ಸೇನಾ ಪೂರ್ವಭಾವಿ ತರಬೇತಿಗೆ ಅರ್ಜಿ ಆಹ್ವಾನ
ಉಡುಪಿ, ಜು.೨೧: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ವತಿಯಿಂದ ಸೇನೆಗೆ ಸೇರ ಬಯಸುವ ರಾಜ್ಯದ ಯುವಜನತೆಗೆ ಪೂರ್ವಭಾವಿ ತರಬೇತಿ ನೀಡಲು ನಿವೃತ್ತ ಸೇನಾ ಅಧಿಕಾರಿಯಿಂದ ಇ-ಮೇಲ್ dydirdswrmlore@gmail.com-ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ ೨೫ ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Next Story