ಸುಳ್ಯ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸುಳ್ಯ ಹಾಗೂ ಕಡಬ ತಾಲೂಕಿನ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ಆ.3ರಂದು ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ತಿಳಿಸಿದ್ದಾರೆ.