Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆ...

ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆ ರಾಜ್ಯ ಬಿಜೆಪಿಯ ಕುಟುಂಬ ರಾಜಕಾರಣಕ್ಕೆ ಹೊಸ ಸೇರ್ಪಡೆ: ಕಾಂಗ್ರೆಸ್

'''ಸಂತೋಷ ಕೂಟ'ದ ಬಿಎಸ್ ವೈ ಮುಕ್ತ ಅಭಿಯಾನ ಕೊನೆಯ ಹಂತಕ್ಕೆ ಬಂದಿದೆ''

ವಾರ್ತಾಭಾರತಿವಾರ್ತಾಭಾರತಿ22 July 2022 9:34 PM IST
share
ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆ ರಾಜ್ಯ ಬಿಜೆಪಿಯ ಕುಟುಂಬ ರಾಜಕಾರಣಕ್ಕೆ ಹೊಸ ಸೇರ್ಪಡೆ: ಕಾಂಗ್ರೆಸ್

ಬೆಂಗಳೂರು, ಜು.22: ಅಂತೂ ಇಂತೂ ‘ಸಂತೋಷ ಕೂಟ'ದ ‘ಬಿಎಸ್‍ವೈ ಮುಕ್ತ ಬಿಜೆಪಿ’ ಅಭಿಯಾನ ಕೊನೆಯ ಹಂತಕ್ಕೆ ಬಂದಿದೆ. ಬಿ.ಎಸ್.ಯಡಿಯೂರಪ್ಪ ಅವರು ಪುತ್ರನಿಗೆ ಕ್ಷೇತ್ರ ಬಿಟ್ಟುಕೊಡುವ ಮಾತನಾಡುವ ಮೂಲಕ ಅಧಿಕಾರದಿಂದ ಇಳಿಯುವಾಗ ಅವರು ಹಾಕಿದ ಕಣ್ಣೀರಿನ ನೈಜ ಅರ್ಥ ಬಯಲಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

ಈ ಸಂಬಂಧ ಟ್ವೀಟ್‍ಗಳನ್ನು ಮಾಡಿರುವ ಕಾಂಗ್ರೆಸ್, ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡುವ ರಾಜ್ಯ ಬಿಜೆಪಿಯ ಪ್ರಯತ್ನ ಎದುರಿಸಲಾರದೆ ಅಸಹಾಯಕರಾಗಿ ಹಿಂದೆ ಸರಿದಿದ್ದಾರೆ ಎಂದು ಹೇಳಿದೆ.

ಕಾಂಗ್ರೆಸ್‍ನತ್ತ ಕುಟುಂಬ ರಾಜಕಾರಣದ ಗೂಬೆ ಕೂರಿಸುವ ಬಿಜೆಪಿಗೆ ಶಿಕಾರಿಪುರದಲ್ಲಿ ಸ್ಪರ್ಧಿಸಲು ಸಾಮಾನ್ಯ ಕಾರ್ಯಕರ್ತರು ಸಿಗಲಿಲ್ಲವೇ? ಬಿ.ವೈ.ವಿಜಯೇಂದ್ರ ಅವರು ಸ್ಪರ್ಧಿಸುವುದು ರಾಜ್ಯ ಬಿಜೆಪಿಯ ಕುಟುಂಬ ರಾಜಕಾರಣಕ್ಕೆ ಹೊಸ ಸೇರ್ಪಡೆ. ದೇಶದುದ್ದಕ್ಕೂ ಕುಟುಂಬ ರಾಜಕಾರಣದ ಬೀಜ ಬಿತ್ತಿದ ಬಿಜೆಪಿ ಇತರ ಪಕ್ಷಗಳತ್ತ ಬೆರಳು ತೋರುವುದು ಪರಮ ಹಾಸ್ಯ ಎಂದು ಕಾಂಗ್ರೆಸ್ ಟೀಕಿಸಿದೆ.

ವರುಣಾದಿಂದ ಬಿ.ವೈ.ವಿಜಯೇಂದ್ರ ಸ್ಪರ್ಧೆಯನ್ನು ತಡೆಯಲಾಗಿತ್ತು. ಮಸ್ಕಿ, ಹಾನಗಲ್‍ನಲ್ಲಿ ಸ್ಪರ್ಧೆಯ ಕನಸಿಗೂ ರಾಜ್ಯ ಬಿಜೆಪಿ ತಣ್ಣೀರು ಸುರಿದಿತ್ತು. ವಿಧಾನಪರಿಷತ್ ಸ್ಪರ್ಧೆಗೂ ಬ್ರೇಕ್ ಹಾಕಲಾಗಿತ್ತು. ಮಂತ್ರಿಗಿರಿಯನ್ನೂ ವಂಚಿಸಲಾಯ್ತು. ಬಿಜೆಪಿಯ ‘ಬಿಎಸ್‍ವೈ ಮುಕ್ತ ಬಿಜೆಪಿ’ ಕಸರತ್ತುಗಳಿಗೆ ಮಣಿದು ಯಡಿಯೂರಪ್ಪ ಅವರೇ ಪುತ್ರನಿಗೆ ಕ್ಷೇತ್ರ ಬಿಡುವಂತಾಯಿತು ಎಂದು ಕಾಂಗ್ರೆಸ್ ಹೇಳಿದೆ.

ಕೇಂದ್ರ ಸರಕಾರ ಹೊಸ ಧ್ವಜ ನೀತಿ ಹೊರಡಿಸಿ ‘ಸ್ವದೇಶಿ' ಪರಿಕಲ್ಪನೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿದೆ. ಲೋಕಲ್ ಫಾರ್ ವೋಕಲ್ ಎಂದವರು ಸಂಪೂರ್ಣ ಖಾದಿ ಉದ್ಯಮವನ್ನೆ ಮುಳುಗಿಸಲು ಹೊರಟಿದ್ದಾರೆ. ರಾಷ್ಟ್ರ ಧ್ವಜದ ವಿಷಯದಲ್ಲಿ ಬಿಜೆಪಿ ಸರಕಾರದ ನಡೆ ಖಂಡನೀಯ. ಖಾದಿ ಉದ್ಯಮ ಮತ್ತು ಕಾರ್ಮಿಕರ ಪರವಾಗಿ ಕಾಗ್ರೆಸ್ ಪಕ್ಷ ನಿಲ್ಲಲಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಕಾಂಗ್ರೆಸ್‌ನತ್ತ ಕುಟುಂಬ ರಾಜಕಾರಣದ ಗೂಬೆ ಕೂರಿಸುವ ಬಿಜೆಪಿಗೆ ಶಿಕಾರಿಪುರದಲ್ಲಿ ಸ್ಪರ್ಧಿಸಲು ಸಾಮಾನ್ಯ ಕಾರ್ಯಕರ್ತರು ಸಿಗಲಿಲ್ಲವೇ?@BYVijayendra ಅವರು ಸ್ಪರ್ಧಿಸುವುದು @BJP4Karnataka ಕುಟುಂಬ ರಾಜಕಾರಣಕ್ಕೆ ಹೊಸ ಸೇರ್ಪಡೆ.

ದೇಶದುದ್ದಕ್ಕೂ ಕುಟುಂಬ ರಾಜಕಾರಣದ ಬೀಜ ಬಿತ್ತಿದ ಬಿಜೆಪಿ ಇತರ ಪಕ್ಷಗಳತ್ತ ಬೆರಳು ತೋರುವುದು ಪರಮ ಹಾಸ್ಯ!

— Karnataka Congress (@INCKarnataka) July 22, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X