ಸಾಲಿಗ್ರಾಮ ಪ.ಪಂ.: ಆ.13-15ರವರೆಗೆ ಮನೆಗಳಲ್ಲಿ ತ್ರಿವರ್ಣಧ್ವಜ ಹಾರಿಸಲು ಸೂಚನೆ
ಉಡುಪಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹರ್‌ಘರ್ ತಿರಂಗಾ ಅಭಿಯಾನವನ್ನು ಆಯೋಜಿಸಲಾಗಿದ್ದು, ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ಎಲ್ಲಾ ಮನೆ, ಅಪಾರ್ಟ್‌ಮೆಂಟ್ ಹಾಗೂ ಅಂಗಡಿಗಳಲ್ಲಿ ಆಗಸ್ಟ್ 13ರಿಂದ 15ರವರೆಗೆ ತ್ರಿವರ್ಣ ಧ್ವಜ ಹಾರಿಸು ವಂತೆ ಪಟ್ಟಣ ಪಂಚಾಯತ್‌ನ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story