ಮಂಗಳೂರು: ಕರ್ನಾಟಕ-ಕೇರಳ ಗಡಿ ಪ್ರದೇಶ ತಲಪಾಡಿಯಲ್ಲಿ ಪೊಲೀಸರಿಂದ ತಪಾಸಣೆ ಮಾಡಲಾಗುತ್ತಿದೆ.
ಇಂದು ಬೆಳಗ್ಗಿನಿಂದಲೇ ಕೇರಳದಿಂದ ಕರ್ನಾಟಕಕ್ಕೆ ಆಗಮಿಸುವ ದ್ವಿಚಕ್ರ ವಾಹನ ಸಹಿತ ಎಲ್ಲಾ ವಾಹನಗಳನ್ನು ಪೊಲೀಸರು ತಪಾಸಣೆ ಮಾಡುತ್ತಿದ್ದಾರೆ.
ಸುರತ್ಕಲ್‌ನಲ್ಲಿ ಮೊನ್ನೆ ನಡೆದ ಕೊಲೆಯ ಹಿನ್ನೆಲೆಯಲ್ಲಿ ತಪಾಸಣೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ