Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಕೃಷ್ಣಮಠದಲ್ಲಿ ಕೃಷ್ಣಾಷ್ಟಮಿಯ...

ಉಡುಪಿ ಕೃಷ್ಣಮಠದಲ್ಲಿ ಕೃಷ್ಣಾಷ್ಟಮಿಯ ವಿವಿಧ ಸ್ಪರ್ಧೆಗಳು

ವಾರ್ತಾಭಾರತಿವಾರ್ತಾಭಾರತಿ7 Aug 2022 9:09 PM IST
share
ಉಡುಪಿ ಕೃಷ್ಣಮಠದಲ್ಲಿ ಕೃಷ್ಣಾಷ್ಟಮಿಯ ವಿವಿಧ ಸ್ಪರ್ಧೆಗಳು

ಉಡುಪಿ, ಆ.7: ಉಡುಪಿ ಶ್ರೀಕೃಷ್ಣ ಮಠ, ಪರ್ಯಾಯ ಶ್ರೀಕೃಷ್ಣಾಪುರ ಮಠದ ವತಿಯಿಂದ ಶ್ರೀಕೃಷ್ಣಾಷ್ಟಮಿಯ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸ ಲಾಗಿದೆ.

ಆ.14ರಂದು ಬೆಳಗ್ಗೆ 9.30ರಿಂದ ‘ಶ್ರೀಕೃಷ್ಣನಿಗೆ ಸಂಬಂಧಿಸಿದ ಕಥಾ ಸನ್ನಿವೇಷ’ ವಿಷಯದ ಕುರಿತು ಚಿತ್ರಕಲಾ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಯ ಅವಧಿ 2ಗಂಟೆ. ರಾಜಾಂಗಣದಲ್ಲಿ 3ರಿಂದ 7 ತರಗತಿ ಮತ್ತು 8ರಿಂದ 10ತರಗತಿ, ಮಧ್ವಾಂಗಣ ದಲ್ಲಿ ಕಾಲೇಜು ವಿಭಾಗದ ಸ್ಪರ್ಧೆ ನಡೆಯಲಿದೆ. ಡ್ರಾಯಿಂಗ್ ಪೇಪರ್ ನೀಡಲಾಗುವುದು. ಬಣ್ಣ ಪರಿಕರಗಳನ್ನು ತರಬೇಕು.

೧೪ರಂದು ಬೆಳಗ್ಗೆ ೧೦.೩೦ಕ್ಕೆ ಕನಕ ಮಂಟಪದಲ್ಲಿ ಸಾರ್ವಜನಿಕ ವಿಭಾಗದಲ್ಲಿ ರಸಪ್ರಶ್ನೆ ಸ್ಪರ್ಧೆ(ಕೃಷ್ಣಾವತಾರದ ಬಗ್ಗೆ ೫೦ ಪ್ರಶ್ನೆಗಳು, ಅವಧಿ: ಒಂದು ಗಂಟೆ) ಹಾಗೂ ಬೆಳಗ್ಗೆ ೧೧ಗಂಟೆಗೆ ಮಧ್ವಮಂಟಪದಲ್ಲಿ ೮-೧೨ನೆ ತರಗತಿಯವರಿಗೆ ಆಶು ಭಾಷಣ ಸ್ಪರ್ಧೆ ನಡೆಯಲಿದೆ. ೧೫ರಂದು ಮಧ್ಯಾಹ್ನ ೨.೩೦ಕ್ಕೆ ಸಂಗೀತ ಸ್ಪರ್ಧೆ(ಅಪರೋಕ್ಷಜ್ಞಾನೀಕೃತ ದಾಸರಪದಗಳು)ಯು ೧-೪ನೆ ತರಗತಿಯವರಿಗೆ ಅನ್ನಬ್ರಹ್ಮದಲ್ಲಿ, ೫-೭ನೆ ತರಗತಿಯವರಿಗೆ ಮಧ್ವಮಂಟಪದಲ್ಲಿ, ೮-೧೨ನೆ ತರಗತಿ ಯವರಿಗೆ ರಾಜಾಂಗಣದಲ್ಲಿ ಜರಗಲಿದೆ.

ಆ.೧೮ರಂದು ಮಧ್ಯಾಹ್ನ ೦೨.೩೦ಕ್ಕೆ ಮಧ್ವಮಂಟಪದಲ್ಲಿ ಸಾರ್ವಜನಿಕರಿಗೆ ಶಂಖ ಊದುವ ಸ್ಪರ್ಧೆ ನಡೆಯಲಿದೆ. ಆ.೧೯ರಂದು ಬೆಳಗ್ಗೆ ೯.೩೦ರಿಂದ ಕೃಷ್ಣವೇಷ ಸ್ಪರ್ಧೆ(ಮಧ್ವಾಂಗಣದಲ್ಲಿ ೧-೩ವರ್ಷ ಮುದ್ದುಕೃಷ್ಣ ವಿಭಾಗ, ಭೋಜನ ಶಾಲೆಯಲ್ಲಿ ೪-೬ವರ್ಷ ಬಾಲಕೃಷ್ಣ ವಿಭಾಗ ಮತ್ತು ಅನ್ನಬ್ರಹ್ಮದಲ್ಲಿ ೭-೧೦ವರ್ಷ ಕಿಶೋರಕೃಷ್ಣ ವಿಭಾಗ) ಮತ್ತು ಆ.೨೦ರಂದು ಸಂಜೆ ೫ಗಂಟೆಯಿಂದ ರಾಜಾಂಗಣದಲ್ಲಿ ಹುಲಿವೇಷ/ ಜಾನಪದ ಕುಣಿತ ಸ್ಪರ್ಧೆ ಜರಗಲಿದೆ.

ವ್ಯಕ್ತಿಗತ ಸ್ಪರ್ಧೆಯಲ್ಲಿ ಪ್ರಥಮ ೧ಸಾವಿರ ರೂ., ದ್ವಿತೀಯ ೭೫೦ರೂ., ತೃತೀಯ ೫೦೦ರೂ., ಹುಲಿವೇಷ ಕುಣಿತ ಸ್ಪರ್ಧೆಯಲ್ಲಿ ಪ್ರಥಮ ೧೫,೦೦೦ರೂ., ದ್ವಿತೀಯ ೧೦,೦೦೦ರೂ., ತೃತೀಯ ೫,೦೦೦ರೂ. ಜಾನಪದ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ೫,೦೦೦ರೂ., ದ್ವಿತೀಯ ೩,೦೦೦ರೂ. ನಗದು ಬಹುಮಾನ ನೀಡ ಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಶ್ರೀಕೃಷ್ಣ ಮಠ ಕಾರ್ಯಾಲಯ - ೦೮೨೦ ೨೫೨೦೫೯೮ ಅಥವಾ ವಿಷ್ಣುಪ್ರಸಾದ್ ಪಾಡಿಗಾರ್-೯೮೮೦೬೪೫೩೪೨ನ್ನು ಸಂಪರ್ಕಿಸಬಹುದು. ಸ್ಪರ್ಧಾಳುಗಳು ಆಯಾ ವಿಭಾಗಕ್ಕೆ ತಮ್ಮ ಹೆಸರನ್ನು ಬಡಗುಮಾಳಿಗೆ ಕಛೇರಿಯಲ್ಲಿ ಅಥವಾ ಸೂಚಿತ ಮೊಬೈಲ್ ನಂಬರ್‌ಗೆ ಸ್ಪರ್ಧಾ ದಿನದ ಹಿಂದಿನ ದಿನ ಸಂಜೆ ೬ಗಂಟೆಯ ಒಳಗೆ ನೊಂದಾಯಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X