Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನೆಹರೂ ಹೆಸರನ್ನು ಕೈಬಿಡುವಷ್ಟು ಕೀಳು...

ನೆಹರೂ ಹೆಸರನ್ನು ಕೈಬಿಡುವಷ್ಟು ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಸಿಎಂ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

​ಸ್ವಾತಂತ್ರ್ಯದ ಜಾಹೀರಾತಿನಲ್ಲಿ ನೆಹರೂ ಹೆಸರು ಕೈಬಿಟ್ಟು ಸಾವರ್ಕರ್ ಫೋಟೋ ಹಾಕಿದ ರಾಜ್ಯ ಸರಕಾರ

ವಾರ್ತಾಭಾರತಿವಾರ್ತಾಭಾರತಿ14 Aug 2022 12:45 PM IST
share
ನೆಹರೂ ಹೆಸರನ್ನು ಕೈಬಿಡುವಷ್ಟು ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಸಿಎಂ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ @BSBommai ಅವರೇ ರಾಜ್ಯ ಸರ್ಕಾರದ ಇಂದಿನ ಜಾಹೀರಾತಿನ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ ನೆಹರೂ ಅವರ ಹೆಸರನ್ನು ಕೈಬಿಡುವಷ್ಟು ಕೀಳು ಮಟ್ಟಕ್ಕೆ ಇಳಿಯಬಾರದಿತ್ತು, ಕುರ್ಚಿ ಉಳಿಸಲು ಈ ಪರಿಯ ಗುಲಾಮಗಿರಿಯೇ?  ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಪಂಡಿತ ಜವಾಹರಲಾಲ್ ನೆಹರೂ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ತಮ್ಮ ಬದುಕಿನ 9 ವರ್ಷಗಳನ್ನು ಜೈಲಿನಲ್ಲಿ ಕಳೆದವರು ಎನ್ನುವುದು ನೆನಪಿರಲಿ. ಅವರು ನಿಮ್ಮ ವಿ.ಡಿ.ಸಾವರ್ಕರ್ ಅವರಂತೆ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕಾಲು ಹಿಡಿದು ಕ್ಷಮೆ ಕೋರಿದ ಹೇಡಿ ಅಲ್ಲ.

ಆರೆಸ್ಸೆಸ್ ಕೋಮುರಾಜಕಾರಣವನ್ನು ವಿರೋಧಿಸಿದ್ದ, ಗಾಂಧಿ ಹತ್ಯೆಯ ನಂತರ ಅದನ್ನು ನಿಷೇಧಿಸಿದ್ದ ಮತ್ತು ತನ್ನ ಬದುಕನ್ನು ಜಾತ್ಯತೀತತೆ ಕಾಪಾಡಲು ಮುಡಿಪಾಗಿಟ್ಟಿದ್ದ ಜವಾಹರಲಾಲ್ ನೆಹರೂ ಅವರ ಬಗ್ಗೆ ಆರೆಸ್ಸೆಸ್ ಅಲರ್ಜಿಯನ್ನು ಅರ್ಥಮಾಡಿಕೊಳ್ಳಬಹುದು, ನಿಮಗೇನಾಗಿದೆ‌  ಬಿಎಸ್‌ ಬೊಮ್ಮಾಯಿ ಅವರೇ ಎಂದು ಟ್ವೀಟ್‌ ನಲ್ಲಿ ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನಮೂದಿಸಲು ನಿಮಗೆ ಸಿಕ್ಕ ಏಕೈಕ ವ್ಯಕ್ತಿ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕ್ಷಮೆ ಯಾಚಿಸಿದ್ದ ಹೇಡಿ ವಿ.ಡಿ.ಸಾವರ್ಕರ್ ಮಾತ್ರ ಎನ್ನುವುದು ನಿಮ್ಮ ಪರಿವಾರದ ಸ್ವಾತಂತ್ರ್ಯ ಹೋರಾಟದ ಸತ್ಯವನ್ನು ಬೆತ್ತಲೆ ಮಾಡಿದೆ.

ಸ್ವಾತಂತ್ರ್ಯಹೋರಾಟದಲ್ಲಿ ಭಾಗಿಯಾಗಿ ಎರಡು ಬಾರಿ (1921 ಮತ್ತು 1931) ಜೈಲುಶಿಕ್ಷೆ ಅನುಭವಿಸಿದ್ದ ಆರೆಸ್ಸೆಸ್ ಸಂಸ್ಥಾಪಕ ಕೆ.ಬಿ.ಹೆಡಗೆವಾರ್ ಅವರ ಚಿತ್ರವನ್ನು ಯಾಕೆ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಿಂದ ಕೈಬಿಟ್ಟಿದ್ದೀರಿ‌ ಬಸವರಾಜ ಬೊಮ್ಮಾಯಿ ಅವರೇ ತ್ರಿವರ್ಣ ಧ್ವಜವನ್ನು ತಿರಸ್ಕರಿಸಿದ್ದ ಅವರ ಬಂಡವಾಳ ಬಯಲಾಗಬಹುದೆಂಬ ಭಯವೇ?

ಬ್ರಿಟಿಷರ ಕ್ಷಮೆ ಕೇಳಿ ಜೈಲಿನಿಂದ ಬಿಡುಗಡೆಗೊಂಡ ವಿ.ಡಿ.ಸಾವರ್ಕರ್ ಅವರಿಗೆ ಮೊದಲ ಸಾಲಿನ ಗೌರವ, ಸ್ವಾತಂತ್ರ್ಯ ಹೋರಾಟದ ಜೊತೆ ಬಹುಜನ ಸಮಾಜದ ಹಿತಾಸಕ್ತಿಯ ರಕ್ಷಣೆಗಾಗಿಯೂ ಹೋರಾಟ ನಡೆಸಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಕೊನೆಯ ಸಾಲಿನ ನಿರ್ಲಕ್ಷ್ಯ. 'ಸುಪ್ತ ಅಸ್ಪೃಶ್ಯತೆಯ ನಗ್ನ ಪ್ರದರ್ಶನ'.

ಜನರ ತೆರಿಗೆ ಹಣದಿಂದ ನೀಡಿರುವ ಜಾಹೀರಾತಿನಲ್ಲಿ ಧೀಮಂತ ಸ್ವಾತಂತ್ರ್ಯ ಹೋರಾಟಗಾರ ಪಂಡಿತ ಜವಾಹರಲಾಲ ನೆಹರೂ ಅವರಿಗೆ ಮಾಡಿರುವ ಅವಮಾನವನ್ನು ಸಹಿಸಲಾಗದು. ಈ ಅವಮಾನಕ್ಕಾಗಿ ಮೊದಲು ರಾಜ್ಯದ ಜನತೆಯ ಕ್ಷಮೆ ಕೇಳಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದಾರೆ. 

ಸನ್ಮಾನ್ಯ ಮುಖ್ಯಮಂತ್ರಿ @BSBommai ಅವರೇ ರಾಜ್ಯ ಸರ್ಕಾರದ ಇಂದಿನ ಜಾಹೀರಾತಿನ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ ನೆಹರೂ ಅವರ ಹೆಸರನ್ನು ಕೈಬಿಡುವಷ್ಟು ಕೀಳು ಮಟ್ಟಕ್ಕೆ ನೀವು ಇಳಿಯಬಾರದಿತ್ತು, ಕುರ್ಚಿ ಉಳಿಸಲು ಈ ಪರಿಯ ಗುಲಾಮಗಿರಿಯೇ?
1/7 pic.twitter.com/9pfTJgpOJK

— Siddaramaiah (@siddaramaiah) August 14, 2022

ಸನ್ಮಾನ್ಯ @BSBommai ಅವರೇ ಪಂಡಿತ ಜವಾಹರಲಾಲ್ ನೆಹರೂ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ತಮ್ಮ ಬದುಕಿನ 9 ವರ್ಷಗಳನ್ನು ಜೈಲಿನಲ್ಲಿ ಕಳೆದವರು ಎನ್ನುವುದು ನೆನಪಿರಲಿ. ಅವರು ನಿಮ್ಮ ವಿ.ಡಿ.ಸಾವರ್ಕರ್ ಅವರಂತೆ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕಾಲು ಹಿಡಿದು ಕ್ಷಮೆ ಕೋರಿದ ಹೇಡಿ ಅಲ್ಲ.
2/7 pic.twitter.com/W8zYXyM9b4

— Siddaramaiah (@siddaramaiah) August 14, 2022

ಆರ್ ಎಸ್ ಎಸ್ ಕೋಮುರಾಜಕಾರಣವನ್ನು ವಿರೋಧಿಸಿದ್ದ, ಗಾಂಧಿ ಹತ್ಯೆಯ ನಂತರ ಅದನ್ನು ನಿಷೇಧಿಸಿದ್ದ ಮತ್ತು ತನ್ನ ಬದುಕನ್ನು ಜಾತ್ಯತೀತತೆ ಕಾಪಾಡಲು ಮುಡಿಪಾಗಿಟ್ಟಿದ್ದ ಜವಾಹರಲಾಲ್ ನೆಹರೂ ಅವರ ಬಗ್ಗೆ ಆರ್ ಎಸ್ ಎಸ್ ಅಲರ್ಜಿಯನ್ನು ಅರ್ಥಮಾಡಿಕೊಳ್ಳಬಹುದು, ನಿಮಗೇನಾಗಿದೆ @BSBommai?
3/7 pic.twitter.com/w7RNkVakqY

— Siddaramaiah (@siddaramaiah) August 14, 2022

ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನಮೂದಿಸಲು ನಿಮಗೆ ಸಿಕ್ಕ ಏಕೈಕ ವ್ಯಕ್ತಿ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕ್ಷಮೆ ಯಾಚಿಸಿದ್ದ ಹೇಡಿ ವಿ.ಡಿ.ಸಾವರ್ಕರ್ ಮಾತ್ರ ಎನ್ನುವುದು ನಿಮ್ಮ ಪರಿವಾರದ ಸ್ವಾತಂತ್ರ್ಯ ಹೋರಾಟದ ಸತ್ಯವನ್ನು ಬೆತ್ತಲೆ ಮಾಡಿದೆ @BSBommai.
4/7 pic.twitter.com/v0PIdiuwAN

— Siddaramaiah (@siddaramaiah) August 14, 2022

ಸ್ವಾತಂತ್ರ್ಯಹೋರಾಟದಲ್ಲಿ ಭಾಗಿಯಾಗಿ ಎರಡು ಬಾರಿ (1921 ಮತ್ತು 1931) ಜೈಲುಶಿಕ್ಷೆ ಅನುಭವಿಸಿದ್ದ ಆರ್ ಎಸ್ ಎಸ್ ಸಂಸ್ಥಾಪಕ ಕೆ.ಬಿ.ಹೆಡಗೆವಾರ್ ಅವರ ಚಿತ್ರವನ್ನು ಯಾಕೆ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಿಂದ ಕೈಬಿಟ್ಟಿದ್ದೀರಿ @BSBommai ಅವರೇ? ತ್ರಿವರ್ಣ ಧ್ವಜವನ್ನು ತಿರಸ್ಕರಿಸಿದ್ದ ಅವರ ಬಂಡವಾಳ ಬಯಲಾಗಬಹುದೆಂಬ ಭಯವೇ?
5/7 pic.twitter.com/G18GVp3bNn

— Siddaramaiah (@siddaramaiah) August 14, 2022

ಬ್ರಿಟಿಷರ ಕ್ಷಮೆ ಕೇಳಿ ಜೈಲಿನಿಂದ ಬಿಡುಗಡೆಗೊಂಡ ವಿ.ಡಿ.ಸಾವರ್ಕರ್ ಅವರಿಗೆ ಮೊದಲ ಸಾಲಿನ ಗೌರವ, ಸ್ವಾತಂತ್ರ್ಯ ಹೋರಾಟದ ಜೊತೆ ಬಹುಜನ ಸಮಾಜದ ಹಿತಾಸಕ್ತಿಯ ರಕ್ಷಣೆಗಾಗಿಯೂ ಹೋರಾಟ ನಡೆಸಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಕೊನೆಯ ಸಾಲಿನ ನಿರ್ಲಕ್ಷ್ಯ.
'ಸುಪ್ತ ಅಸ್ಪೃಶ್ಯತೆಯ ನಗ್ನ ಪ್ರದರ್ಶನ'.@BSBommai
6/7 pic.twitter.com/raM4vs5eKr

— Siddaramaiah (@siddaramaiah) August 14, 2022

ಸನ್ಮಾನ್ಯ @BSBommai ಅವರೇ, ಜನರ ತೆರಿಗೆ ಹಣದಿಂದ ನೀಡಿರುವ ಜಾಹೀರಾತಿನಲ್ಲಿ ಧೀಮಂತ ಸ್ವಾತಂತ್ರ್ಯ ಹೋರಾಟಗಾರ ಪಂಡಿತ ಜವಾಹರಲಾಲ ನೆಹರೂ ಅವರಿಗೆ ಮಾಡಿರುವ ಅವಮಾನವನ್ನು ಸಹಿಸಲಾಗದು. ಈ ಅವಮಾನಕ್ಕಾಗಿ ಮೊದಲು ರಾಜ್ಯದ ಜನತೆಯ ಕ್ಷಮೆ ಕೇಳಿ.
7/7 pic.twitter.com/6u6XjDTGhY

— Siddaramaiah (@siddaramaiah) August 14, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X