Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುತ್ತೂರು ಕಮ್ಯೂನಿಟಿ ಸೆಂಟರ್...

ಪುತ್ತೂರು ಕಮ್ಯೂನಿಟಿ ಸೆಂಟರ್ ಅಧ್ಯಕ್ಷರಾಗಿ ಅಮ್ಜದ್ ಖಾನ್ ಪೋಲ್ಯ, ಉಪಾಧ್ಯಕ್ಷರಾಗಿ ಶೇಖ್ ಅಬ್ದುಲ್ಲಾ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ6 Aug 2022 10:19 AM IST
share
ಪುತ್ತೂರು ಕಮ್ಯೂನಿಟಿ ಸೆಂಟರ್ ಅಧ್ಯಕ್ಷರಾಗಿ ಅಮ್ಜದ್ ಖಾನ್ ಪೋಲ್ಯ, ಉಪಾಧ್ಯಕ್ಷರಾಗಿ ಶೇಖ್ ಅಬ್ದುಲ್ಲಾ ಆಯ್ಕೆ

ಪುತ್ತೂರು: ಕಮ್ಯೂನಿಟಿ ರಿಸರ್ಚ್ ಆ್ಯಂಡ್ ಡೆವಲಪ್ಮೆಂಟ್ ಫೌಂಡೇಶನ್ ಇದರ ಅಧೀನ ಸಂಸ್ಥೆ ಪುತ್ತೂರು ಕಮ್ಯೂನಿಟಿ ಸೆಂಟರ್ ನ ಅಧ್ಯಕ್ಷರಾಗಿ ಉದ್ಯಮಿ ಅಮ್ಜದ್ ಖಾನ್ ಪೋಲ್ಯ ಮತ್ತು ಉಪಾಧ್ಯಕ್ಷರಾಗಿ ಖ್ಯಾತ ಶಿಕ್ಷಣ ಪ್ರೇಮಿ ಮರ್ಹೂಂ ಮಮ್ಮುಞಿ ಹಾಜಿಯವರ ಪುತ್ರ ಶೇಖ್ ಅಬ್ದುಲ್ಲಾ ಅವರನ್ನು ಸೆಂಟರಿನಲ್ಲಿ ನಡೆದ CRDF  ನ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಸಿ.ಆರ್.ಡಿ.ಎಫ್‌ ಪದಾಧಿಕಾರಿಗಳಾದ ಶಮೀರ್ ಕಲ್ಲಾರೆ, ಮುನೀರ್ ವಿಟ್ಲ, ಸಂಶುದ್ದೀನ್ ಬೈರಿಕಟ್ಟೆ ಅವರು ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಸೆಂಟರಿನ ನೇತೃತ್ವದ ಜವಾಬ್ದಾರಿ ನೀಡಿ ಶುಭ ಹಾರೈಸಿದರು.

ಒಂದು ವರ್ಷದ ಹಿಂದೆ ಆರಂಭವಾದ ಪುತ್ತೂರು ಕಮ್ಯೂನಿಟಿ ಸೆಂಟರ್ ಶೈಕ್ಷಣಿಕ ಜಾಗೃತಿ ಮತ್ತು ಉನ್ನತೀಕರಣಕ್ಕೆ ದುಡಿಯುತ್ತಾ ರಾಜ್ಯದಾದ್ಯಂತ ಪ್ರಶಂಸೆ ಗಿಟ್ಟಿಸಿಕೊಂಡಿದೆ. ಸಂಸ್ಥೆಯ ಕಾರ್ಯಾಚರಣೆಯ ಬಗ್ಗೆ ರಾಜ್ಯ ಶಿಕ್ಷಣ ಇಲಾಖೆ, ಶಿಕ್ಷಣ ಸಂಸ್ಥೆ ಮತ್ತು ಮಾಜಿ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್  ಅಭಿಮಾನ ವ್ಯಕ್ತಪಡಿಸಿದ್ದರು. ಹಲವಾರು ಅಧಿಕಾರಿಗಳು, ಸಂಘ ಸಂಸ್ಥೆಗಳು ಕಮ್ಯೂನಿಟಿ ಸೆಂಟರ್ ನ ಮಾದರಿಯನ್ನು ಅಧ್ಯಯನ ಮಾಡಿ ಶ್ಲಾಘಿಸಿದ್ದವು. ವಿಶೇಷವಾಗಿ ಸಂಸ್ಥೆಯು ವೈಜ್ಞಾನಿಕ ರೀತಿಯಲ್ಲಿ ಶಿಕ್ಷಣದಲ್ಲಿ ಪರಿಣಾಮಕಾರಿ ಪ್ರಯೋಗಗಳನ್ನು ಮಾಡಿರುವುದು, ಅವುಗಳ ಮೂಲಕ ಈಗಾಗಲೇ 4 ಸಾವಿರಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿಗೆ ಸಂಸ್ಥೆಯಲ್ಲಿ ನೊಂದಾವಣಿ ಮಾಡಿರುವುದು ಕಡಿಮೆ ಅವಧಿಯ ದೊಡ್ಡ ಯಶಸ್ಸು ಎನ್ನಬಹುದು. 

ಸಂಸ್ಥೆಯು ಈಗಾಗಲೇ ವಿಟ್ಲ, ಮಂಗಳೂರಿನಲ್ಲೂ ಸೆಂಟರ್ ತೆರೆದಿದ್ದು ಈ ಮೂಲಕ ವಿದ್ಯಾರ್ಥಿಗಳ ಮೌಲ್ಯಮಾಪನ, ಕೌನ್ಸಿಲಿಂಗ್, ಮೆಂಟರಿಂಗ್ ಉಚಿತವಾಗಿ ಮಾಡುತ್ತಿದೆ. ಸುಮಾರು 300 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿರುವ ಸಂಸ್ಥೆಯಲ್ಲಿ ತಜ್ಞ ಕೌನ್ಸಿಲರ್ ಗಳು, ಮಾರ್ಗದರ್ಶಕರು ಇದ್ದು ಅವರೆಲ್ಲರೂ ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ದುಡಿಯುತ್ತಿದ್ದಾರೆ. ಸಂಸ್ಥೆಯು ವಿದ್ಯಾರ್ಥಿಗಳ ಮೂಲಕ ಕಾಲ್ ಸೆಂಟರನ್ನು ನಿರ್ಮಿಸಿದ್ದು ಶಿಕ್ಷಣ, ತರಬೇತಿ ಮತ್ತು ವಿಕಸನ ಎಂಬ ಮಂತ್ರದೊಂದಿಗೆ ದುಡಿಯುತ್ತಿದೆ.

ಸಂಸ್ಥೆಯ ನೂತನ ಪಧಾದಿಕಾರಿಗಳಾಗಿ ಸತ್ತಾರ್ ವಳತ್ತಡ್ಕ, ಹನೀಫ್ ಪುತ್ತೂರು, ಇಮ್ತಿಯಾಝ್ ಪಾರ್ಲೆ ಅವರು ಆಯ್ಕೆ ಮಾಡಲಾಗಿದ್ದು ಮುಂದಿನ ದಿನಗಳಲ್ಲಿ ಸೆಂಟರನ್ನು ಇನ್ನಷ್ಟೂ ಯಶಸ್ವಿ ಯೋಜನೆಯೊಂದಿಗೆ ಮುನ್ನಡೆಸಲು ತೀರ್ಮಾನಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X