ಬೆಂಗಳೂರು, ಜು.30: ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಐಎಎಸ್ ಅಧಿಕಾರಿ ದಿವ್ಯಾ ಪ್ರಭು ಅವರಿಗೆ ಗದಗ ಜಿಲ್ಲಾಧಿಕಾರಿ ಹಾಗೂ ಪ್ರೀತಿ ಗೆಹ್ಲೋಟ್ ಅವರನ್ನು ಕರ್ನಾಟಕ ಮುನ್ಸಿಪಲ್ ಡೆಟಾ ಸೊಸೈಟಿಯ ಜಂಟಿ ನಿರ್ದೇಶಕಿ(ಸುಧಾರಣೆ)ಯನ್ನಾಗಿಸಿ ಸರಕಾರ ಶನಿವಾರ ಆದೇಶ ಹೊರಡಿಸಿದೆ.