Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಹರ್ರಂ ಹಿನ್ನೆಲೆಯಲ್ಲಿ ಇಮಾಂ ಹುಸೈನ್‌...

ಮುಹರ್ರಂ ಹಿನ್ನೆಲೆಯಲ್ಲಿ ಇಮಾಂ ಹುಸೈನ್‌ ರ ತ್ಯಾಗ, ಸಹೋದರತ್ವದ ಕುರಿತು ಪ್ರಧಾನಿ ಮೋದಿ ಟ್ವೀಟ್

ವಾರ್ತಾಭಾರತಿವಾರ್ತಾಭಾರತಿ9 Aug 2022 11:09 AM IST
share
ಮುಹರ್ರಂ ಹಿನ್ನೆಲೆಯಲ್ಲಿ ಇಮಾಂ ಹುಸೈನ್‌ ರ ತ್ಯಾಗ, ಸಹೋದರತ್ವದ ಕುರಿತು ಪ್ರಧಾನಿ ಮೋದಿ ಟ್ವೀಟ್

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಮುಹರ್ರಂ ಸಂದರ್ಭದಲ್ಲಿ ಇಮಾಮ್ ಹುಸೇನ್ ಅವರ ತ್ಯಾಗವನ್ನು ಸ್ಮರಿಸಿದರು.

ಕರ್ಬಲಾ ಯುದ್ಧದಲ್ಲಿ ಪ್ರವಾದಿ ಮುಹಮ್ಮದ್ ಅವರ ಮೊಮ್ಮಗ ಹುಸೇನ್ ಹುತಾತ್ಮರಾದ ನೆನಪಿಗಾಗಿ ಮತ್ತು ಇನ್ನಿತರ ಪ್ರಮುಖ ಘಟನೆಗಳ ಹಿನ್ನೆಲೆಯಲ್ಲಿ ಮುಸ್ಲಿಮರು ಈ ದಿನವನ್ನು ಆಚರಿಸುತ್ತಾರೆ.

"ಇಂದು ಹಝರತ್ ಇಮಾಮ್ ಹುಸೇನ್ (ಅ.ಸ) ಅವರ ತ್ಯಾಗವನ್ನು ಸ್ಮರಿಸಿಕೊಳ್ಳುವ ದಿನವಾಗಿದೆ. ಸತ್ಯಕ್ಕಾಗಿ ಅವರ ಅಚಲ ಬದ್ಧತೆ ಮತ್ತು ಅನ್ಯಾಯದ ವಿರುದ್ಧದ ಅವರ ಹೋರಾಟಕ್ಕಾಗಿ ಅವರನ್ನು ಸ್ಮರಿಸಲಾಗುತ್ತದೆ. ಅವರು ಸಮಾನತೆ ಮತ್ತು ಸಹೋದರತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದರು" ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

Today is a day to recall the sacrifices of Hazrat Imam Hussain (AS). He is remembered for his unwavering commitment to truth and his fight against injustice. He also placed great importance on equality and brotherhood.

— Narendra Modi (@narendramodi) August 9, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X