Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಾಗಿ ಉತ್ತರ...

ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರ ಹೋರಾಟಕ್ಕೆ ಬೆಂಬಲ: ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ25 July 2022 10:57 AM IST
share
ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರ ಹೋರಾಟಕ್ಕೆ ಬೆಂಬಲ: ಕುಮಾರಸ್ವಾಮಿ

ಬೆಂಗಳೂರು, ಜು.25: ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲವಿದೆ ಮತ್ತು ಹೋರಾಟದಲ್ಲಿ ನಮ್ಮ ಪಕ್ಷವೂ ನಿಲ್ಲುತ್ತದೆ. ವರ್ಷಗಳ ಕಾಲದ ನ್ಯಾಯಯುತವಾದ ಈ ಬೇಡಿಕೆಯನ್ನು ರಾಜ್ಯ ಬಿಜೆಪಿ ಸರಕಾರ ಆದ್ಯತೆಯ ಮೇರೆಗೆ ಈಡೇರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಬಗ್ಗೆ ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರೇ ಖುದ್ದು ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಅವರ ಟ್ವೀಟ್ ಸಂಪೂರ್ಣ ವಿವರ ಇಂತಿದೆ.

ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲವಿದೆ ಮತ್ತು ಹೋರಾಟದಲ್ಲಿ ನಮ್ಮ ಪಕ್ಷವೂ ನಿಲ್ಲುತ್ತದೆ. ವರ್ಷಗಳ ಕಾಲದ ನ್ಯಾಯಯುತವಾದ ಈ ಬೇಡಿಕೆಯನ್ನು ರಾಜ್ಯ ಬಿಜೆಪಿ ಸರಕಾರ ಆದ್ಯತೆಯ ಮೇರೆಗೆ ಈಡೇರಿಸಬೇಕು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರೇ ಖುದ್ದು ಕ್ರಮ ವಹಿಸಬೇಕು ಎಂಬುದು ನನ್ನ ಆಗ್ರಹ.

 ಕೆಲವೆಡೆ ಮಾತ್ರ ಸುಸಜ್ಜಿತ ಆಸ್ಪತ್ರೆಗಳಿವೆ. ಬಹುತೇಕ ಜಿಲ್ಲೆಗಳಲ್ಲಿ ಇಲ್ಲ. ತುರ್ತು ಚಿಕಿತ್ಸೆ ಬೇಕೆಂದರೆ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು, ಬೆಳಗಾವಿಯಂಥ ಕೆಲವಷ್ಟೇ ನಗರಗಳಲ್ಲಿ ಮಾತ್ರ ಲಭ್ಯವಿದೆ. ಜನ ಹೋಗುವುದು ಹೇಗೆ? ಆರೋಗ್ಯ ಸೌಲಭ್ಯದಲ್ಲಿ ಅಸಮಾನತೆ ರಾಜ್ಯಕ್ಕೆ ಭೂಷಣವಲ್ಲ.

ಕೋವಿಡ್ ವೇಳೆ ಎಲ್ಲ ಸಮುದಾಯ ಕೇಂದ್ರ, ತಾಲೂಕು, ಜಿಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುತ್ತೇವೆ ಎಂದು ಅಬ್ಬರಿಸಿ ಬೊಬ್ಬಿರಿದ ಸರಕಾರ, ಕೋವಿಡ್ ಇಳಿದ ಮೇಲೆ ತಣ್ಣಗಾಗಿದೆ. ಆಕ್ಸಿಜನ್ ಘಟಕ, ವೆಂಟೆಲೇಟರ್ ಸೇರಿ ಖರೀದಿ ಮಾಡಿದ ವೈದ್ಯ ಪರಿಕರಗಳೆಲ್ಲ ಅನೇಕ ಕಡೆ ಧೂಳು ತಿನ್ನುತ್ತಿವೆ.

ರಾಜ್ಯದಲ್ಲಿ ಇನ್ನೆಷ್ಟು ಆ್ಯಂಬುಲೆನ್ಸ್ ದುರಂತಗಳು ಆಗಬೇಕು? ಇನ್ನೆಷ್ಟು ಜನರು ರಸ್ತೆಗಳ ಮೇಲೆಯೇ ಜೀವ ಕಳೆದುಕೊಳ್ಳಬೇಕು? ಶಿರೂರು ಟೋಲ್ ಬಳಿ ಸಂಭವಿಸಿದ ಭೀಕರ ಅಪಘಾತದಿಂದ ರಾಜ್ಯ ಬಿಜೆಪಿ ಸರಕಾರ ಕಣ್ತೆರೆಯಲೇಬೇಕು.

ಆರೋಗ್ಯ ಸೌಲಭ್ಯ ಕಲ್ಪಿಸುವುದರ ಜತೆಗೆ ಇರುವ ವ್ಯವಸ್ಥೆಯ ಸಮರ್ಪಕ ನಿರ್ವಹಣೆ ಸರಕಾರದ ಹೊಣೆ. ಆರೋಗ್ಯ ಎಲ್ಲರ ಹಕ್ಕು. ನಾನು ರೂಪಿಸಿರುವ ಪಂಚರತ್ನ ಕಾರ್ಯಕ್ರಮದಲ್ಲಿ ಆರೋಗ್ಯವೂ ಪ್ರಮುಖ ಕಾರ್ಯಕ್ರಮ. ಜನತೆಗೆ ಅತ್ಯುತ್ತಮ ಆರೋಗ್ಯ ಸೌಲಭ್ಯ ಕೊಡುವುದು ನನ್ನ ಗುರಿ.

ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲವಿದೆ & ಹೋರಾಟದಲ್ಲಿ ನಮ್ಮ ಪಕ್ಷವೂ ನಿಲ್ಲುತ್ತದೆ. ವರ್ಷಗಳ ಕಾಲದ ನ್ಯಾಯಯುತವಾದ ಈ ಬೇಡಿಕೆಯನ್ನು ರಾಜ್ಯ @BJP4Karnataka ಸರಕಾರ ಆದ್ಯತೆಯ ಮೇರೆಗೆ ಈಡೇರಿಸಬೇಕು. 1/6

— H D Kumaraswamy (@hd_kumaraswamy) July 25, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X