Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಕ್ರಮ ಗಣಿಗಾರಿಕೆ ನಿಲ್ಲಿಸಲು ಹೊರಟ...

ಅಕ್ರಮ ಗಣಿಗಾರಿಕೆ ನಿಲ್ಲಿಸಲು ಹೊರಟ ಪೊಲೀಸ್‌ ಅಧಿಕಾರಿಯನ್ನು ಲಾರಿ ಹರಿಸಿ ಕೊಲೆ: ಕಸದ ತೊಟ್ಟಿಯಲ್ಲಿ ಮೃತದೇಹ ಪತ್ತೆ

ವಾರ್ತಾಭಾರತಿವಾರ್ತಾಭಾರತಿ19 July 2022 3:17 PM IST
share
ಅಕ್ರಮ ಗಣಿಗಾರಿಕೆ ನಿಲ್ಲಿಸಲು ಹೊರಟ ಪೊಲೀಸ್‌ ಅಧಿಕಾರಿಯನ್ನು ಲಾರಿ ಹರಿಸಿ ಕೊಲೆ: ಕಸದ ತೊಟ್ಟಿಯಲ್ಲಿ ಮೃತದೇಹ ಪತ್ತೆ

ಹರ್ಯಾಣ: ಇಲ್ಲಿನ ನುಹ್‌ ನ ಪಂಚಗಾಂವ್‌ ಬಳಿ ಅಕ್ರಮ ಗಣಿಗಾರಿಕೆಯ ಸ್ಥಳಕ್ಕೆ ತೆರಳಿದ್ದ ಪೊಲೀಸ್‌ ಅಧಿಕಾರಿಯನ್ನು ಕೊಲೆಗೈಯಲಾಗಿದೆ ಎಂದು ತಿಳಿದು ಬಂದಿದೆ. ತೌರು ಡಿಎಸ್‌ಪಿ ಸುರೇಂದ್ರ ಸಿಂಗ್ ಟ್ರಕ್‌ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಅವರ ಮೃತದೇಹವು  ಕಸದ ತೊಟ್ಟಿಯಲ್ಲಿ ಪತ್ತೆಯಾಗಿದೆ ಎಂದು indiatoday.in ವರದಿ ಮಾಡಿದೆ.‌

ಮಾಹಿತಿ ದೊರೆತ ಪ್ರಕಾರ ಡಿಎಸ್ಪಿ ಸುರೇಂದ್ರ ಕುಮಾರ್‌ ಬಿಷ್ಣೋಯ್‌ ಅವರು ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ತೌಡು ಬೆಟ್ಟದಲ್ಲಿ ದಾಳಿ ನಡೆಸಲು ತೆರಳಿದ್ದರು. ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದಂತೆ, ಡಿಎಸ್ಪಿ ತಮ್ಮ ಅಧಿಕೃತ ವಾಹನದ ಬಳಿ ನಿಂತಿದ್ದರು. ಗಣಿಗಾರಿಕೆ ವಾಹನವನ್ನು ಅವರು ತಡೆಯಲೆತ್ನಿಸಿದಾಗ ಚಾಲಕನು ಪೊಲೀಸರ ಮೇಲೆಯೇ ಲಾರಿ ಹರಿಸಿದ್ದಾನೆ ಎಂದು ತಿಳಿದು ಬಂದಿದೆ. ಪೊಲೀಸರು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.

Haryana | Tawadu (Mewat) DSP Surendra Singh Bishnoi, who had gone to investigate an instance of illegal mining in Nuh, died after being run over by a dumper driver. Search operation is underway to apprehend the accused. Details awaited: Nuh Police pic.twitter.com/Q1xjdUPWE2

— ANI (@ANI) July 19, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X