Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಪ್ರಯುಕ್ತ...

ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಪ್ರಯುಕ್ತ ಪ್ರಪ್ರಥಮ ಬಾರಿಗೆ ಸಿಲಿಕಾನ್ ಸಿಟಿಯಲ್ಲಿ ಕೈಮಗ್ಗ ಮೇಳ

ವಾರ್ತಾಭಾರತಿವಾರ್ತಾಭಾರತಿ4 Aug 2022 1:25 PM IST
share

ಬೆಂಗಳೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ 8ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಅಂಗವಾಗಿ ಕೈಮಗ್ಗ ಮತ್ತು ಜವಳಿ ಇಲಾಖೆಯು ಆಗಸ್ಟ್ 5 ರಿಂದ 7 ರವರೆಗೆ (ಶುಕ್ರವಾರದಿಂದ ಭಾನುವಾರದವರೆಗೆ)ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿದ್ದು, ಕರ್ನಾಟಕದಲ್ಲಿ ಪ್ರಪ್ರಥಮ ಬಾರಿಗೆ ನಡೆಯುತ್ತಿರುವ ಕೈಮಗ್ಗ ಮೇಳವಾಗಿದೆ. 

ಕೋವಿಡ್ ನಲ್ಲಿ ನೇಕಾರರ ಜೀವನ‌ ತತ್ತರಿಸಿ ಹೋಗಿದ್ದ ಕಾರಣ ನೇಕಾರರನ್ನ ಬೆಂಬಲಿಸಿ‌ ರಾಜ್ಯ ಕೈಮಗ್ಗ-ಜವಳಿ ಇಲಾಖೆ ಹಲವು ಕಾರ್ಯಕ್ರಮಗಳನ್ನ ಹಮ್ಮಿಕೊಂಡಿತ್ತು. ಈಗ  ಕರ್ನಾಟಕ ಸರ್ಕಾರ ಕೋವಿಡ್ ನಂತರ ರಾಜ್ಯದಲ್ಲಿ ಪ್ರಪ್ರಥಮವಾಗಿ ಆಯೋಜನೆ ಮಾಡುತ್ತಿರುವ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆ.5ರಂದು ಬೆಳಗ್ಗೆ 11.30ಕ್ಕೆ ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟನೆ ಮಾಡಲಿದ್ದಾರೆ. 

8ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಹಾಗೂ ನೇಕಾರರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆ.7ರಂದು ಬೆಳಗ್ಗೆ 11.30ಕ್ಕೆ ಮಾನ್ಯ ಕೈಮಗ್ಗ ಮತ್ತು ಜವಳಿ, ಸಕ್ಕರೆ ಸಚಿವ ಶಂಕರ್ ಬಿ. ಪಾಟೀಲ್ ಮುನೇನಕೊಪ್ಪ ಅವರು ಉದ್ಘಾಟಿಸಲಿದ್ದಾರೆ.

ಮೇಳದಲ್ಲಿ 26 ಸ್ಟಾಲ್ ಗಳಿರಲಿದ್ದು, ಕೈಮಗ್ಗದಲ್ಲಿ ತಯಾರು ಮಾಡುವ ಕರ್ನಾಟಕದ ವಿವಿಧ ಜಿಲ್ಲೆಗಳ ವಿಶಿಷ್ಟ ಕೈಮಗ್ಗ ಉತ್ಪನ್ನಗಳಾದ ರೇಷ್ಮೆ ಸೀರೆಗಳು, ಹತ್ತಿಯ ವಸ್ತ್ರಗಳು, ರಗ್ಗು, ಕಂಬಳಿ, ಬೆಡ್ ಶೀಟ್, ಕುರ್ತಾ ಟಾಪ್, ಶರ್ಟ್,ಲುಂಗಿ ಸೇರಿದಂತೆ ಹಲವು ಬಟ್ಟೆಗಳು ಪ್ರದರ್ಶನದಲ್ಲಿರಲಿವೆ ಹಾಗೂ ರಿಯಾಯಿತಿ ದರದಲ್ಲಿ ಲಭ್ಯ.
 
ಕೈಮಗ್ಗ ಉತ್ಪನ್ನಗಳ ಮಾರಾಟ ಮತ್ತು ಪ್ರದರ್ಶನವು ಬೆಳಗ್ಗೆ 11ರಿಂದ ಸಂಜೆ 7.30ರವರೆಗೆ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X