Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜನ್ಮದಿನೋತ್ಸವಕ್ಕೆ ತೆರಳಿದ್ದ ವಾಹನ...

ಜನ್ಮದಿನೋತ್ಸವಕ್ಕೆ ತೆರಳಿದ್ದ ವಾಹನ ಅಪಘಾತದಲ್ಲಿ ಓರ್ವ ಮೃತ್ಯು: ಸಿದ್ದರಾಮಯ್ಯ ಸಂತಾಪ

ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಅಭಿಮಾನಿಗಳಲ್ಲಿ ವಿಪಕ್ಷ ನಾಯಕರ ಮನವಿ

ವಾರ್ತಾಭಾರತಿವಾರ್ತಾಭಾರತಿ2 Aug 2022 10:23 PM IST
share
ಜನ್ಮದಿನೋತ್ಸವಕ್ಕೆ ತೆರಳಿದ್ದ ವಾಹನ ಅಪಘಾತದಲ್ಲಿ ಓರ್ವ ಮೃತ್ಯು: ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ನಾಳೆ(ಆ.3) ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯ ಅವರ‌ ಜನ್ಮ ದಿನ ಕಾರ್ಯಕ್ರಮಕ್ಕೆ ಹೊರಟಿದ್ದ ವಾಹನವೊಂದು ಬಾಗಲಕೋಟೆಯ ಹೂಲಗೇರಿ ಕ್ರಾಸ್ ಬಳಿ ಅಪಘಾತಕ್ಕೀಡಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ಚಿಕ್ಕ ಆಲಗುಂಡಿಯ ಪ್ರಕಾಶ ಬಡಿಗೇರ್ ಎಂದು ಗುರುತಿಸಲಾಗಿದೆ. 

ಗಾಯಾಳುಗಳಾದ ಬಾಬು ಅಪ್ಪಾಸಾಬ್ ನದಾಫ್, ಶಿವಪ್ಪ ಚಿಚಕಂಡಿ, ಸೋಮೇಶ್ ಹೊಂಬಾಳೆ, ಸಿದ್ದಪ್ಪ ಪಂಚಗಾವಿ, ಮುತ್ತಪ್ಪ ಗುಂಜಾಗೊಳ, ಮುದಕಪ್ ಹೊಂಬಾಳೆ, ಶ್ರೀಶೈಲ ಮಠಪತಿ ಎಂಬವರನ್ನು ಚಿಕಿತ್ಸೆಗೆ ಖಾಸಗಿ ಆಸ್ಪ್ರತ್ರೆಗೆ ದಾಖಲಿಸಲಾಗಿದೆ. 

ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ,'ನನ್ನ ಹುಟ್ಟುಹಬ್ಬದ ಸಮಾರಂಭಕ್ಕಾಗಿ ದಾವಣಗೆರೆಗೆ ಆಗಮಿಸುತ್ತಿದ್ದ ಮುದೋಳ ತಾಲೂಕಿನ ಪ್ರಕಾಶ್ ಬಡಿಗೇರ್ ಎಂಬವರು ರಸ್ತೆ ಅಪಘಾತದಲ್ಲಿ‌ ಮೃತಪಟ್ಟ ಸುದ್ದಿ ತಿಳಿದು ಆಘಾತವಾಯಿತು. ಮೃತ ಪ್ರಕಾಶ್ ಅವರ ಕುಟುಂಬದ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ' ಎಂದು ತಿಳಿಸಿದ್ದಾರೆ. 

'ನನ್ನ ಹುಟ್ಟುಹಬ್ಬದ ಸಮಾರಂಭಕ್ಕಾಗಿ ದಾವಣಗೆರೆಗೆ ವಾಹನಗಳಲ್ಲಿ ಆಗಮಿಸುವವರು ಅನಗತ್ಯ ಧಾವಂತ ತೋರದೆ ಎಚ್ಚರಿಕೆಯಿಂದ ವಾಹನ ಚಲಾಯಿಸಿಕೊಂಡು ಬರಬೇಕೆಂದು ಕೈಮುಗಿದು ಮನವಿ ಮಾಡಿಕೊಳ್ಳುತ್ತಿದ್ದೇನೆ.  ನಿಮ್ಮ ಜೀವ ನಮಗೆ‌ ಮಾತ್ರವಲ್ಲ ನಿಮ್ಮನ್ನು ನಂಬಿರುವ ಕುಟುಂಬಕ್ಕೂ ಅಷ್ಟೇ ಅಮೂಲ್ಯ ಎಂಬ ಅರಿವಿರಲಿ' ಎಂದೂ ಸಿದ್ದರಾಮಯ್ಯ ತನ್ನ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.


ಸಿದ್ದರಾಮಯ್ಯನವರ 75ನೇ ಹುಟ್ಟು ಹಬ್ಬದ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಮುಧೋಳದಿಂದ ದಾವಣಗೆರೆಗೆ ಆಗಮಿಸುವ ವೇಳೆ ಅಪಘಾತದಲ್ಲಿ ಮೃತಪಟ್ಟಿರುವ ಪ್ರಕಾಶ್ ಬಡಿಗೇರ್ ಅವರಿಗೆ ನನ್ನ ಸಂತಾಪಗಳು. ಅಪಘಾತದಲ್ಲಿ ನಾಲ್ವರಿಗೆ ಗಂಭೀರಗಳಾಗಿದ್ದು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.

- ಬಿ.ಕೆ ಹರಿಪ್ರಸಾದ್, ವಿಧಾನ ಪರಿಷತ್ ವಿಪಕ್ಷ ನಾಯಕ

ನನ್ನ ಹುಟ್ಟುಹಬ್ಬದ ಸಮಾರಂಭಕ್ಕಾಗಿ ದಾವಣಗೆರೆಗೆ ಆಗಮಿಸುತ್ತಿದ್ದ ಮುದೋಳ ತಾಲೂಕಿನ ಪ್ರಕಾಶ್ ಬಡಿಗೇರ್ ಎಂಬವರು ರಸ್ತೆ ಅಪಘಾತದಲ್ಲಿ‌ ಮೃತಪಟ್ಟ ಸುದ್ದಿ ತಿಳಿದು ಆಘಾತವಾಯಿತು.

ಮೃತ ಪ್ರಕಾಶ್ ಅವರ ಕುಟುಂಬದ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ.

ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.
1/2

— Siddaramaiah (@siddaramaiah) August 2, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X