Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾರ್ಮಿಕ ಇಲಾಖೆಯಿಂದ ‘ಡಿಜಿಟಲ್ ಟೆಲಿ...

ಕಾರ್ಮಿಕ ಇಲಾಖೆಯಿಂದ ‘ಡಿಜಿಟಲ್ ಟೆಲಿ ಹೆಲ್ತ್’ ಯೋಜನೆ ಜಾರಿ

ವಾರ್ತಾಭಾರತಿವಾರ್ತಾಭಾರತಿ5 Aug 2022 3:09 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕಾರ್ಮಿಕ ಇಲಾಖೆಯಿಂದ ‘ಡಿಜಿಟಲ್ ಟೆಲಿ ಹೆಲ್ತ್’ ಯೋಜನೆ ಜಾರಿ

ಬೆಂಗಳೂರು, ಆ.5: ಜಾಗತಿಕ ಸಾಂಕ್ರಾಮಿಕ ಕೋವಿಡ್-19 ಸಂದರ್ಭದಲ್ಲಿ ಶ್ರಮಿಕ ವರ್ಗ ಮತ್ತು ಅವರ ಕುಟುಂಬ ವರ್ಗದವರು ತುರ್ತು ಪರಿಸ್ಥಿತಿಯಲ್ಲಿ ವೈದ್ಯರನ್ನು ತಲುಪಲಾಗದೆ ಪರದಾಡಿದ ಸಂದರ್ಭ ಮರುಕಳಿಸದಂತೆ ತಡೆಯುವ ಸಲುವಾಗಿ ರಾಜ್ಯ ಕಾರ್ಮಿಕ ಇಲಾಖೆ ಮಹತ್ವದ ಹೆಜ್ಜೆ ಇರಿಸಿದ್ದು, ಶ್ರಮಿಕ ವರ್ಗಕ್ಕೆ ವೈದ್ಯಕೀಯ ಸೇವೆಗಳನ್ನು ಇನ್ನಷ್ಟು ಹತ್ತಿರವಾಗಿಸಲು ಮುಂದಡಿ ಇರಿಸಿದೆ.

ಶುಕ್ರವಾರ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು ‘ಡಿಜಿಟಲ್ ಟೆಲಿ ಹೆಲ್ತ್ ಮತ್ತು ಟೆಲಿ ಮೆಡಿಸನ್ ಸೇವೆ’ಗಳನ್ನು ಪ್ರಾಯೋಗಿಕವಾಗಿ ಜಾರಿಗೊಳಿಸುವ ಸಂಬಂಧ ರೈಲ್‍ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಜೊತೆ ವಿಕಾಸಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಒಡಂಬಡಿಗೆ ಮಾಡಿಕೊಂಡರು.

ಈ ಯೋಜನೆ ಪ್ರಾಯೋಗಿಕವಾಗಿ ಬೆಂಗಳೂರಿನ ಇಂದಿರಾನಗರ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆ ವ್ಯಾಪ್ತಿಯಲ್ಲಿ ಎಂಟು ಚಿಕಿತ್ಸಾಲಯಗಳು ಮತ್ತು ಹುಬ್ಬಳ್ಳಿ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆ ವ್ಯಾಪ್ತಿಯಲ್ಲಿ ಐದು ಕಾರ್ಮಿಕ ರಾಜ್ಯ ವಿಮಾ ಚಿಕಿತ್ಸಾಲಯಗಳಲ್ಲಿ ಡಿಜಿಟಲ್ ಹೆಲ್ತ್ ಸೇವೆಗಳನ್ನು ನೀಡಲಾಗುವುದು ಎಂದು ಶಿವರಾಮ್ ಹೆಬ್ಬಾರ್ ತಿಳಿಸಿದರು.

ಆರೋಗ್ಯ ತುರ್ತು ಪರಿಸ್ಥಿತಿ ಸಂದರ್ಭಗಳಲ್ಲಿ ಸಮಯ ಮತ್ತು ಪ್ರಯಾಣದ ಬವಣೆ ಪರಿಹಾರದ ಜೊತೆಗೆ ರೋಗಿಗಳಿಗೆ ತ್ವರಿತ, ಬದ್ಧ, ಶುದ್ಧ ಮತ್ತು ಸಿದ್ದಿ ಚಿಕಿತ್ಸೆ ಇದರಿಂದ ಲಭ್ಯವಾಗಲಿದ್ದು, ಇದೊಂದು ಉತ್ತಮ ಜನಸ್ನೇಹಿ ಸೇವೆ ಆಗಲಿದೆ ಎಂದ ಅವರು, ಈ ಯೋಜನೆಯಡಿ ರೋಗಿಗಳು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಹತ್ತಿರದ ಚಿಕಿತ್ಸಾಲಯಗಳಿಗೆ ಭೇಟಿ ನೀಡಿ ತರಬೇತಿ ಪಡೆದ ಸಿಬ್ಬಂದಿಯ ಸಹಾಯದಿಂದ ಕೇಂದ್ರ ಸ್ಥಾನದಲ್ಲಿನ ನುರಿತ ತಜ್ಞ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಸಲಹೆ, ಚಿಕಿತ್ಸೆ ಮಾರ್ಗದರ್ಶನ ಪಡೆಯಬಹುದಾಗಿದೆ ಎಂದರು.

ಕಾರ್ಮಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮನೋಜ್ ಜೈನ್, ಸಚಿವರ ಆಪ್ತ ಕಾರ್ಯದರ್ಶಿ ಮಂಜುನಾಥ್ ಬಳ್ಳಾರಿ, ರೈಲ್ ಟೆಲ್ ಅಧಿಕಾರಿಗಳು, ಇಎಸ್‍ಐ ನಿರ್ದೇಶನಾಲಯದ ಡಾ.ನಾರಾಯಣ ಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕೋವಿಡ್-19 ಸಾಕಷ್ಟು ಬದಲಾವಣೆಗೆ ಕಾರಣವಾಗಿದೆ. 2020ರ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ‘ಡಿಜಿಟಲ್ ಹೆಲ್ತ್’ ಯೋಜನೆ ಅನುಷ್ಠಾನದ ಇಂಗಿತ ವ್ಯಕ್ತಪಡಿಸಿದರು. ಮೋದಿ ಅವರ ಆಶಯದಂತೆ ರಾಜ್ಯದಲ್ಲಿ ಈ ಯೋಜನೆ ಜಾರಿಗೆ ಇಲಾಖೆ ಮುಂದಾಗಿದೆ. ಶ್ರಮಿಕ ವರ್ಗದ ಆರೋಗ್ಯ ಕಾಳಜಿ ನಮ್ಮ ಸರಕಾರದ ಆದ್ಯತೆಯಾಗಿದೆ. ಹೀಗಾಗಿ ‘ಡಿಜಿಟಲ್ ಹೆಲ್ತ್’ ಯೋಜನೆ ಜಾರಿಗೆ ಮುಂದಾಗಿದ್ದೇವೆ.

-ಶಿವರಾಮ್ ಹೆಬ್ಬಾರ್, ಕಾರ್ಮಿಕ ಸಚಿವರು

ʼಡಿಜಿಟಲ್ ಟೆಲಿ ಹೆಲ್ತ್ ಮತ್ತು ಟೆಲಿ ಮೆಡಿಸನ್ ಸೇವೆʼ ಗಳನ್ನು ಪ್ರಾಯೋಗಿಕವಾಗಿ ಜಾರಿಗೊಳಿಸುವ ಸಂಬಂಧ ರೈಲ್‌ಟೆಲ್ ಕಾರ್ಪೂರೇಷನ್ ಆಫ್ ಇಂಡಿಯಾ ಜತೆ ಇಂದು ಒಡಂಬಡಿಕೆ ಮಾಡಿಕೊಳ್ಳಲಾಯಿತು. 1/2 pic.twitter.com/iy8g2PPV6n

— Shivaram Hebbar (@ShivaramHebbar) August 5, 2022
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X