Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಎಂ ಬೊಮ್ಮಾಯಿ ಮಂಗಳೂರಿನಲ್ಲಿ ಹಿಂಸೆಗೆ...

ಸಿಎಂ ಬೊಮ್ಮಾಯಿ ಮಂಗಳೂರಿನಲ್ಲಿ ಹಿಂಸೆಗೆ ಇನ್ನಷ್ಟು ತುಪ್ಪ ಸುರಿದು ಬಂದರು: ಕುಮಾರಸ್ವಾಮಿ ಆರೋಪ

''ಕರಾವಳಿಯಲ್ಲಿ ನಡೆದ ಎಲ್ಲ ಹತ್ಯೆಗಳನ್ನೂ NIA ತನಿಖೆಗೆ ವಹಿಸಲು ಹಿಂಜರಿಕೆ ಏಕೆ?''

ವಾರ್ತಾಭಾರತಿವಾರ್ತಾಭಾರತಿ30 July 2022 11:00 AM IST
share
ಸಿಎಂ ಬೊಮ್ಮಾಯಿ ಮಂಗಳೂರಿನಲ್ಲಿ ಹಿಂಸೆಗೆ ಇನ್ನಷ್ಟು ತುಪ್ಪ ಸುರಿದು ಬಂದರು: ಕುಮಾರಸ್ವಾಮಿ ಆರೋಪ

ಬೆಂಗಳೂರು: 'ನಾಡಿನ ಜನರನ್ನಷ್ಟೇ ಅಲ್ಲ, ತನ್ನ ಕಾರ್ಯಕರ್ತರನ್ನೇ ರಕ್ಷಣೆ ಮಾಡಿಕೊಳ್ಳಲಾಗದ ಅಸಮರ್ಥ, ಅಸಹಾಯಕ ಬಿಜೆಪಿ  ಸರಕಾರ, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು NIA ತನಿಖೆಗೆ ಒಪ್ಪಿಸಿದೆ. ಆದರೆ, ಕರಾವಳಿಯಲ್ಲಿ ನಡೆದ ಎಲ್ಲ ಹತ್ಯೆಗಳನ್ನೂ NIA ತನಿಖೆಗೆ ವಹಿಸಲು ಹಿಂಜರಿಯುತ್ತಿರುವುದು ಏಕೆ?' ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಅವರು,  'ಕರಾವಳಿ ಭಾಗದಲ್ಲಿ ಪ್ರತಿ ಕೊಲೆ ಬಗ್ಗೆಯೂ ಸರಕಾರಕ್ಕೆ ಮಾಹಿತಿ ಇದೆ. ಆ ಕೊಲೆಗಳು ಏಕಾಗುತ್ತಿವೆ ಎನ್ನುವುದೂ ಗೊತ್ತಿದೆ. ಆದರೆ, ʼಡಬಲ್ ಎಂಜಿನ್ ಸರಕಾರ ಡಬಲ್ ಗೇಮ್ʼ ಆಡುತ್ತಿದೆ. ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷ ಎಂದು ಬೀಗುವ ಬಿಜೆಪಿ ಪಕ್ಷ, ತನಗೆ ಅಧಿಕಾರ ತಂದುಕೊಟ್ಟ ಯುವಕರ ಜೀವಗಳಿಗೇ ಗ್ಯಾರಂಟಿ ಕೊಡದಷ್ಟು ದುರ್ಬಲವಾಗಿದೆ' ಎಂದು ಕಿಡಿಗಾರಿದ್ದಾರೆ.

'ಪ್ರವೀಣ್ ಹತ್ಯೆ ಪ್ರಕರಣವನ್ನು NIA ತನಿಖೆಗೆ ಒಪ್ಪಿಸಿ ವೀರಾವೇಶ ಮೆರೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ , ಮಂಗಳೂರಿನಲ್ಲಿ ಜನರಿಗೆ ಕೊಟ್ಟ ಸಂದೇಶವೇನು? ಅವರ ನಾಲಿಗೆಯ ಮೇಲೆ ಒಮ್ಮೆಯಾದರೂ "ಶಾಂತಿ ಕಾಪಾಡಿ" ಎನ್ನುವ ಮಾತು ಬಂತಾ? ಬರಲಿಲ್ಲ. ನೆಮ್ಮದಿಗಾಗಿ ಕಿಂಚಿತ್ ಕ್ರಮ ವಹಿಸಿದಿರಾ? ಅದೂ ಇಲ್ಲ. ಹಿಂಸೆಗೆ ಇನ್ನಷ್ಟು ತುಪ್ಪಾ ಸುರಿದು ಬಂದರು' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರವೀಣ್ ಹತ್ಯೆ ಪ್ರಕರಣವನ್ನು NIA ತನಿಖೆಗೆ ಒಪ್ಪಿಸಿ ವೀರಾವೇಶ ಮೆರೆದ ಮುಖ್ಯಮಂತ್ರಿ @BSBommai , ಮಂಗಳೂರಿನಲ್ಲಿ ಜನರಿಗೆ ಕೊಟ್ಟ ಸಂದೇಶವೇನು? ಅವರ ನಾಲಿಗೆಯ ಮೇಲೆ ಒಮ್ಮೆಯಾದರೂ "ಶಾಂತಿ ಕಾಪಾಡಿ" ಎನ್ನುವ ಮಾತು ಬಂತಾ? ಬರಲಿಲ್ಲ!! ನೆಮ್ಮದಿಗಾಗಿ ಕಿಂಚಿತ್ ಕ್ರಮ ವಹಿಸಿದಿರಾ? ಅದೂ ಇಲ್ಲ.
ಹಿಂಸೆಗೆ ಇನ್ನಷ್ಟು ತುಪ್ಪಾ ಸುರಿದು ಬಂದರು. 3/7

— H D Kumaraswamy (@hd_kumaraswamy) July 30, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X