Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ಜಿಲ್ಲಾ ಕಾರ್ಯನಿರತ...

ಶಿವಮೊಗ್ಗ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಲೋಗೋ ಅನಾವರಣ

ವಾರ್ತಾಭಾರತಿವಾರ್ತಾಭಾರತಿ19 July 2022 4:56 PM IST
share
ಶಿವಮೊಗ್ಗ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಲೋಗೋ ಅನಾವರಣ

ಶಿವಮೊಗ್ಗ :  ಇಲ್ಲಿನ ಪತ್ರಿಕಾ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ  ಲೋಗೋ ಬಿಡುಗಡೆ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಲೋಗೋ ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘವು ತನ್ನದೇ ಪ್ರತ್ಯೇಕ ಲೋಗೋ ಹೊಂದುವ ಮೂಲಕ ಹಿರಿಮೆ ಹೆಚ್ಚಿಸಿಕೊಂಡಿದೆ ಎಂದರು.

ಪ್ರತಿಯೊಂದು ಸಂಘ-ಸಂಸ್ಥೆಗಳಿಗೆ ಲೋಗೋ ಜೀವಾಳ. ನಮ್ಮ ನಾಡಿಗೂ ಒಂದು ಲೋಗೋ ಇದೆ. ನಾವು ಹಾಕಿಕೊಳ್ಳುವ ಸಮವಸ್ತ್ರ ಕೂಡ ಒಂದು ಲೋಗೋ. ಲೋಗೊ ನಮ್ಮನ್ನು ನಾವು ಗುರುತಿಸಿಕೊಳ್ಳುವ ಸಂಕೇತ. ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ಪತ್ರಕರ್ತರ ಸಂಘ ತನ್ನದೇ ಆದ ಲೋಗೋ ಬಿಡುಗಡೆ ಮಾಡಿರುವುದು ಪತ್ರಕರ್ತರಿಗೆ ಸ್ಪೂರ್ತಿ ತುಂಬುವಂತ ಕೆಲಸ. ಸಂಘ ಮುಂದೆ ಯಶಸ್ವಿ ಹಾದಿಯಲ್ಲಿ ನಡೆಯಲಿ ಎಂದು ಆಶಿಸಿದರು.

ಪತ್ರಕರ್ತರ ಕೆಲಸ ಅಷ್ಟು ಸುಲಭವಾದದ್ದಲ್ಲ. ಸಮಯವನ್ನು ಹೊಂದಾಣಿಕೆ ಮಾಡಿಕೊಂಡು ಕೆಲಸ ಮಾಡುವ ಪತ್ರಕರ್ತರ ಸಮಯ ಪ್ರಜ್ಞೆ ಶ್ಲಾಘನೀಯ ಎಂದು ಬಣ್ಣಿಸಿದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಮಾತನಾಡಿ, ಲೋಗೋ ಅಯಾ ಸಂಸ್ಥೆಯ ಪ್ರತಿಷ್ಠೆಯ ಪ್ರತೀಕ. ಇದಕ್ಕೆ ಪೂರಕವಾಗಿ ತತ್ವ ಅಳವಡಿಸಿಕೊಂಡು  ಸತ್ಯ, ನಿಖರತೆ, ನಿಷ್ಪಕ್ಷಪಾತವಾಗಿ ಕೆಲಸ ಮಾಡುವ ಬದ್ದತೆಯ ಮನೋಭಾವದಿಂದ ಕೆಲಸ ನಿರ್ವಹಿಸಿದರೆ ಆ ಸಂಘಟನೆ ತನ್ನ ಗುರಿಯನ್ನು ತಲುಪಲು ಸಾಧ್ಯ. ಈ ನಿಟ್ಟಿನಲ್ಲಿ ಜಿಲ್ಲಾ? ಕಾರ್ಯನಿರತ ಪತ್ರಕರ್ತರ ಸಂಘ ಯಶಸ್ವಿಯಾಗಲಿ ಎಂದು ಹಾರೈಸಿದರು.

ವಾರ್ತಾ ಇಲಾಖೆಯ ಹಿರಿಯ ವಾರ್ತಾಧಿಕಾರಿ ಶಫಿ ಸಾಧುದ್ದೀನ್ ಮಾತನಾಡಿ, ಯಾರಿಂದಲೂ ಲಾಭವನ್ನು ಅಪೇಕ್ಷೆ ಮಾಡದೆ ಪತ್ರಿಕಾ ರಂಗದಲ್ಲಿ ತನ್ನದೇ ಛಾಪು ಮೂಡಿಸಿ, ಪತ್ರಕರ್ತರ ಸಮಸ್ಯೆ ಬಗ್ಗೆ ಅರಿವಿರುವ ಗೋಪಾಲ್ ಯಡಗೆರೆ ಅವರು ಸಂಘದ ಅಧ್ಯಕ್ಷರಾಗಿರುವುದರಿಂದ ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಸಂಘ ಬಲಿಷ್ಟವಾಗಿ ಬೆಳೆಯುವುದಲ್ಲಿ ಯಾವುದೇ ಎಂದು ಅನುಮಾನವಿಲ್ಲ ಎಂದು ಶ್ಲಾ?ಘಿಸಿದರು.

ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್ ಮಾತನಾಡಿ, ಈ ಹಿಂದೆ ಹಲವು ವರ್ಷದಿಂದ ಕೆಲಸ ಮಾಡುತ್ತಿರುವ ಪತ್ರಕರ್ತರಿಗೆ ನಿವೇಶ ಕೊಡಿಸುವ ವಿಚಾರ ಬಂದಾಗ ಜಿಲ್ಲೆಯಲ್ಲಿ ಪತ್ರಕರ್ತರ ಸಂಘ ಅಸ್ಥಿತ್ವ ಇಲ್ಲದ ಕಾರಣ ಸಾಕಷ್ಟು ಅಡಚಣೆಗಳು ಆಗಿದ್ದವು. ಆಗಿಂದ ಜಿಲ್ಲೆಯ ಪತ್ರಕರ್ತರನ್ನು ಒಗ್ಗೂಡಿಸಲು ಪತ್ರಕರ್ತರ ಸಂಘದವನ್ನು ಅಸ್ತಿತ್ವಕ್ಕೆ ತರಬೇಕು ಎಂಬುದು ನಮ್ಮ ಕನಸಾಗಿತ್ತು. 2 ದಶಕದ ಕನಸು ಈಗ ಗೋಪಾಲ್ ಯಡಗೆರೆ ಅವರ ನೇತೃತ್ವದ ಮೂಲಕ ಈಡೇರಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಗೋಪಾಲ್ ಯಡಗೆರೆ ಅವರು ಮಾತನಾಡಿ, ಸ್ಥಾನಮಾನ ಇದೆ ಎಂದು ಅಹಂಕಾರದಿಂದ ಬೀಗುವುದು ಮೂರ್ಖತನದ ಪರಮಾವಧಿ. ಪತ್ರಕರ್ತರಾದ ನಾವು ಕಾರ್ಡ್‌ನಿಂದ ಗುರುತಿಸಿಕೊಳ್ಳದೇ, ಕಾರ್ಯದಿಂದ ಗುರುತಿಸಿಕೊಳ್ಳುವಂತ ಕೆಲಸ ಆಗಬೇಕು. ಪತ್ರಕರ್ತರ ಸಮಸ್ಯೆಗಳಿ ಸ್ಪಂದಿಸಿ ಅವರ ಸಂಕಷ್ಟಕ್ಕೆ ನೆರವಾಗುವುದೇ ಸಂಘದ ಮುಖ್ಯ ಉದ್ದೇಶವಾಗಿದ್ದು, ನಂಬಿಕೆ, ಪ್ರೀತಿ, ವಿಶ್ವಾಸದಿಂದ ಸಂಘಟನೆ ಬಲ ಪಡಿಸಲಾಗುವುದು ಎಂದು ತಿಳಿಸಿದರು.

ಸಂಘದ ನಿರ್ದೇಶಕ ರಾಮಚಂದ್ರ ಗುಣಾರಿ ಪ್ರಾಸ್ತವಿಕವಾಗಿ ಮಾತನಾಡಿದರು. ಸಂಘದ ಗೌರವಾಧ್ಯಕ್ಷ ಎಂ.ಚಂದ್ರಕಾಂತ್ ಇದ್ದರು. ಸಂಘದ ಉಪಾಧ್ಯಕ್ಷ ಹುಲಿಮನೆ ತಿಮ್ಮಪ್ಪ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಗೋ.ವ. ಮೋಹನಕೃಷ್ಣ ಕಾರ್ಯಕ್ರಮ ನಿರ್ವಹಿಸಿದರು. ನಿರ್ದೇಶಕ ಕಿರಣ್ ಕಂಕಾರಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X