ಕಾಮನ್‌ವೆಲ್ತ್ ಗೇಮ್ಸ್: ಕುಸ್ತಿ ತಾರೆ ಸಾಕ್ಷಿ ಮಲಿಕ್‌ಗೆ ಚಿನ್ನ

ಬರ್ಮಿಂಗ್‌ಹ್ಯಾಮ್, ಆ.5: ಭಾರತದ ಕುಸ್ತಿ ತಾರೆ ಸಾಕ್ಷಿ ಮಲಿಕ್ ಶುಕ್ರವಾರ ಕಾಮನ್‌ವೆಲ್ತ್ ಗೇಮ್ಸ್‌ನ ಮಹಿಳೆಯರ ಫ್ರೀಸ್ಟೈಲ್ 62 ಕೆಜಿ ವಿಭಾಗದ ಫೈನಲ್‌ನಲ್ಲಿ ಕೆನಡಾದ ಅನಾ ಗೊಡಿನೆಝ್‌ರನ್ನು ಸೋಲಿಸಿ ಚಿನ್ನಕ್ಕೆ ಮುತ್ತಿಟ್ಟರು.
ಸಾಕ್ಷಿ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಸತತ ಮೂರನೇ ಪದಕ ಜಯಿಸಿದರು. ಚಿನ್ನ, ಬೆಳ್ಳಿ ಹಾಗೂ ಕಂಚು ಗೆದ್ದ ಸಾಧನೆ ಮಾಡಿದ್ದಾರೆ. ಸಾಕ್ಷಿ ರಿಯೋ ಒಲಿಂಪಿಕ್ಸ್‌ನಲ್ಲಿ ಕಂಚುಜಯಿಸಿದ್ದಾರೆ.
Next Story