Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉಪರಾಷ್ಟ್ರಪತಿ ಚುನಾವಣೆ: ಎನ್‌ಡಿಎ...

ಉಪರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿ ಜಗದೀಪ್‌ ಧನಕರ್‌ ಜಯಭೇರಿ

ವಾರ್ತಾಭಾರತಿವಾರ್ತಾಭಾರತಿ6 Aug 2022 8:06 PM IST
share
ಉಪರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿ ಜಗದೀಪ್‌ ಧನಕರ್‌ ಜಯಭೇರಿ

ಹೊಸದಿಲ್ಲಿ: ಎನ್‌ಡಿಎ ಅಭ್ಯರ್ಥಿಯಾಗಿರುವ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಜಗದೀಪ್ ಧನಕರ್ ಅವರು ನೂತನ ಉಪ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.  ವಿರೋಧ ಪಕ್ಷದ ಅಭ್ಯರ್ಥಿ ಮಾರ್ಗರೆಟ್ ಆಳ್ವ ಅವರು ಪರಾಭವಗೊಂಡಿದ್ದಾರೆ.

 ಉಪರಾಷ್ಟ್ರಪತಿ ಚುನಾವಣೆಯಲ್ಲಿ ಒಟ್ಟು ಚಲಾವಣೆಯಾದ 725 ಮತಗಳ ಪೈಕಿ 528 ಮತಗಳನ್ನು ಪಡೆದ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಬರೋಬ್ಬರಿ 346 ಮತಗಳಿಂದ ಜಯಗಳಿಸಿದ್ದಾರೆ. 15 ಮತಗಳು ಅಸಿಂಧುವಾಗಿದ್ದು, ವಿರೋಧ ಪಕ್ಷದ ಅಭ್ಯರ್ಥಿ ಮಾರ್ಗರೇಟ್ ಆಳ್ವಾ 182 ಮತಗಳನ್ನು ಪಡೆದರು ಎಂದು ಎಲ್ಎಸ್ ಜನರಲ್ಸೆಸಿ ಉತ್ಪಲ್ ಕೆ ಸಿಂಗ್ ತಿಳಿಸಿದ್ದಾರೆ.

Delhi | NDA candidate Jagdeep Dhankar won by 346 votes as he bagged 528 of the total 725 votes that were cast. While 15 were termed invalid, Opposition candidate Margret Alva received 182 votes in the election: LS Gen-Secy Utpal K Singh pic.twitter.com/ZNHcbmftAU

— ANI (@ANI) August 6, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X