Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಆ. 13ರಿಂದ 15: ಕನಕ ಗೋಪುರಕ್ಕೆ ತಿರಂಗಾ...

ಆ. 13ರಿಂದ 15: ಕನಕ ಗೋಪುರಕ್ಕೆ ತಿರಂಗಾ ಬಣ್ಣ

ವಾರ್ತಾಭಾರತಿವಾರ್ತಾಭಾರತಿ11 Aug 2022 10:25 PM IST
share
ಆ. 13ರಿಂದ 15: ಕನಕ ಗೋಪುರಕ್ಕೆ ತಿರಂಗಾ ಬಣ್ಣ

ಉಡುಪಿ, ಆ.೧೧: ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ ಸೌತ್ ಕೆನರಾ ಪೋಟೋಗ್ರಾಫರ್ಸ್‌  ಅಸೋಸಿಯೇಷನ್ ಉಡುಪಿ ವಲಯದ ನೇತೃತ್ವ ದಲ್ಲಿ ಗಾಂಧಿ ಆಸ್ಪತ್ರೆಯ ಪಂಚಮಿ ಟ್ರಸ್ಟ್‌ನ ಸಹಯೋಗದೊಂದಿಗೆ ಸ್ವಾತಂತ್ರ್ಯದ ಅಮೃತಮಹೋತ್ಸವದ ಸಂದರ್ಭದಲ್ಲಿ ರಥಬೀದಿಯಲ್ಲಿರುವ ಕನಕ ಗೋಪುರ  ಆ.೧೩ರಿಂದ ೧೫ರವರೆಗೆ ಸಂಜೆಯ ವೇಳೆ ತಿರಂಗಾ ಬಣ್ಣದೊಂದಿಗೆ ಝಗಮಗಿಸಲಿದೆ.

ಕಾರ್ಯಕ್ರಮಕ್ಕೆ ಆ.೧೩ರ ಸಂಜೆ ೬:೦೦ಗಂಟೆಗೆ ಪರ್ಯಾಯ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥರು ಚಾನೆ ನೀಡಲಿದ್ದಾರೆ. ಆ.೧೩ರ ಶನಿವಾರ ಸಂಜೆ ೬:೩೦ರಿಂದ ೧೦ರವರೆಗೆ, ಆ.೧೪ರ ರವಿವಾರ ಸಂಜೆ ೬:೩೦ರಿಂದ ಮಧ್ಯರಾತ್ರಿ ೧:೦೦ಗಂಟೆಯವರೆಗೆ ಹಾಗೂ ಆ.೧೫ರ ಸೋಮವಾರ ಸಂಜೆ ೬:೩೦ರಿಂದ ೧೦:೦೦ರವರೆಗೆ ಕನಕ ಗೋಪುರ ತ್ರಿವರ್ಣದಲಿ ಕಂಗೊಳಿಸಲಿದೆ ಎಂದು ಅಸೋಸಿಯೇಷನ್‌ನ ಉಡುಪಿ ವಲಯಾಧ್ಯಕ್ಷ ಜನಾರ್ದನ ಕೊಡವೂರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X