Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೆಂಗಾವಲು ಪಡೆ ವಾಹನ ನಿಲ್ಲಿಸಿ ಮಹಿಳೆ,...

ಬೆಂಗಾವಲು ಪಡೆ ವಾಹನ ನಿಲ್ಲಿಸಿ ಮಹಿಳೆ, ಆಕೆಯ ಮಗನಿಗೆ ನೆರವಾದ ಆಂಧ್ರ ಸಿಎಂ ಜಗನ್ ರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ5 Aug 2022 3:15 PM IST
share
ಬೆಂಗಾವಲು ಪಡೆ ವಾಹನ ನಿಲ್ಲಿಸಿ ಮಹಿಳೆ, ಆಕೆಯ ಮಗನಿಗೆ ನೆರವಾದ ಆಂಧ್ರ ಸಿಎಂ ಜಗನ್ ರೆಡ್ಡಿ

ತುನಿ(ಆಂಧ್ರಪ್ರದೇಶ): ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ತಮ್ಮ ಬೆಂಗಾವಲು ಪಡೆ ವಾಹನ  ಸ್ವಲ್ಪ ಸಮಯದವರೆಗೆ ನಿಲ್ಲಿಸಿ ಮಹಿಳೆ ಹಾಗೂ ಆಕೆಯ  ಅನಾರೋಗ್ಯ ಪೀಡಿತ ಪುತ್ರನಿಗೆ  ಸಹಾಯ ಹಸ್ತ ಚಾಚಿದ ಮಾನವೀಯ ಘಟನೆ ಗುರುವಾರ ನಡೆದಿದೆ.

ಮುಖ್ಯಮಂತ್ರಿ ಜಗನ್ ರೆಡ್ಡಿ ಅವರು ಕಾಕಿನಾಡ ಜಿಲ್ಲೆಯ ತುನಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಜನಸಂದಣಿಯ ನಡುವೆ ತನ್ನ ಮಗನನ್ನು ಕೈಯಲ್ಲಿ ಹಿಡಿದುಕೊಂಡು ಮಗನ ಅನಾರೋಗ್ಯಕ್ಕೆ ಸಹಾಯ ಕೇಳುತ್ತಿದ್ದ ಮಹಿಳೆಯೊಬ್ಬರನ್ನು ಕಂಡ ರೆಡ್ಡಿ ಅವರು ತಮ್ಮ ಬೆಂಗಾವಲು ಪಡೆಯನ್ನು ಸ್ವಲ್ಪ ಹೊತ್ತು ನಿಲ್ಲಿಸಿ ಮಹಿಳೆಯೊಂದಿಗೆ ಮಾತನಾಡಿದರು.

ಪ್ರತಿಪಾಡು ಕ್ಷೇತ್ರದ ಶಂಖವರಂ ಮಂಡಲದ ಮಂಡಪಂ ಗ್ರಾಮದ ತನುಜಾ ಎಂಬ ಮಹಿಳೆ ತನ್ನ ಮಗನ ಆರೋಗ್ಯ ಸ್ಥಿತಿಯನ್ನು ಮುಖ್ಯಮಂತ್ರಿಯವರಿಗೆ ವಿವರಿಸಿ ಸಹಾಯ ಕೋರಿದರು.

ಬಳಿಕ ಮಹಿಳೆ ಹಾಗೂ ಆಕೆಯ ಮಗನಿಗೆ ಕೂಡಲೇ ನೆರವು ನೀಡುವಂತೆ ಜಿಲ್ಲಾಧಿಕಾರಿಗೆ ರೆಡ್ಡಿ ಆದೇಶಿಸಿದರು.

AP CM Jagan Mohan Reddy stopped his convoy to help out a mother with a child who was unwell. In Kakinada.#Kakinada #AndhraPradesh pic.twitter.com/jXNJwHYf7x

— Sathwika (@Sathwi24122016) August 4, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X