Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸ್ವಯಂಪ್ರೇರಿತರಾಗಿ ಎಪಿಕ್‌ ಕಾರ್ಡ್‌ಗೆ...

ಸ್ವಯಂಪ್ರೇರಿತರಾಗಿ ಎಪಿಕ್‌ ಕಾರ್ಡ್‌ಗೆ ಆಧಾರ್ ಜೋಡಣೆ ಮಾಡಿಸಿ: ಉಡುಪಿ ಜಿಲ್ಲಾಧಿಕಾರಿ ಕರೆ

ವಾರ್ತಾಭಾರತಿವಾರ್ತಾಭಾರತಿ1 Aug 2022 9:26 PM IST
share
ಸ್ವಯಂಪ್ರೇರಿತರಾಗಿ ಎಪಿಕ್‌ ಕಾರ್ಡ್‌ಗೆ ಆಧಾರ್ ಜೋಡಣೆ ಮಾಡಿಸಿ: ಉಡುಪಿ ಜಿಲ್ಲಾಧಿಕಾರಿ ಕರೆ

ಉಡುಪಿ : ಜಿಲ್ಲೆಯ ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಆಧಾರ್ ಸಂಖ್ಯೆಯನ್ನು ಮತದಾರರ ಎಪಿಕ್‌ ಕಾರ್ಡ್‌ಗೆ  ಸ್ವಯಂಪ್ರೇರಿತರಾಗಿ ಜೋಡಣೆಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಕರೆ ನೀಡಿದ್ದಾರೆ.

ಮಣಿಪಾಲದ ಅಟಲ್‌ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಸೋಮವಾರ ನಡೆದ ಮತದಾರರ ಎಪಿಕ್‌ ಕಾರ್ಡ್‌ಗೆ ಸ್ವಯಂ ಪ್ರೇರಿತರಾಗಿ ಆಧಾರ್ ಸಂಖ್ಯೆ ಜೋಡಣೆ ಮಾಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಪ್ರಮುಖ ಪಾತ್ರ ವಹಿಸಲಿದ್ದು, ಚುನಾವಣೆಯನ್ನು ಪಾರದರ್ಶಕ, ಮುಕ್ತ, ನ್ಯಾಯ ಸಮ್ಮತವಾಗಿ ನಡೆಸಲು ಮತದಾರರ ಪಟ್ಟಿ ತಳಹದಿಯಾಗಿದೆ. ಅರ್ಹ ಮತದಾರರ ನೋಂದಣಿಯಾಗಿ ಅನರ್ಹರನ್ನು ಮತದಾರರ ಪಟ್ಟಿಯಿಂದ ಕೈಬಿಡಬೇಕು. ಭಾರತ ಚುನಾವಣಾ ಆಯೋಗ ಕೆಲವೊಂದು ತಿದ್ದುಪಡಿಯನ್ನು ತರುವುದರೊಂದಿಗೆ ಮತದಾರರ ಎಪಿಕ್ ಅನ್ನು ಆಧಾರ್‌ಗೆ ಜೋಡಣೆ ಮಾಡಲು ತಿಳಿಸಿದೆ ಎಂದರು.

ಸ್ವಯಂ ಪ್ರೇರಿತವಾಗಿ ಆಧಾರ್ ಜೋಡಣೆ ಮಾಡುವುದು ಸರಳ ಪ್ರಕ್ರಿಯೆ ಯಾಗಿದ್ದು, ಈ ಸಂದರ್ಭದಲ್ಲಿ ಗೌಪ್ಯತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಪ್ರತಿಯೊಬ್ಬ ಮತದಾರರು ಆಧಾರ್ ಜೋಡಣೆಯನ್ನು  ಮಾಡಿಸಿಕೊಳ್ಳುವಂತೆ ಅವರು ಮನವಿ ಮಾಡಿದರು.

ಹೊಸದಾಗಿ ಮತದಾರರ ಪಟ್ಟಿಗೆ ದಾಖಲಾಗುವ ಯುವ ಮತದಾರರಿಗೆ ಸುಲಭವಾಗುವಂತೆ ಅರ್ಹತಾ ದಿನಾಂಕವನ್ನು ಸರಳೀಕೃತಗೊಳಿಸುವುದರೊಂದಿಗೆ ವರ್ಷದಲ್ಲಿ ಜನವರಿ, ಏಪ್ರಿಲ್, ಜುಲೈ ಹಾಗೂ ಅಕ್ಟೋಬರ್ ೧ರಂದು ಅರ್ಹತಾ ದಿನಾಂಕವನ್ನಾಗಿ ನಿಗದಿಪಡಿಸಿದೆ. ಯುವಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಸ್ವಾಗತಿಸಿದರು, ಅಶೋಕ್ ಕಾಮತ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಸೇವಾದಳದ ಆರೂರು ತಿಮ್ಮಪ್ಪ ಶೆಟ್ಟಿ ಹಾಗೂ ಫಕೀರಪ್ಪ ಗೌಡ ಧ್ವಜ ನೀತಿ ಸಂಹಿತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X