ಕೊಲೆಯಾದ ಮಸೂದ್ ಮನೆಗೆ ಉಡುಪಿ ಜಿಲ್ಲಾ ಸಂಯುಕ್ತ ಖಾಝಿ ಮಾಣಿ ಉಸ್ತಾದ್ ಭೇಟಿ

ಸುಳ್ಯ: ಬೆಳ್ಳಾರೆ ಕಳಂಜದಲ್ಲಿ ಕಳೆದ ಕೆಲವು ದಿನಗಳ ಹಿಂದೆ ದುಷ್ಕರ್ಮಿಗಳ ಗುಂಪು ಹಲ್ಲೆಗೊಳಗಾಗಿ ಮೃತಪಟ್ಟ ಮಸೂದ್ ಕಳಂಜರವರ ಮನೆಗೆ ಉಡುಪಿ ಜಿಲ್ಲಾ ಸಂಯುಕ್ತ ಖಾಝಿ ಶೈಖುನಾ ಮಾಣಿ ಉಸ್ತಾದ್ ಇಂದು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಅವರು ಮಸೂದ್ ರವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಹಸ್ಸನ್ ಸಖಾಫಿ ಬೆಳ್ಳಾರೆ, ಶಂಸುದ್ದೀನ್ ಪಳ್ಳಿಮಜಲು ಮೊದಲಾದವರು ಉಪಸ್ಥಿತರಿದ್ದರು.
Next Story





