Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಕಾಶ್ಮೀರ ಫೈಲ್ಸ್' ಗೆ ಉಚಿತ ಟಿಕೆಟ್...

'ಕಾಶ್ಮೀರ ಫೈಲ್ಸ್' ಗೆ ಉಚಿತ ಟಿಕೆಟ್ ಹಂಚಲು ಕೊಟ್ಟ ಮಹತ್ವ, ತ್ರಿವರ್ಣ ಧ್ವಜಕ್ಕೆ ಯಾಕಿಲ್ಲ?: ಬಿ.ಕೆ ಹರಿಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ9 Aug 2022 10:39 PM IST
share
ಕಾಶ್ಮೀರ ಫೈಲ್ಸ್ ಗೆ ಉಚಿತ ಟಿಕೆಟ್ ಹಂಚಲು ಕೊಟ್ಟ ಮಹತ್ವ, ತ್ರಿವರ್ಣ ಧ್ವಜಕ್ಕೆ ಯಾಕಿಲ್ಲ?: ಬಿ.ಕೆ ಹರಿಪ್ರಸಾದ್

ಬೆಂಗಳೂರು: 'ಕೇಂದ್ರದ ಮೋದಿ ಸರ್ಕಾರ ವಸೂಲಿಬಾಜಿತನಕ್ಕೆ ರಾಷ್ಟ್ರಧ್ವಜವನ್ನ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ. ಕಳಪೆ‌ ಗುಣಮಟ್ಟದ ತ್ರಿವರ್ಣ ಧ್ವಜವನ್ನ ಮಾರಾಟ ಮಾಡಿ, ಬಾವುಟಕ್ಕೆ ಅವಮಾನ ಮಾಡುವುದೇ ಸಂಘ ಪರಿವಾರದ ಹಿಡನ್ ಅಜೆಂಡಾ..! ತಿರಂಗಾ ಅಪಶಕುನ ಎಂದು ಘೋಷಿಸಿದ್ದ ವಾರಸುದಾರರ ಪಡೆ ಇಂದು ದೇಶದ ಅಸ್ಮಿತೆಗೆ ಮಸಿ ಬಳಿಯುತ್ತಿದ್ದಾರೆ' ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಕೇಂದ್ರ ಸರಕಾರ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ''ಪ್ರಧಾನಿ ಮೋದಿಯವರಿಂದ ಹಿಡಿದು ಬಿಜೆಪಿ ಕಾರ್ಯಕರ್ತರು ಕೂಡ ಕಾಶ್ಮೀರ ಫೈಲ್ಸ್ ಫಿಲ್ಮ್ ಪ್ರಮೋಷನ್ ಗೆ ತೋರಿಸಿದ ಕಾಳಜಿ, ಉಚಿತವಾಗಿ ಟಿಕೆಟ್ ಹಂಚಲು ಕೊಟ್ಟ ಮಹತ್ವ, ತ್ರಿವರ್ಣ ಧ್ವಜಕ್ಕೆ ಯಾಕಿಲ್ಲ? ಧ್ವಜದ ಹೆಸರಿನಲ್ಲಿ ವಸೂಲಿ ಮಾಡುವುದನ್ನ ಬಿಟ್ಟು ಉಚಿತವಾಗಿಯೇ ಹಂಚಬಹುದಿತ್ತಲ್ವಾ? ತ್ರಿವರ್ಣ ಧ್ವಜದಲ್ಲಿಯೂ ಭ್ರಷ್ಟಾಚಾರ ಮಾಡುವ ನೀಚತನವೇ?'' ಎಂದು ಕಿಡಿಗಾರಿದ್ದಾರೆ. 

ಇದನ್ನೂ ಓದಿ... ಬಾಬ್ರಿ ಮಸೀದಿ ಮಾದರಿಯಲ್ಲಿ ಚಾಮರಾಜಪೇಟೆ ಈದ್ಗಾ ಗೋಡೆ ಕೆಡಹುವ ಹೇಳಿಕೆ: ಸನಾತನ ಪರಿಷತ್ತು ಅಧ್ಯಕ್ಷನ ವಿರುದ್ಧ FIR

''ಕಮಿಷನ್ ಪಡೆಯದೇ ಯಾವ ಕೆಲಸ‌ವೂ ಮಾಡಬೇಡಿ ಎಂದು ಸಂಘ ಫತ್ವಾ ಹೊರಡಿಸಿದ್ಯಾ? ನಿಮ್ಮ ನಕಲಿ ದೇಶಪ್ರೇಮ ಇತಿಹಾಸದ ಪುಟದಲ್ಲಿ ದಾಖಲಾಗಿದೆ,ಹೊಸ ವರಸೆಗಳು ವರ್ಕೌಟ್ ಆಗುವುದಿಲ್ಲ. ಇಂತಹ ಟೂಲ್ ಕಿಟ್ ಗಳ ಭ್ರಮೆಗಳಿಂದ ಮೊದಲು ಹೊರಬಂದು ದೇಶದ ಎದುರು ಕ್ಷಮೆ ಕೇಳಿ. ಈ ದೇಶ ಉಳಿಯುವುದು ಅಸಲಿ‌ ದೇಶಪ್ರೇಮಿಗಳಿಂದ ಹೊರತು, ನಕಲಿ ದೇಶಪ್ರೇಮಿಗಳಿಂದಲ್ಲ'' ಎಂದು ಟ್ವೀಟಿಸಿದ್ದಾರೆ.

ಪ್ರಧಾನಿ ಮೋದಿಯವರಿಂದ ಹಿಡಿದು ಬಿಜೆಪಿ ಕಾರ್ಯಕರ್ತರು ಕೂಡ ಕಾಶ್ಮೀರ ಫೈಲ್ಸ್ ಫಿಲ್ಮ್ ಪ್ರಮೋಷನ್ ಗೆ ತೋರಿಸಿದ ಕಾಳಜಿ, ಉಚಿತವಾಗಿ ಟಿಕೆಟ್ ಹಂಚಲು ಕೊಟ್ಟ ಮಹತ್ವ, ತ್ರಿವರ್ಣ ಧ್ವಜಕ್ಕೆ ಯಾಕಿಲ್ಲ?

ಧ್ವಜದ ಹೆಸರಿನಲ್ಲಿ ವಸೂಲಿ ಮಾಡುವುದನ್ನ ಬಿಟ್ಟು ಉಚಿತವಾಗಿಯೇ ಹಂಚಬಹುದಿತ್ತಲ್ವಾ?

ತ್ರಿವರ್ಣ ಧ್ವಜದಲ್ಲಿಯೂ ಭ್ರಷ್ಟಾಚಾರ ಮಾಡುವ ನೀಚತನವೇ?3/4

— Hariprasad.B.K. (@HariprasadBK2) August 9, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X