Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಇಂದು ಮೈಸೂರು, ಮಂಡ್ಯ ಜಿಲ್ಲೆ ಪ್ರವಾಸ...

ಇಂದು ಮೈಸೂರು, ಮಂಡ್ಯ ಜಿಲ್ಲೆ ಪ್ರವಾಸ ಕೈಗೊಳ್ಳಲಿರುವ ಸಿಎಂ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ11 Aug 2022 4:03 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಇಂದು ಮೈಸೂರು, ಮಂಡ್ಯ ಜಿಲ್ಲೆ ಪ್ರವಾಸ ಕೈಗೊಳ್ಳಲಿರುವ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು, ಗುರುವಾರ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಗಾಗಿ ಮತ್ತು ಪೂರ್ಣಗೊಂಡ ಕಾಮಗಾರಿಗಳನ್ನು ಉದ್ಘಾಟಿಸಿ ಚಾಲನೆ ನೀಡಲು ಮೈಸೂರು, ಮಂಡ್ಯ ಜಿಲ್ಲೆಗಳ ಪ್ರವಾಸ ಕೈಗೊಳ್ಳಲಿದ್ದಾರೆ. 

ಬೆಂಗಳೂರಿನಿಂದ ಗುರುವಾರ ಬೆಳಗ್ಗೆ 9.30ಕ್ಕೆ ಎಚ್ಎಎಲ್ ವಿಮಾನ ನಿಲ್ದಾಣದ ಮೂಲಕ ಹೆಲಿಕಾಪ್ಟರ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ‌ ಅವರು ಮೈಸೂರಿಗೆ ತೆರಳಲಿದ್ದಾರೆ. 

ಅಲ್ಲಿ ಮೈಸೂರು ವಿಶ್ವವಿದ್ಯಾಲಯ ಆಯೋಜಿಸಿರುವ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಯುವಜನ ಮಹೋತ್ಸವ ಹಾಗೂ ವಿಶ್ವವಿದ್ಯಾಲಯದ ಇಂಜಿನಿಯರಿಂಗ್ ಕಾಲೇಜು ಮತ್ತು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮಾಡಲಿದ್ದಾರೆ.  ನಂತರ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ ರಸ್ತೆ ಮೂಲಕ ಮೈಸೂರಿನಿಂದ ಮಂಡ್ಯ ಜಿಲ್ಲೆಗೆ ತೆರಳಲಿರುವ  ಮುಖ್ಯಮಂತ್ರಿ ಬೊಮ್ಮಾಯಿ ಅವರು ಮಂಡ್ಯ ವಿಶ್ವವಿದ್ಯಾಲಯ ಮತ್ತು ಜಿಲ್ಲಾಡಳಿತದ ವತಿಯಿಂದ ಆಯೋಜಿಸಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಜರುಗಲಿರುವ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ- ಸಂಜೀವಿನಿ ಸಂಸ್ಥೆಯ ಜೀವನೋಪಾಯ ವರ್ಷಾಚರಣೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮದ್ದೂರು ತಾಲೂಕಿನ ಭಾರತಿ ನಗರದಲ್ಲಿರುವ ಭಾರತಿ ಎಜುಕೇಶನ್ ಟ್ರಸ್ಟ್ ವತಿಯಿಂದ ಆಯೋಜಿಸಿರುವ ಭಾರತಿ ವಜ್ರ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಇದಾದ ಬಳಿಕ ರಸ್ತೆ ಮೂಲಕ ಬೆಂಗಳೂರಿಗೆ ವಾಪಸಾಗಲಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X