Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಿಎ ಫೈನಲ್ಸ್, ಸಿ.ಎ. ಇಂಟರ್ ಮೀಡಿಯಟ್:...

ಸಿಎ ಫೈನಲ್ಸ್, ಸಿ.ಎ. ಇಂಟರ್ ಮೀಡಿಯಟ್: ಆಳ್ವಾಸ್ ವಿದ್ಯಾರ್ಥಿಗಳಿಂದ ಸಾಧನೆ

ವಾರ್ತಾಭಾರತಿವಾರ್ತಾಭಾರತಿ23 July 2022 8:25 PM IST
share

ಮೂಡುಬಿದಿರೆ: ಸಿ.ಎ ಫೈನಲ್ ಪರೀಕ್ಷೆಯಲ್ಲಿ ಆಳ್ವಾಸ್‍ನ ಒಟ್ಟು 13 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಪದವಿಪೂರ್ವ ಹಾಗೂ ಪದವಿ ಶಿಕ್ಷಣವನ್ನು ಆಳ್ವಾಸ್‍ನಲ್ಲಿ ಪೂರೈಸಿದ ವಿದ್ಯಾರ್ಥಿಗಳಾದ ಮಂಗಳಾ ಕಾಮತ್, ರೂಪಾ ಕಾಮತ್, ಮಿಶ್ರಿಯಾ ಭಾನು, ಹರ್ಷ, ಕಾರ್ತಿಕ್ ರಾಮ, ಅಶ್ವಿನಿ ಶೆಣೈ, ದರ್ಶನ್, ದೇವಾಂಶ್ ಇನ್ನಾನಿ, ಮಲ್ಲಿಕಾ, ನಿಶ್ಮಿತಾ ಶೆಟ್ಟಿ, ರಂಜನಾ ಭಟ್, ಶ್ರೀಧರ ಅಂಗಡಿ ಹಾಗೂ ಸ್ಪಂದನಾ ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ. 

ಎಲ್ಲಾ ವಿದ್ಯಾರ್ಥಿಗಳು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಉಚಿತ ಶಿಕ್ಷಣ ವ್ಯವಸ್ಥೆಯಲ್ಲಿ ವ್ಯಾಸಂಗ ಮಾಡಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 

ಸಿ.ಎ. ಇಂಟರ್ ಮೀಡಿಯಟ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಕಾಲೇಜು ಗ್ರೂಪ್ -01 ಮತ್ತು ಗ್ರೂಪ್-02 ವಿಭಾಗದಲ್ಲಿ ಒಟ್ಟು 20 ವಿದ್ಯಾರ್ಥಿಗಳು ಉತ್ತೀರ್ಣರಾಗಿ 25.64% ಫಲಿತಾಂಶ ಹೊಂದಿದೆ. ಕಾಲೇಜಿನ ಬಿ.ಕಾಂ. ವಿದ್ಯಾರ್ಥಿಗಳಾದ ಈಶ್ವರ್ ವಿಜಯ ಸ್ವಾಮಿ, ಸ್ನೇಹಲ್ ಜೆ ಅಮೀನ್, ಸುಬ್ರಹ್ಮಣ್ಯ ಎಸ್. ಬಿ, ಗಣೇಶ್ ಪೈ., ಸುಹಾನ್, ವೀಕ್ಷಾ ಶೆಟ್ಟಿ, ಶ್ರೇಯಾ ಕೆ.ಬಿ., ಸೌಮ್ಯ, ವಿಲಿಟ, ರೋಹಿತ್ ಎಸ್ ಪಾರಾಡ್ಕರ್, ಮನೋಜ್ ಕುಮಾರ್ ವೈ.ಎನ್. , ರಿಯಾನ, ಪ್ರತೀಕ್ಷಾ ಪ್ರಭು, ಅಮೋಘ್ ವಿ.ಎನ್ , ಜನಿತ್ ಬಿ.ಸಿ., ಸಂಪತ್, ದೀಕ್ಷಿತಾ, ವಿಲ್ಸನ್, ರಜತ್, ಶಿಲ್ಪಾ ಇವರು ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ.

ಇಂಟರ್ ಮೀಡಿಯಟ್ ಗ್ರೂಪ್ 1 ವಿಭಾಗದಲ್ಲಿ ಕಿರಣ್ ಭಾರದ್ವಜ್ , ವರ್ಷಿತಾ, ಕಾವ್ಯಲಕ್ಷ್ಮಿ , ತೇಜಸ್ ವಿ ಭಟ್, ಸುಮಂತ್, ಪ್ರಜ್ನೇಶ್ ಶೆಟ್ಟಿ , ಆಜ್ನಾ ಶೆಣೈ, ಬಸವರಾಜ್, ಲಿಖಿತ್, ಲೆವಿಟಾ, ಚಂದನ್ ಎಸ್.ಕೆ , ಶರಣ್ ಕುಮಾರ್, ಸಫ್ವಾನ್, ಸುದೀಪ್, ಕುಮಾರಿ, ಶ್ರೀವತ್ಸ , ನೇಹಾ , ಆಕಾಶ್ ಬಿ , ಕಿಶೋರ್ ಎನ್.ಬಿ , ರವಿಶಂಕರ, ನಿಶ್ಚಿತ್ , ತನ್ವಿ, ಶ್ರೇಯಾ, ಶ್ರದ್ದಾ ಜೈನ್, ಉದಯ ಕುಮಾರ್, ಮನೀಶ್ ಎಸ್.ಕೋಟ್ಯಾನ್ , ಶರಣ್ಯ, ಸುದೀಪ್ತಿ , ಸೂರಜ್, ಹಾಗೂ ರಾಹುಲ್ ಸೇರಿ ಒಟ್ಟು 30 ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ.

ಇಂಟರ್ ಮೀಡಿಯಟ್ ಗ್ರೂಪ್ 2 ವಿಭಾಗದಲ್ಲಿ ಮೆಲ್ವಿನ್, ಸ್ವಾತಿ ಕಿಣಿ, ರಕ್ಷಾ, ಆರುಶಿ, ಸತ್ಯರಾಜ್, ನಿಶಾ, ದಿವ್ಯಾ, ಗುರುಪ್ರಸಾದ್, ಸುಮಂತ್ ಕುಮಾರ್, ಕಾವ್ಯಲಕ್ಷ್ಮಿ ಸೇರಿದಂತೆ ಒಟ್ಟು 10 ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ.

ಪದವಿಪೂರ್ವ ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ ಎಂ.ಡಿ, ಆಳ್ವಾಸ್ ವಾಣಿಜ್ಯ ವೃತ್ತಿಪರ ವಿಭಾಗದ ಸಂಯೋಜಕ ಅಶೋಕ ಕೆ.ಜಿ, ಸಿಎ ಇಂಟರ ಮೀಡಿಯಟ್ ಸಂಯೋಜಕಿ ಅಪರ್ಣಾ ಕೆ. ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X