ಕೊಲ್ಲೂರು, ಆ.6: ಜಡ್ಕಲ್ ಗ್ರಾಮದ ಬೀಸಿನಪಾರೆ ನಿವಾಸಿ ಸಾಜು ಕೆ.ಎಂ.(47) ಎಂಬವರು ಜು.31ರಂದು ಮನೆಯಿಂದ ಎನ್.ಆರ್.ಪುರಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ಈವರೆಗೆ ವಾಪಾಸ್ಸು ಬಾರದೆ, ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.