Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜು.27-28: ವಿದ್ಯುತ್ ಸಂಪರ್ಕ ಕಡಿತ

ಜು.27-28: ವಿದ್ಯುತ್ ಸಂಪರ್ಕ ಕಡಿತ

ವಾರ್ತಾಭಾರತಿವಾರ್ತಾಭಾರತಿ26 July 2022 10:44 PM IST
share
ಜು.27-28: ವಿದ್ಯುತ್ ಸಂಪರ್ಕ ಕಡಿತ

ಮಂಗಳೂರು,ಜು.26: ದ.ಕ.ಜಿಲ್ಲೆಯ ಕೆಲವು ಕಡೆಗಳಲ್ಲಿ ಜು.27 ಮತ್ತು 28ರಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.

►ಜು.27ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕುಲಶೇಖರ, ಸರಿಪಲ್ಲ, ಕನ್ನಗುಡ್ಡೆ, ಕುಡುಪು, ಪಿಲಿಕುಮೇರಿ, ಉಮಿಕಾನ, ಎಸ್.ಎಚ್.ನಗರ, ದಯಾಂಬು, ಕೆಲರಾಯಿ, ಪಾಲ್ದನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

►ಜು.27ರಂದು ಬೆಳಗ್ಗೆ 10ರಿಂದ ಸಂಜೆ 4:40ರವರೆಗೆ ಈಶ್ವರಕಟ್ಟೆ, ಮುರ, ಶಾಸ್ತಾವು, ಕೊಳಂಬೆ, ಹೊಯಿಗೆಪದವು, ಕಂದಾವರ, ಮೂಡು ಪೆರಾರ, ಕೊಳಪಿಲ, ಅರಿಕೆಪದವು, ಕೊಂಪದವು, ಮಂಜನಕಟ್ಟೆ, ಕಲ್ಪನೆ, ಕತ್ತಲ್ ಸಾರ್, ಸೌಹಾರ್ದನಗರ, ಸಿದ್ದಾರ್ಥ ನಗರ, ಜರಿನಗರ, ಅಂಬಿಕಾನಗರ, ಸುಂಕದಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

►ಜು.27ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕೊಣಾಜೆ, ಅಸೈಗೋಳಿ, ತಿಬ್ಲೆಪದವು, ನಾಟೆಕಲ್, ಮಂಜನಾಡಿ, ಮಂಗಳಾಂತಿ, ಕುಚ್ಚಿಗುಡ್ಡೆ, ಮೊಂಟೆಪದವು, ಕಿನ್ಯಾ, ಸಾಂತ್ಯ, ಬೆಳರಿಂಗೆ, ರೆಂಜಾಡಿ, ಬದ್ಯಾರ್, ಬರಿಕೆ, ಕಲ್ಪಾದೆ, ನಿಟ್ಟೆ ಮತ್ತು ಯೆನೆಪೊಯ ಆಸ್ಪತ್ರೆಗಳ ಆಸುಪಾಸು, ಬಗಂಬಿಲ, ಕುತ್ತಾರ್, ದೆಕ್ಕಾಡ್, ಮದನಿ ನಗರ, ಸಂತೋಷ್‌ನಗರ, ಪಂಡಿತ್ ಹೌಸ್, ರಾಣಿಪುರ, ಉಳಿಯ, ಗಟ್ಟಿಕುದ್ರು, ಭಾರದಡ್ಕ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

►ಜು.27ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕಾನ, ಕಲ್ಲೋಳಿ, ನಡಿಗುಡ್ಡೆ, ಕಾಂತಾವರ ಕ್ರಾಸ್, ಬೆಳುವಾಯಿ, ಬನ್ನಡ್ಕ, ಕಾಯರ್ ಕಟ್ಟೆ, ಆಝಾದ್ ನಗರ, ಕರಿಯನಂಗಡಿ, ಮಲೆಬೆಟ್ಟು, ಮಂಜನಕಟ್ಟೆ, ಕಾಯಿದೆ, ಕೆಸರಗದ್ದೆ, ಪೆಲಕುಂಜ, ಶಾಂತಿನಗರ, ಮೂಡಾಯಿಕಾಡು, ಇರ್ವತ್ತೂರು ಕ್ರಾಸ್, ಗುಂಡುಕಲ್ಲು, ಮೂಡುಮಾರ್ನಾಡು, ಕೆಲ್ಲಪುತ್ತಿಗೆ, ದರೆಗುಡ್ಡೆ, ಅರಸುಕಟ್ಟೆ, ಪಣಪಿಲ, ಬಸವನಕಜೆ, ಅಮನೊಟ್ಟು, ಆನೆಗುಡ್ಡೆ, ಜೋಗೊಟ್ಟು, ವಾಲ್ಪಾಡಿ, ಶಿರ್ತಾಡಿ, ಮಕ್ಕಿ, ಶಿಮುಂಜೆ, ಅಳಿಯೂರು, ಬೋರುಗುಡ್ಡೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

►ಜು.27ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ನ್ಯೂಫೀಲ್ಡ್ ಸ್ಟ್ರೀಟ್, ಕಾರ್‌ಸ್ಟ್ರೀಟ್, ಮಹಾಮಾಯಿ ಟೆಂಪಲ್ ರಸ್ತೆ, ಕಾರ್ಪೋರೇಷನ್ ಬ್ಯಾಂಕ್, ಗೋಪಾಲಕೃಷ್ಣ ಟೆಂಪಲ್‌ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

►ಜು.28ರಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಮುಲ್ಕಿ ನಗರ, ಕೆ.ಎಸ್. ರಾವ್ ನಗರ, ಕೊಲ್ನಾಡು, ಚಿತ್ರಾಪು, ಬಪ್ಪನಾಡು, ಕುಬೆವೂರು, ಶಿಮಂತೂರು, ಲಿಂಗಪ್ಪಯ್ಯಕಾಡು, ಕೊಳಕ್ಕಾಡಿ, ಅತಿಕಾರಿಬೆಟ್ಟು, ಕಿನ್ನಿಗೋಳಿ, ಮೂರುಕಾವೇರಿ, ಪುನರೂರು, ಐಕಳ, ಉಲ್ಲಂಜೆ, ಕವತ್ತಾರು, ಪಂಜಿನಡ್ಕ, ದಾಮಸ್‌ಕಟ್ಟೆ, ಎಸ್ಕೋಡಿ, ಪಕ್ಷಿಕೆರೆ, ಹಳೆಯಂಗಡಿ, ಇಂದಿರಾನಗರ, 10ನೇ ತೋಕೂರು, ಪಾವಂಜೆ, ಚೇಳಾರು, ಬಳ್ಕುಂಜೆ ವಾಟರ್ ಸಪ್ಲೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

►ಜು.28ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಅಡ್ಯಾರ್-ಅಡ್ಯಾರ್ ಪದವು, ವಳಚ್ಚಿಲ್-ವಳಚ್ಚಿಲ್ ಪದವು, ಅರ್ಕುಳ, ಮೇರ್ಲಪದವು, ಮೇರೆಮಜಲು, ತುಪ್ಪೆಕಲ್, ಅಡ್ಯಾರ್‌ಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ನಿಲುಗಡೆಯಾಗಲಿದೆ.

►ಜು.28ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಸಿಟಿ ಸೆಂಟರ್, ಕೊಡಿಯಾಲ್ ಬೈಲ್, ಜಿಲ್ಲಾ ನ್ಯಾಯಾಲಯ, ಅಲೋಶಿಯಸ್ ಕಾಲೇಜ್, ಜಯಶ್ರಿ ಆಸ್ಪತ್ರೆ, ಮನೋರಮ ಹೋಟೆಲ್, ಪಂಚವಟಿ ಲೇನ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X