Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹಣದುಬ್ಬರದ ಮೇಲೆ ಪ್ರಹಾರ: ಮತ್ತೆ 75 ಮೂಲ...

ಹಣದುಬ್ಬರದ ಮೇಲೆ ಪ್ರಹಾರ: ಮತ್ತೆ 75 ಮೂಲ ಅಂಶಗಳಷ್ಟು ಬಡ್ಡಿದರ ಹೆಚ್ಚಿಸಿದ ಅಮೆರಿಕ ಫೆಡ್‍ಬ್ಯಾಂಕ್

ವಾರ್ತಾಭಾರತಿವಾರ್ತಾಭಾರತಿ28 July 2022 8:18 AM IST
share
ಹಣದುಬ್ಬರದ ಮೇಲೆ ಪ್ರಹಾರ: ಮತ್ತೆ 75 ಮೂಲ ಅಂಶಗಳಷ್ಟು ಬಡ್ಡಿದರ ಹೆಚ್ಚಿಸಿದ ಅಮೆರಿಕ ಫೆಡ್‍ಬ್ಯಾಂಕ್

ವಾಷಿಂಗ್ಟನ್: ಹಣದುಬ್ಬರದ ಮೇಲೆ ಪ್ರಹಾರಕ್ಕೆ ಮುಂದಾಗಿರುವ ಅಮೆರಿಕದ ಫೆಡರಲ್ ರಿಸರ್ವ್ ಬ್ಯಾಂಕ್ ಮತ್ತೊಮ್ಮೆ ಬೆಂಚ್‍ ಮಾರ್ಕ್ ಬಡ್ಡಿದರವನ್ನು 75 ಮೂಲ ಅಂಶಗಳನ್ನು ಹೆಚ್ಚಿಸಿದೆ. ಅಮೆರಿಕ ಕುಟುಂಬಗಳು ತತ್ತರಿಸುವಂತೆ ಮಾಡಿರುವ ಬೆಲೆ ಒತ್ತಡವನ್ನು ನಿವಾರಿಸುವುದು ಇದರ ಮುಖ್ಯ ಉದ್ದೇಶ ಎಂದು newindianexpress.com ವರದಿ ಮಾಡಿದೆ.

ಮೂಲ ಬಡ್ಡಿದರವನ್ನು 0.75%ದಷ್ಟು ಹೆಚ್ಚಿಸುತ್ತಿರುವುದು ಇದು ಎರಡನೇ ಬಾರಿ. ಇದು ಈ ವರ್ಷದಲ್ಲಿ ಮಾಡುತ್ತಿರುವ ನಾಲ್ಕನೇ ಪರಿಷ್ಕರಣೆಯಾಗಿದೆ. ನಾಲ್ಕು ದಶಕದಲ್ಲೇ ಪ್ರಬಲ ಎನಿಸಿದ ಹಣದುಬ್ಬರವನ್ನು ತಡೆಯುವ ನಿಟ್ಟಿನಲ್ಲಿ ವಿಶ್ವದ ಅತಿದೊಡ್ಡ ಆರ್ಥಿಕತೆ ಈ ನಿರ್ಧಾರ ಕೈಗೊಂಡಿದೆ.

ಅಮೆರಿಕದ ಆರ್ಥಿಕತೆ ನಿಧಾನವಾಗುತ್ತಿರುವ ಲಕ್ಷಣಗಳನ್ನು ಫೆಡ್ ಬ್ಯಾಂಕ್ ಗಮನಿಸಿದ್ದು, ಸಾಲದ ವೆಚ್ಚವನ್ನು ಹೆಚ್ಚಿಸುವ ತನ್ನ ಯೋಜನೆಯನ್ನು ಕೇಂದ್ರೀಯ ಬ್ಯಾಂಕ್ ಮುಂದುವರಿಸಲಿದೆ.

ಬೆಲೆ ಏರಿಕೆ, ಅಧ್ಯಕ್ಷ ಜೋ ಬೈಡನ್ ಅವರ ರಾಜಕೀಯ ವರ್ಚಸ್ಸಿಗೆ ಧಕ್ಕೆ ತಂದಿದ್ದು, ಉಕ್ರೇನ್ ಮೇಲೆ ರಷ್ಯಾ ನಡೆಸಿದ ಅತಿಕ್ರಮಣ ಇದಕ್ಕೆ ಮುಖ್ಯ ಕಾರಣ. ಈ ದಾಳಿಯಿಂದಾಗಿ ಜಾಗತಿಕ ಮಟ್ಟದಲ್ಲಿ ಆಹಾರ ಮತ್ತು ಇಂಧನ ಬೆಲೆ ಹೆಚ್ಚುತ್ತಿದೆ ಎಂದು ಅವರು ಹೇಳಿದ್ದಾರೆ.

ಅಮೆರಿಕದ ಆರ್ಥಿಕ ಹಿನ್ನಡೆಯನ್ನು ತಡೆಯಲಿದೆ ಎಂದು ಬೈಡನ್ ಹೇಳಿದ್ದರೂ, ಹಣದುಬ್ಬರವನ್ನು ತಹಬಂದಿಗೆ ತರುವ ಫೆಡ್ ಬ್ಯಾಂಕ್‍ನ ಪ್ರಯತ್ನಕ್ಕೆ ಬೆಂಬಲ ಸೂಚಿಸಿದ್ದಾರೆ. ಹಣದುಬ್ಬರ ಹಿನ್ನಡೆಯುತ್ತಿದೆ ಎನ್ನುವ ಪ್ರಬಲ ಸೂಚನೆ ಕಂಡುಬರುವವರೆಗೂ ಹಣದುಬ್ಬರ ಇಳಿಮುಖವಾಗುವ ನಿಟ್ಟಿನಲ್ಲಿ ನಾವು ಬಡ್ಡಿದರವನ್ನು ಹೆಚ್ಚಿಸುವ ದಾರಿಯಲ್ಲಿ ಮುನ್ನಡೆಯಲಿದ್ದೇವೆ ಎಂದು ಫೆಡ್ ಅಧ್ಯಕ್ಷ ಜೆರೋಮ್ ಪಾವೆಲ್ ಸ್ಪಷ್ಟಪಡಿಸಿದ್ದಾರೆ. ಹಣದುಬ್ಬರವನ್ನು ಶೇಕಡ 2ಕ್ಕೆ ಇಳಿಸುವ ಗುರಿ ನಮ್ಮದು ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X