ಸುಳ್ಯ, ಜು.28: ಬೆಳ್ಳಾರೆಯಲ್ಲಿ ದೃಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ಪೂಜಾರಿ ಅವರ ತಂದೆಗೆ ಹೃದಯ ಬಡಿತದಲ್ಲಿ ಏರುಪೇರಾಗಿ ಆ್ಯಂಬುಲೆನ್ಸ್ ಮೂಲಕ ಬೆಳ್ಳಾರೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದು ಬಂದಿದೆ.