Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು | ಫ್ರೀಡಂ ಪಾರ್ಕ್ ಬಿಟ್ಟು...

ಬೆಂಗಳೂರು | ಫ್ರೀಡಂ ಪಾರ್ಕ್ ಬಿಟ್ಟು ನಗರದ ಬೇರೆಲ್ಲೂ ಪ್ರತಿಭಟನೆ ನಡೆಸಬಾರದು: ಹೈಕೋರ್ಟ್ ಆದೇಶ

ವಾರ್ತಾಭಾರತಿವಾರ್ತಾಭಾರತಿ1 Aug 2022 8:49 PM IST
share
ಬೆಂಗಳೂರು | ಫ್ರೀಡಂ ಪಾರ್ಕ್  ಬಿಟ್ಟು ನಗರದ ಬೇರೆಲ್ಲೂ ಪ್ರತಿಭಟನೆ ನಡೆಸಬಾರದು: ಹೈಕೋರ್ಟ್ ಆದೇಶ

ಬೆಂಗಳೂರು, ಆ.1: ನಗರದ ಸ್ವಾತಂತ್ರ್ಯ ಉದ್ಯಾನ(ಫ್ರೀಡಂ ಪಾರ್ಕ್) ಹೊರತುಪಡಿಸಿ ಬೇರಾವುದೇ ಭಾಗದಲ್ಲಿ, ರಾಜಕೀಯ ಅಥವಾ ರಾಜಕೀಯೇತರ ಸಂಘಟನೆಗಳು ಮೆರವಣಿಗೆ, ಪ್ರತಿಭಟನೆ, ಬಹಿರಂಗ ಸಭೆ ನಡೆಸದಂತೆ ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.     

ಬೆಂಗಳೂರಿನಲ್ಲಿ ಪ್ರತಿಭಟನೆ, ಮೆರವಣಿಗೆಗೆ ನಿರ್ಬಂಧ ಸಂಬಂಧ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ಯರ್ಥಪಡಿಸಿದ್ದು, ನಿಯಮ ಜಾರಿಗೆ ತರುವುದು ಸರಕಾರದ ಜವಾಬ್ದಾರಿಯಾಗಿದೆ. ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ ಮುಂದುವರಿಸಬೇಕು. ಪ್ರತಿಭಟನೆ, ಮೆರವಣಿಗೆಗೆ ಫ್ರೀಡಂ ಪಾರ್ಕ್‍ನಲ್ಲಿ ಮಾತ್ರ ಅವಕಾಶ ನೀಡಬೇಕು ಎಂದು ಸರಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ.

ಹೈಕೋರ್ಟ್ ವಿಭಾಗೀಯ ಪೀಠದ ಆದೇಶದಂತೆ ಕ್ರಮಕೈಗೊಳ್ಳಲಾಗುವುದು ಎಂದು ಸರಕಾರದ ಪರ ವಕೀಲರು ಹೇಳಿದ್ದು, ಕರ್ನಾಟಕ ಪೊಲೀಸ್ ಕಾಯ್ದೆಯಡಿ ನಿಯಮ ರೂಪಿಸಲಾಗಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ 27 ಎಫ್‍ಐಆರ್ ದಾಖಲಿಸಲಾಗಿದೆ ಎಂದು ನ್ಯಾಯಪೀಠಕ್ಕೆ ರಾಜ್ಯ ಸರಕಾರ ಹೇಳಿದೆ.

‘ಸ್ವಾತಂತ್ರ್ಯ ಉದ್ಯಾನದಲ್ಲಿ ಸಂಘಟಿತ ರೂಪದಲ್ಲಿ ಪ್ರತಿಭಟನೆ, ಧರಣಿ, ಸಭೆ ನಡೆಸುವ ಮೂಲಕ ವಾಹನ ಸಂಚಾರ ಹೆಚ್ಚಿರುವ ಸಮಯದಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ಸರಕಾರ ನೋಡಿಕೊಳ್ಳಬೇಕು. ಒಂದೊಮ್ಮೆ ಅಂತಹ ಬೆಳವಣಿಗೆ ಕಂಡುಬಂದರೆ ತಕ್ಷಣವೇ ಅದಕ್ಕೆ ನಿರ್ಬಂಧ ವಿಧಿಸಬೇಕು’ ಎಂದು ನ್ಯಾಯಪೀಠ ತಾಕೀತು ಮಾಡಿದೆ. 

ಕರ್ನಾಟಕ ಪೊಲೀಸ್ ಕಾಯ್ದೆ-1963ರ ಕಲಂ 103 ಮತ್ತು ಐಪಿಸಿ ಕಲಂ 188ರ ಅಡಿ ಇ–ಗೆಜೆಟೆಡ್ ನಿಯಮಗಳನ್ನು ಜಾರಿಗೊಳಿಸುವ ಹೊಣೆ ಸಂಬಂಧಪಟ್ಟ ಪೊಲೀಸ್ ಇನ್‍ಸ್ಪೆಕ್ಟರ್ ಮೇಲಿದೆ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಇನ್‍ಸ್ಪೆಕ್ಟರ್ ಕ್ರಮ ಕೈಗೊಳ್ಳಬಹುದು ನ್ಯಾಯಪೀಠವು ಆದೇಶದಲ್ಲಿ ತಿಳಿಸಿದೆ. 

ನಗರದಲ್ಲಿ ಮೆರವಣಿಗೆ ಮತ್ತು ಪ್ರತಿಭಟನೆಗಳಿಂದ ಸಂಚಾರ ದಟ್ಟಣೆ ಪರಿಣಾಮ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರು 2022ರ ಮಾರ್ಚ್‍ನಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಬರೆದಿದ್ದ ಪತ್ರದ ಅನುಸಾರ ಈ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿಕೊಳ್ಳಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X