ಕಾಮನ್‌ವೆಲ್ತ್ ಗೇಮ್ಸ್: ಭಾರತದ ಬ್ಯಾಡ್ಮಿಂಟನ್ ತಾರೆ ಲಕ್ಷ್ಯ ಸೇನ್‌ಗೆ ಚಿನ್ನ

ಬರ್ಮಿಂಗ್‌ಹ್ಯಾಮ್, ಆ.8: ಭಾರತದ ಬ್ಯಾಡ್ಮಿಂಟನ್ ತಾರೆ ಲಕ್ಷ ಸೇನ್ ಸೋಮವಾರ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ಫೈನಲ್‌ನಲ್ಲಿ ಮಲೇಶ್ಯದ ಝಿ ಯಂಗ್ ಎನ್‌ಐ ಅವರನ್ನು 19-21, 21-9, 21-16 ಗೇಮ್‌ಗಳ ಅಂತರದಿಂದ ಸೋಲಿಸಿ ಮೊದಲ ಬಾರಿ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನದ ಪದಕವನ್ನು ಜಯಿಸಿದ್ದಾರೆ.
Next Story