ಭಟ್ಕಳ: ಭಾರೀ ಮಳೆಯಿಂದ ಮನೆಯ ಮೇಲೆ ಗುಡ್ಡ ಕುಸಿದು ಅವಶೇಷದಡಿಯಲ್ಲಿ ಸಿಲುಕಿದ್ದ ನಾಲ್ವರ ಮೃತದೇಹವನ್ನು ಹೊರಕ್ಕೆ ತೆಗೆಯಲಾಗಿದೆ.
ಲಕ್ಷ್ಮೀ ನಾರಾಯಣ ನಾಯ್ಕ, ಅನಂತ ನಾಯ್ಕ, ಪ್ರವೀಣ ನಾಯ್ಕ, ಲಕ್ಷ್ಮೀ ನಾಯ್ಕ ಮೃತರು ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಜಿಲ್ಲಾಧಿಕಾರಿ, ಎನ್.ಡಿ.ಆರ್.ಎಫ್. ತಂಡ ಆಗಮಿಸಿ, ಪರಿಶೀಲನೆ ನಡೆಸಿದೆ.
Next Story