Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾಮಾಜಿಕ ಮಾಧ್ಯಮದ ವಿಷಯ ನಿರ್ಬಂಧಕ್ಕೆ...

ಸಾಮಾಜಿಕ ಮಾಧ್ಯಮದ ವಿಷಯ ನಿರ್ಬಂಧಕ್ಕೆ ಕೇಂದ್ರದಿಂದ 105 ಆದೇಶಗಳನ್ನು ನೀಡಲಾಗಿದೆ: ರಾಜೀವ್ ಚಂದ್ರಶೇಖರ್

ವಾರ್ತಾಭಾರತಿವಾರ್ತಾಭಾರತಿ5 Aug 2022 5:36 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸಾಮಾಜಿಕ ಮಾಧ್ಯಮದ ವಿಷಯ ನಿರ್ಬಂಧಕ್ಕೆ ಕೇಂದ್ರದಿಂದ 105 ಆದೇಶಗಳನ್ನು ನೀಡಲಾಗಿದೆ: ರಾಜೀವ್ ಚಂದ್ರಶೇಖರ್

ಹೊಸದಿಲ್ಲಿ, ಆ. 5: ಕಳೆದ ವರ್ಷ ಪೆಬ್ರವರಿಯಿಂದ ಜಾರಿಗೆ ಬಂದ ನೂತನ ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಗಳ ಅಡಿಯಲ್ಲಿ ವಿಷಯಗಳನ್ನು ನಿರ್ಬಂಧಿಸುವಂತೆ ಕೇಂದ್ರ ಸರಕಾರ ಸಾಮಾಜಿಕ ಮಾಧ್ಯಮಗಳಿಗೆ 105 ಆದೇಶಗಳನ್ನು ನೀಡಿದೆ. 

ವಿಷಯ ನಿರ್ಬಂಧಿಸುವಂತೆ 2021 ಡಿಸೆಂಬರ್‌ನಿಂದ 2022 ಎಪ್ರಿಲ್ ನಡುವೆ ಯು ಟ್ಯೂಬ್‌ಗೆ 94 ನಿರ್ದೇಶನಗಳನ್ನು ನೀಡಲಾಗಿದೆ ಎಂಬ ಮಾಹಿತಿಯನ್ನು ಕೇಂದ್ರ ಇಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ಖಾತೆಯ ಸಹಾಯಕ ಸಚಿವ ರಾಜೀವ್ ಚಂದ್ರಶೇಖರ್ ಅವರು  ರಾಜ್ಯಸಭೆಯಲ್ಲಿ ಲಿಖಿತ ಪ್ರತಿಕ್ರಿಯೆಯಲ್ಲಿ ಮಾಹಿತಿ ನೀಡಿದರು. 

ಈ ನೂತನ ಮಾಹಿತಿ ತಂತ್ರಜ್ಞಾನ ನಿಯಮಗಳ ಅಡಿಯಲ್ಲಿ ಟ್ವಿಟರ್‌ಗೆ ಐದು ನಿರ್ದೇಶನಗಳನ್ನು ನೀಡಿರುವುದೇ ಅಲ್ಲದೆ, ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಂಗೆ ತಲಾ 3 ನಿರ್ದೇಶನಗಳನ್ನು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. 

ತಮ್ಮ ಬಳಕೆದಾರರಿಗೆ  ಹಾಗೂ ಬಳಕೆದಾರರ ಸುರಕ್ಷತೆಯನ್ನು ಹೆಚ್ಚಿಸಲು ಸಾಮಾಜಿಕ ಮಾಧ್ಯಮಗಳು ಸೇರಿದಂತೆ ಮಧ್ಯವರ್ತಿಗಳನ್ನು ಉತ್ತರದಾಯಿಯನ್ನಾಗಿಸಲು ಸರಕಾರ ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿ ಹಾಗೂ ಡಿಜಿಟಲ್ ಮಾಧ್ಯಮ ನೀತಿ ಸಂಹಿತೆಗಳು)  ನಿಯಮ 2021 (ಐಟಿ ನಿಯಮಗಳು, 2021) ಅನ್ನು 2021 ಫೆಬ್ರವರಿ 25ರಂದು ಜಾರಿಗೆ ತಂದಿದೆ ಎಂದು ಅವರು ಹೇಳಿದರು. 
ಸಾಮಾಜಿಕ ಮಾಧ್ಯಮಗಳನ್ನು ಹೆಚ್ಚು ಉತ್ತರದಾಯಿಯನ್ನಾಗಿಸಲು ಅಗತ್ಯವಾಗಿರುವ ಕಾನೂನು ಬದಲಾವಣೆ ಹಾಗೂ ನಿಯಂತ್ರಣಗಳನ್ನು  ತರಲಾಗುವುದು ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಹಾಗೂ ಸಂವಹನ ಸಚಿವ ಅಶ್ವಿನಿ ವೈಷ್ಣವ್ ಅವರು ಜೂನ್‌ನಲ್ಲಿ ಭರವಸೆ ನೀಡಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X