Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿಕೋಪ ಎದುರಿಸಲು ಅಧಿಕಾರಿಗಳಲ್ಲಿ ಸಮನ್ವಯ...

ವಿಕೋಪ ಎದುರಿಸಲು ಅಧಿಕಾರಿಗಳಲ್ಲಿ ಸಮನ್ವಯ ಅಗತ್ಯ: ಡಿಸಿ ರಾಜೇಂದ್ರ

ಜಿಲ್ಲಾ ವಿಪತ್ತು ನಿರ್ವಹಣೆ ಯೋಜನೆ ಪರಿಷ್ಕರಣೆ ಕಾರ್ಯಗಾರ

ವಾರ್ತಾಭಾರತಿವಾರ್ತಾಭಾರತಿ21 July 2022 10:53 PM IST
share
ವಿಕೋಪ ಎದುರಿಸಲು ಅಧಿಕಾರಿಗಳಲ್ಲಿ ಸಮನ್ವಯ ಅಗತ್ಯ: ಡಿಸಿ ರಾಜೇಂದ್ರ

ಮಂಗಳೂರು: ಯಾವುದೇ ರೀತಿಯ ಪ್ರಾಕೃತಿಕ ವಿಕೋಪಗಳು ಎದುರಾದರೂ ಕೂಡ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ತಂಡವಾಗಿ ಕಾರ್ಯತಂತ್ರ ರೂಪಿಸಿ ಸಮರ್ಪಕವಾಗಿ ಕೆಲಸ ಮಾಡಿದರೆ ಸಮಸ್ಯೆಗಳನ್ನು ಯಶಸ್ವಿಯಾಗಿ ನಿಭಾಯಿಸಬಹುದು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದರು.

ದ.ಕ.ಜಿಲ್ಲಾಡಳಿತ, ಮೈಸೂರಿನ ಆಡಳಿತ ತರಬೇತಿ ಸಂಸ್ಥೆ ಹಾಗೂ ಜಿಲ್ಲಾ ತರಬೇತಿ ಸಂಸ್ಥೆಯ ಸಂಯುಕ್ತಾಶ್ರಯ ದಲ್ಲಿ ‘ಎ’ ಮತ್ತು ‘ಬಿ’ ವೃಂದದ ಅಧಿಕಾರಿಗಳಿಗಾಗಿ ದ.ಕ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದದ ಜಿಲ್ಲಾ ವಿಪತ್ತು ನಿರ್ವಹಣೆ ಯೋಜನೆ ಪರಿಷ್ಕರಣೆ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯಾವುದೇ ವಿಕೋಪಗಳನ್ನು ಏಕಾಂಗಿಯಾಗಿ ಎದುರಿಸಲು ಸಾಧ್ಯವಿಲ್ಲ, ವಿಕೋಪಗಳ ಸಂದರ್ಭದಲ್ಲಿ ಅಗತ್ಯ ಇಲಾಖೆಗಳು ತಂಡದಂತೆ ಯೋಜನೆ ರೂಪಿಸಿದರೆ ಅದರಂತೆ ಕಾರ್ಯಪ್ರವೃತ್ತರಾದಗ ಮಾತ್ರ ಯಶಸ್ವಿಯಾಗಿ ಎದುರಿಸಲು ಸಾಧ್ಯ ಎಂದ ಡಿಸಿ ಕಾರ್ಯಗಾರಕ್ಕೆ ನಿಜವಾದ ಅರ್ಥಬರಬೇಕಾದರೆ ಅಧಿಕಾರಿಗಳು ಕ್ರಿಯಾಶೀಲರಾಗಿ ಪಾಲ್ಗೊಳ್ಳಬೇಕು. ತಮ್ಮಲ್ಲಿನ ಉಪಯುಕ್ತ ವಿಚಾರ, ಮಾರ್ಗಸೂಚಿ ಹಾಗೂ ಯೋಜನೆಗಳನ್ನು ಇತರರೊಂದಿಗೆ ಹಂಚಿಕೊಳ್ಳಬೇಕು. ಅವರಲ್ಲಿನ ಹೊಸ ವಿಚಾರಗಳನ್ನು ಕಲಿತುಕೊಳ್ಳಬೇಕು. ಜೊತೆಗೆ ಪ್ರಕೃತಿ ವಿಕೋಪದ ಸಂದರ್ಭ ಒಗ್ಗಟ್ಟಿನ ಪ್ರದರ್ಶನ ನೀಡಬೇಕು ಎಂದರು.

ವೇದಿಕೆಯಲ್ಲಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಮೈಸೂರು ಆಡಳಿತ ತರಬೇತಿ ಸಂಸ್ಥೆಯ ನಿರ್ದೇಶಕ ಚಂದ್ರನಾಯಕ್, ಜಿಲ್ಲಾ ತರಬೇತಿ ಸಂಸ್ಥೆ ಪ್ರಾಚಾರ್ಯ ವೆಂಕಟೇಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X