Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ನಿಮ್ಮಂತ ನಾಯಕರು ಲಕ್ಷ್ಮಣ ರೇಖೆಯನ್ನು...

'ನಿಮ್ಮಂತ ನಾಯಕರು ಲಕ್ಷ್ಮಣ ರೇಖೆಯನ್ನು ದಾಟಬಾರದು': ಶಾಸಕ ಝಮೀರ್ ಅಹ್ಮದ್ ಗೆ ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ25 July 2022 10:56 PM IST
share
ನಿಮ್ಮಂತ ನಾಯಕರು ಲಕ್ಷ್ಮಣ ರೇಖೆಯನ್ನು ದಾಟಬಾರದು: ಶಾಸಕ ಝಮೀರ್ ಅಹ್ಮದ್ ಗೆ ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆ

ಬೆಂಗಳೂರು: ಸಾರ್ವಜನಿಕ ಹೇಳಿಕೆ ನೀಡುವ ಮುನ್ನ ಎಚ್ಚರಿಕೆ ವಹಿಸಬೇಕು ಎಂದು ಚಾಮರಾಜಪೇಟೆ ಕ್ಷೇತ್ರದ ಶಾಸಕ ಝಮೀರ್ ಅಹ್ಮದ್ ಖಾನ್ ಗೆ  ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆ ನೀಡಿದೆ.  

 ಝಮೀರ್ ಅಹ್ಮದ್ ಖಾನ್ ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಪತ್ರ ಬರೆದಿದ್ದು, ನಿಮ್ಮಂತವರಿಂದ ಭಾರತೀಯ ಕಾಂಗ್ರೆಸ್ ಪಕ್ಷ ಇಂತಹ ವರ್ತನೆ ನಿರೀಕ್ಷಿಸಿರಲಿಲ್ಲ. ಒಂದು ಪಕ್ಷದಲ್ಲಿ ಇದ್ದು ನಿಮ್ಮಂತ ನಾಯಕರು ಲಕ್ಷ್ಮಣ ರೇಖೆಯನ್ನು ದಾಟಬಾರದು. ಅನಾವಶ್ಯಕ ಹೇಳಿಕೆಯು ವಿವಾದ ಹಾಗೂ ಅಹಿತಕರ ವಾತಾವರಣ ಸೃಷ್ಟಿಸುತ್ತಿದೆ. ಅನಾವಶ್ಯಕ ಹೇಳಿಕೆಯು ತಪ್ಪು ಸಂದೇಶ ಹಾಗೂ ಅಭಿಪ್ರಾಯವನ್ನು ಸೃಷ್ಟಿಸಿದೆ. ಎಲ್ಲ ಜಾತಿ, ಜನಾಂಗ ಸಮೂಹವನ್ನು ಒಳಗೊಳ್ಳುವುದು ಕಾಂಗ್ರೆಸ್ ಪಕ್ಷ ಹುಟ್ಟಿನಿಂದ ನಡೆಸಿಕೊಂಡು ಬರುತ್ತಿದೆ ಎಂದು ಎಚ್ಚರಿಸಿದ್ದಾರೆ. 

'ಇನ್ನು ಮುಂದೆ ಸಾರ್ವಜನಿಕ ಹೇಳಿಕೆ ನೀಡುವ ಮುನ್ನ ಎಚ್ಚರಿಕೆ ವಹಿಸಿ. ಕಾಂಗ್ರೆಸ್ ಪಕ್ಷದಲ್ಲಿ ಶಿಸ್ತುಪಾಲನೆ ಅತೀ ಮುಖ್ಯ. ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಎತ್ತಿಹಿಡಿಯಬೇಕು' ಎಂದು ಪತ್ರದಲ್ಲಿ ತಿಳಿಸಿದ್ದಾರೆ. 

Infighting in @INCKarnataka- warning issued to @BZZameerAhmedK for crossing the *laxman rekha* of the party's discipline and ideology. #Karnataka pic.twitter.com/0vmd5ekgFJ

— Imran Khan (@KeypadGuerilla) July 25, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X