Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಿದ್ಯುತ್ ಜನರ ನಿಜವಾದ ಪವರ್: ಉಡುಪಿ...

ವಿದ್ಯುತ್ ಜನರ ನಿಜವಾದ ಪವರ್: ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್

ವಾರ್ತಾಭಾರತಿವಾರ್ತಾಭಾರತಿ30 July 2022 7:42 PM IST
share
ವಿದ್ಯುತ್ ಜನರ ನಿಜವಾದ ಪವರ್: ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ, ಜು.30: ವಿದ್ಯುತ್‌ನಿಂದ ಮಾತ್ರ ಜನರಿಗೆ ನಿಜವಾದ ಪವರ್ ಬರಲು ಸಾಧ್ಯ. ಕುಡಿಯುವ ನೀರು, ಶಿಕ್ಷಣ, ಕೈಗಾರಿಕೆ ಸೇರಿದಂತೆ ಪ್ರತಿಯೊಂದು ಇಲಾಖೆಯೂ ವಿದ್ಯುತ್ ಇಲಾಖೆಯನ್ನೇ ಅವಲಂಬಿಸಿದೆ. ದೇಶದ ಸಮಗ್ರ ಅಭಿವೃದ್ಧಿಗೆ ವಿದ್ಯುತ್ ಆಧಾರವಾಗಿದೆಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ, ಇಂಧನ ಇಲಾಖೆ ಹಾಗೂ ಮಂಗಳೂರು ವಿದ್ಯುತ್ ಸರಬರಾಜು ನಿಗಮ ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ಕುಂಜಿಬೆಟ್ಟುವಿನ ಕ.ವಿ.ಪ್ರ.ನಿ.ನಿ. ನೌಕರರ ಸಂಘ ಸಭಾಭವನದಲ್ಲಿ ಆಯೋಜಿಸ ಲಾದ ‘ಉಜ್ವಲ ಭಾರತ ಉಜ್ವಲ ಭವಿಷ್ಯ’ ವಿದ್ಯುತ್ ಮಹೋತ್ಸವದಲ್ಲಿ ಅವರು ಮಾತನಾಡುತಿದ್ದರು.

ಬೆಳಕು ಯೋಜನೆಯ ಮೂಲಕ ಪ್ರತಿ ಗ್ರಾಮ ಹಾಗೂ ಮನೆಗಳಿಗೆ ವಿದ್ಯುತ್ ನೀಡುವ ಗುರಿ ಹೊಂದಲಾಗಿದೆ. ಯಾವುದೇ ತೊಂದರೆಯಾದರು ನಿಗದಿತ ಸಮಯದೊಳಗೆ ಸೇವೆ ನೀಡುವ ಕಾರ್ಯವನ್ನು ಮೆಸ್ಕಾಂ ಮಾಡಬೇಕು ಎಂದು ಅವರು ತಿಳಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಶಾಸಕ ಕೆ.ರಘುಪತಿ ಭಟ್ ಮಾತನಾಡಿ, ಮನುಷ್ಯನ ಜೀವನದ ಪ್ರಮುಖ ಭಾಗವಾಗಿರುವ ವಿದ್ಯುತ್ ಇಂದಿನ ಅನಿವಾರ್ಯತೆಯಾಗಿದೆ. ವಿದ್ಯುತ್ ಇಲ್ಲದಿದ್ದರೆ ಈ ದೇಶವೇ ನಡೆಯಲು ಸಾಧ್ಯವಿಲ್ಲ. ಇಂದು ನಮ್ಮ ದೇಶದ ಇಂಧನ ಕ್ಷೇತ್ರದಲ್ಲಿ ಬಹಳಷ್ಟು ಸಾಧನೆ ಮಾಡುತ್ತಿದೆ. ಹೆಚ್ಚುವರಿ ವಿದ್ಯುತ್ ಉತ್ಪಾದನೆ ಮಾಡಿ ರಫ್ತು ಮಾಡು ತ್ತಿದೆ ಎಂದು ಹೇಳಿದರು.

ಇಂದು ಪರಿಸರ ಸ್ನೇಹಿಯಾಗಿ ವಿದ್ಯುತ್ ಚಾಲಿತ ವಾಹನಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಅದಕ್ಕಾಗಿ ಸರಕಾರ ರಾಜ್ಯದಲ್ಲಿ 1000 ಚಾರ್ಜಿಂಗ್ ಸೆಂಟರ್‌ಗಳನ್ನು ಸ್ಥಾಪಿಸುತ್ತಿದೆ. ಮೆಸ್ಕಾಂ ಇಲಾಖೆಯ ಸೇವೆ ಅತ್ಯುತ್ತಮವಾಗಿದ್ದು, ಅದೇ ರೀತಿ ಗ್ರಾಹಕರು ಕೂಡ ಶೇ.98ರಷ್ಟು ಬಿಲ್ ಪಾವತಿ ಮಾಡುತ್ತಾರೆ. ಹೀಗಾಗಿ ಇಲ್ಲಿ ಇಲಾಖೆ ಹಾಗೂ ಗ್ರಾಹಕರ ಸಂಬಂಧ ಉತ್ತಮವಾಗಿದೆ ಎಂದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾಪು ರತ್ನಾಕರ ಹೆಗ್ಡೆ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್ ಮಾತನಾಡಿದರು. ಉಡುಪಿ ವೃತ್ತದ ಅಧೀಕ್ಷಕ ಇಂಜಿನಿಯರ್ ನರಸಿಂಹ ಪಂಡಿತ್, ಮಂಗಳೂರು ವಲಯ ಮುಖ್ಯ ಇಂಜಿ ನಿಯರ್ ಪುಷ್ಪಾ, ಕೂಡಗಿ ಎನ್‌ಟಿಪಿಸಿ ಡಿಜಿಎಂ ಕೆ.ಬಿ.ರವೀಂದ್ರ, ಮಂಗಳೂರು ಮೆಸ್ಕಾಂ ಅಧೀಕ್ಷಕ ದಿನೇಶ್ ಉಪಾಧ್ಯ ಉಪಸ್ಥಿತರಿದ್ದರು.

ಉಡುಪಿ ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಸನ್ನ ಕುಮಾರ್ ಸ್ವಾಗತಿಸಿದರು. ಜಿಲ್ಲಾ ನೋಡೆಲ್ ಅಧಿಕಾರಿ ಕೂಡಗಿ ಎನ್‌ಟಿಪಿಸಿ ಡಿಜಿಎಂ ಕೆ.ಬಿ.ರವೀಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X