Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಗಳೂರಿನಲ್ಲಿ ಫಾಝಿಲ್ ಹತ್ಯೆಯ ಸುದ್ದಿ...

ಮಂಗಳೂರಿನಲ್ಲಿ ಫಾಝಿಲ್ ಹತ್ಯೆಯ ಸುದ್ದಿ ಭಯ ಹುಟ್ಟಿಸುವಂತಿದೆ: ಬಿ.ಕೆ ಹರಿಪ್ರಸಾದ್ ಆತಂಕ

ವಾರ್ತಾಭಾರತಿವಾರ್ತಾಭಾರತಿ28 July 2022 10:47 PM IST
share
ಮಂಗಳೂರಿನಲ್ಲಿ ಫಾಝಿಲ್ ಹತ್ಯೆಯ ಸುದ್ದಿ ಭಯ ಹುಟ್ಟಿಸುವಂತಿದೆ: ಬಿ.ಕೆ ಹರಿಪ್ರಸಾದ್ ಆತಂಕ

ಬೆಂಗಳೂರು: ಮಂಗಳೂರು ನಗರದ ಹೊರ ವಲಯ  ಸುರತ್ಕಲ್ ನಲ್ಲಿ ದುಷ್ಕರ್ಮಿಗಳ ತಂಡದಿಂದ ಫಾಝಿಲ್ ಎಂಬ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿಧಾನಸಭೆ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಪ್ರತಿಕ್ರಿಯಿಸಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಅವರು, 'ಮಂಗಳೂರಿನಲ್ಲಿ ಫಾಝಿಲ್ ಹತ್ಯೆಯ ಸುದ್ದಿ ಭಯ ಹುಟ್ಟಿಸುವಂತಿದೆ' ಎಂದು ಆತಂಕ ವ್ಯಕ್ತಪಡಿಸಿದ್ದಾರೆ. 

'ಇದು ಬಿಜೆಪಿ ಕೋಮುಗಲಭೆಗಳನ್ನು ಅಪಾಯಕಾರಿ ಮಟ್ಟಕ್ಕೆ ಎಬ್ಬಿಸುತ್ತಿರುವ ಪರಿಣಾಮ. ರಾಜ್ಯವು ಹಿಂದೂ-ಮುಸ್ಲಿಮರ ರೇಖೆಗಳಲ್ಲಿ ಹಿಂದೆಂದಿಗಿಂತಲೂ ಹೆಚ್ಚು ವಿಭಜನೆಯಾಗಿದೆ.  ಬಿಜೆಪಿ ಧಾರ್ಮಿಕವಾಗಿ ವಿಭಜಿಸುವ ಕಾರ್ಯಸೂಚಿಯನ್ನು ನೋಡಿಕೊಳ್ಳುತ್ತಿದೆ ಮತ್ತು ಈ ಪರಿಸ್ಥಿತಿಗೆ ಬಿಜೆಪಿಯೇ  ನೇರ ಹೊಣೆಯಾಗಿದೆ' ಎಂದು ಹೇಳಿದ್ದಾರೆ. 

ಇದನ್ನೂ ಓದಿ...  ಸುರತ್ಕಲ್; ದುಷ್ಕರ್ಮಿಗಳ ತಂಡದಿಂದ ದಾಳಿ: ಗಾಯಾಳು ಯುವಕ ಮೃತ್ಯು

News of murder of Faazil in Mangalore is petrifying.This is result of BJP stirring up communal tensions to dangerous levels

State appears more divided than ever along Hindu-Muslim lines

BJP is overseeing a religiously divisive agenda & are responsible for current situation

— Hariprasad.B.K. (@HariprasadBK2) July 28, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X