6 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು, ಜು.18: ರಾಜ್ಯ ಸರಕಾರವು ಆರು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ-ತುಳಸಿ ಮದ್ದಿನೇನಿ, ಬೆಂಗಳೂರು ಸ್ಮಾರ್ಟ್ ಸಿಟಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ-ಪಿ.ರಾಜೇಂದ್ರ ಚೋಳನ್, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ-ಕೆ.ಶ್ರೀನಿವಾಸ್, ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ-ಎನ್.ಎಂ.ನಾಗರಾಜ ಹಾಗೂ ಕೃಷ್ಣ ಮೇಲ್ದಂಡೆ ಯೋಜನೆಯ ಆರ್ ಅಂಡ್ ಆರ್ ಹಾಗೂ ಭೂಸ್ವಾಧೀನ ವಿಭಾಗದ ಪ್ರಧಾನ ವ್ಯವಸ್ಥಾಪಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
Next Story





