Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಯಶ್ಶಿ ಉಸ್ತಾದ್ ನಿಧನ

ಪಯಶ್ಶಿ ಉಸ್ತಾದ್ ನಿಧನ

ವಾರ್ತಾಭಾರತಿವಾರ್ತಾಭಾರತಿ30 July 2022 8:25 PM IST
share
ಪಯಶ್ಶಿ ಉಸ್ತಾದ್ ನಿಧನ

ಮಂಗಳೂರು,ಜು.30: ಕೇರಳದ ಮುಸ್ಲಿಂ ಜಮಾಅತ್ ನಾಯಕ, ವಾಗ್ಮಿ, ವಿದ್ವಾಂಸ ಅಬ್ದುಲ್ಲತೀಫ್ ಸಅದಿ ಪಯಶ್ಶಿ (60) ಶನಿವಾರ ಹೃದಯಾಘಾತದಿಂದ ನಿಧನರಾದರು.

ಸಿರಾಜ್ ದಿನಪತ್ರಿಕೆಯ ಪ್ರಾದೇಶಿಕ ವ್ಯವಸ್ಥಾಪಕರಾಗಿದ್ದ ಕೆ.ಎಂ.ಬಶೀರ್ ಅವರನ್ನು ತಿರುವನಂತಪುರದಲ್ಲಿ ಕಾರು ಢಿಕ್ಕಿ ಹೊಡೆಸಿ ಕೊಲೆ ಮಾಡಿದ ಆರೋಪ ಎದುರಿಸುತ್ತಿರುವ ಐಎಎಸ್ ಅಧಿಕಾರಿಯೊಬ್ಬರನ್ನು ಆಲಪ್ಪುಯ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿದ ಕೇರಳ ಸರಕಾರದ ಕ್ರಮವನ್ನು ಖಂಡಿಸಿ ಸುನ್ನಿ ಸಂಘಟನೆಗಳು ಕೇರಳದ ಕಣ್ಣೂರಿನಲ್ಲಿ ಶನಿವಾರ ನಡಸಿದ ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಂಡು ಪ್ರಮುಖ ಭಾಷಣಗೈದು ಮರಳುವ ಮಧ್ಯೆ ಎದೆನೋವು ಕಾಣಿಸಿಕೊಂಡಿತ್ತು ಎಂದು ತಿಳಿದು ಬಂದಿದೆ.

ಕೇರಳ ರಾಜ್ಯದ ಎಸೆಸ್ಸೆಫ್, ಎಸ್‌ವೈಸ್, ಮುಸ್ಲಿಂ ಜಮಾಅತ್, ಜಂಇಯ್ಯತುಲ್ ಉಲಮಾ ಮುಂತಾದ ಸಂಘಟನೆಗಳ ರಾಜ್ಯ ಮಟ್ಟದ ನಾಯಕರಾಗಿ ಗುರುತಿಸಲ್ಪಟ್ಟಿದ್ದ ಅವರು ದೇಶ ವಿದೇಶಗಳಲ್ಲಿ ಪ್ರಸಿದ್ದರಾಗಿದ್ದರು. ಕೊಡಗು ಜಿಲ್ಲೆಯೊಂದಿಗೆ ನಿರಂತರ ಸಂಪರ್ಕವನ್ನು ಹೊಂದಿದ್ದರು.

ಅವರು ಪತ್ನಿ, ಮೂವರು ಪುತ್ರರು ಮತ್ತು ಮೂವರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ರವಿವಾರ ಬೆಳಗ್ಗೆ 8ಕ್ಕೆ ಪಯಶ್ಶಿ ಜುಮಾ ಮಸೀದಿಯ ಖಬರಸ್ತಾನದಲ್ಲಿ ದಫನ ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಅಬ್ದುಲ್ಲತೀಫ್ ಸಅದಿ ಪಯಶ್ಶಿ ಅವರ ನಿಧನದಿಂದ ಸುನ್ನೀ ಸಮೂಹಕ್ಕೆ ತುಂಬಲಾರದ ನಷ್ಟವಾಗಿದೆ. ತನ್ನ ಆಕರ್ಷಕ ಭಾಷಣದಿಂದ ಸಮುದಾಯದ ಲಕ್ಷಾಂತರ ಮಂದಿಗೆ ಧರ್ಮದ ಸಂದೇಶ ತಲುಪಿಸುತ್ತಿದ್ದ ಅವರ ವಿದಾಯದಿಂದ ಸುನ್ನೀ ಚಳವಳಿಯು ಅತ್ಯಂತ ಬಲಿಷ್ಠ ಸಾರಥಿಯೊಬ್ಬರನ್ನು ಕಳೆದು ಕೊಂಡಂತಾಗಿದೆ ಎಂದು ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ (ಎಸ್‌ವೈಎಸ್) ರಾಜ್ಯಾಧ್ಯಕ್ಷ ಡಾ. ಎಮ್ಮೆಸ್ಸೆಂ ಝೈನೀ ಕಾಮಿಲ್ ತನ್ನ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X