ಸ್ವಾತಂತ್ರ್ಯದ ಅಮೃತ ಮಹೋತ್ಸವ; ಬೆಂಗಳೂರಿನ ಸರ್ವಜ್ಞ ನಗರದಲ್ಲಿ ಪಾದಯಾತ್ರೆ

ಬೆಂಗಳೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಬೆಂಗಳೂರಿನ ಸರ್ವಜ್ಞ ನಗರ ವಿಧಾನಸಭೆ ಕ್ಷೇತ್ರದಲ್ಲಿ ಇಂದು ಪಾದಯಾತ್ರೆ ನಡೆಯಿತು.
ಕ್ಷೇತ್ರದ ಶಾಸಕರೂ ಆಗಿರುವ ಮಾಜಿ ಸಚಿವ ಕೆ.ಜೆ. ಜಾರ್ಜ್ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪಾದಯಾತ್ರೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಹಾಗು ಇತರರು ಭಾಗವಹಿಸಿದ್ದರು.


.jpeg)

Next Story