ್ಯ ನ್ಯಾಯಾಧೀಶರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಜೈಪುರದಲ್ಲಿ ನಡೆದ ಸಮಾರಂಭವೊಂದರಲ್ಲಿ, ಕೇಂದ್ರ ಕಾನೂನು ಸಚಿವ ಕಿರಣ್ ರಿಜೀಜು ಮತ್ತು ಸುಪ್ರೀಂ ಕೋರ್ಟ್ನ ಹಿರಿಯ ನ್ಯಾಯಾಧೀಶರ ಸಮ್ಮುಖದಲ್ಲಿ ಮಾತನಾಡಿದ ನ್ಯಾ. ರಮಣ, ಯಾವುದೇ ನಿರ್ದಿಷ್ಟ ಪ್ರಕರಣಗಳನ್ನು ಉಲ್ಲೇಖಿಸಲಿಲ್ಲ. ಆದರೆ, ಭಾರತದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯ ಪ್ರಕ್ರಿಯೆಯೇ ‘ಶಿಕ್ಷೆಯಾಗಿದೆ’ ಎಂದು ಹೇಳಿದರು.

‘‘ಸವಾಲುಗಳು ಅಗಾಧವಾಗಿವೆ. ನಮ್ಮ ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ಪ್ರಕ್ರಿಯೆಯೇ ಶಿಕ್ಷೆಯಾಗಿದೆ. ಇಲ್ಲಿ ಅವಸರವಸರವಾಗಿ ವಿವೇಚನೆಯಿಲ್ಲದೆ ಬಂಧನಗಳನ್ನು ನಡೆಸಲಾಗುತ್ತದೆ ಮತ್ತು ಜಾಮೀನು ಸಿಗದಂತೆ ನೋಡಿಕೊಳ್ಳಲಾಗುತ್ತದೆ. ವಿಚಾರಣಾಧೀನ ಕೈದಿಗಳ ಸುದೀರ್ಘ ಜೈಲುವಾಸಕ್ಕೆ ಕಾರಣವಾಗುವ ಪ್ರಕ್ರಿಯೆಯ ಸುಧಾರಣೆಗೆ ತುರ್ತು ಗಮನ ನೀಡುವುದು ಅಗತ್ಯವಾಗಿದೆ’’ ಎಂದು ನ್ಯಾ. ರಮಣ ಹೇಳಿದರು.

‘‘ಕ್ರಿಮಿನಲ್ ನ್ಯಾಯ ವ್ಯವಸ್ಥೆಯ ದಕ್ಷತೆಯನ್ನು ಹೆಚ್ಚಿಸಲು ನಮಗೆ ಸಮಗ್ರ ಕ್ರಿಯಾ ಯೋಜನೆಯೊಂದು ಬೇಕಾಗಿದೆ. ಈ ನಿಟ್ಟಿನಲ್ಲಿ ಪೊಲೀಸರಿಗೆ ತರಬೇತಿ ನೀಡುವುದು ಮತ್ತು ಅವರಲ್ಲಿ ಸಂವೇದನೆ ಉಂಟು ಮಾಡುವುದು ಮತ್ತು ಜೈಲು ವ್ಯವಸ್ಥೆಯ ಆಧುನೀಕರಣವು ಈ ನಿಟ್ಟಿನಲ್ಲಿ ಒಂದು ಪರಿಹಾರವಾಗಿದೆ’’ ಎಂದು ಅವರು ಅಭಿಪ್ರಾಯಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X