ಕಾಸರಗೋಡು : ಭಾರೀ ಮಳೆ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯ ವೆಳ್ಳ ರಿಕುಂಡು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಶಾಲೆ, ಪದವಿ ಪೂರ್ವ ಕಾಲೇಜು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಇಂದು (ಆ.4) ರಜೆ ಘೋಷಿಸಿ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ಆದೇಶ ನೀಡಿದ್ದಾರೆ.