Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪ್ರಜೆಗಳು ಸ್ವಾತಂತ್ರ್ಯರಾಗಿದ್ದರೆ ದೇಶದ...

ಪ್ರಜೆಗಳು ಸ್ವಾತಂತ್ರ್ಯರಾಗಿದ್ದರೆ ದೇಶದ ಅಭಿವೃದ್ಧಿ ನಿರಂತರ: ಉಡುಪಿ ಬಿಷಪ್

ವಾರ್ತಾಭಾರತಿವಾರ್ತಾಭಾರತಿ14 Aug 2022 5:09 PM IST
share
ಪ್ರಜೆಗಳು ಸ್ವಾತಂತ್ರ್ಯರಾಗಿದ್ದರೆ ದೇಶದ ಅಭಿವೃದ್ಧಿ ನಿರಂತರ: ಉಡುಪಿ ಬಿಷಪ್

ಉಡುಪಿ: ಬ್ರಿಟಿಷರಿಂದ ಸ್ವಾತಂತ್ರ್ಯಗೊಂಡ ಭಾರತ ದೇಶವು ಹಲವು ಹೊಸತುಗಳನ್ನು ಕಂಡಿದೆ. ಹಲವು ಸಾಧನೆಗಳಿಗೆ ಸಾಕ್ಷಿಯಾಗಿದೆ. ಎಲ್ಲಿ ಪ್ರಜೆಗಳಿಗೆ ಸ್ವಾತಂತ್ರ್ಯ ಇರುತ್ತದೋ, ಎಲ್ಲಿಯವರೆಗೆ ಪ್ರಜೆಗಳು ಸ್ವಾತಂತ್ರ್ಯರಾಗಿರುತ್ತಾರೋ ಅಲ್ಲಿಯವರೆಗೆ ದೇಶದ ಅಭಿವೃದ್ಧಿ, ಪ್ರಜೆಗಳ ಅಭಿವೃದ್ಧಿ, ನಾಡಿನ ಅಭಿವೃದ್ಧಿ, ಮತ್ತು ಕುಟುಂಬಗಳ ಅಭಿವೃದ್ಧಿ ನಿರಂತರವಾಗಿ ಸಾಗುತ್ತಿರುತ್ತದೆ. ಅದಕ್ಕೆ ಇಂದಿನ ಭಾರತವೇ ಸಾಕ್ಷಿ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅ.ವಂ. ಡಾ.ಜೆರಾಲ್ಡ್ ಐಸಾಕ್ ಲೋಬೊ ಹೇಳಿದ್ದಾರೆ.

ದೇಶದ ಸ್ವಾತಂತ್ರದ ಅಮೃತ ಮಹೋತ್ಸವದ ಈ ದಿನವು ದೇಶದ ವೈವಿಧ್ಯತೆ ಯಲ್ಲಿ ನಮ್ಮ ಹೆಮ್ಮೆ ಮತ್ತು ಒಗ್ಗಟ್ಟನ್ನು ಪ್ರತಿಬಿಂಬಿಸುತ್ತದೆ. ಶ್ರೀಮಂತ ಸಂಸ್ಕೃತಿ ಮತ್ತು ಪರಂಪರೆಯೊಂದಿಗೆ ವೈವಿಧ್ಯಮಯ ಸಮಾಜದಲ್ಲಿ ಎಲ್ಲಾ ಧರ್ಮಗಳ ಜನರು ಒಟ್ಟಾಗಿ ವಾಸಿಸುವ ಭಾರತವು ಈ ಮಹತ್ವದ ಸಂದರ್ಭವನ್ನು ಸಂತೋಷದಿಂದ ಆಚರಿಸುತ್ತದೆ. ದೇಶದ ಘನತೆ ಮತ್ತು ಸಾರ್ವಭೌಮತ್ವದ ಮೇಲಿನ ಯಾವುದೇ ದಾಳಿಯ ವಿರುದ್ಧ ನಮ್ಮ ಮಾತೃಭೂಮಿಯನ್ನು ರಕ್ಷಿಸಲು ಇದು ನಮ್ಮನ್ನು ಪ್ರೇರೇಪಿಸುತ್ತದೆ.

ಸ್ವಾತಂತ್ರ ಹೋರಾಟಗಾರರು ತಮ್ಮ ರಕ್ತವನ್ನೇ ಹರಿಸಿ, ಗಳಿಸಿದ ಸ್ವಾತಂತ್ರ್ಯವನ್ನು ಕಾಪಾಡುವ ಅತ್ಯಂತ ಗಂಭೀರ ಜವಾಬ್ದಾರಿ ನಮ್ಮದಾಗಿದೆ. ಪ್ರಪಂಚದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವವಾದ ಈ ದೇಶದಲ್ಲಿ ಸಮರ್ಥ ನಾಯಕರನ್ನು ಆರಿಸುವುದ ರಿಂದ ಹಿಡಿದು ಅವರು ತಮ್ಮ ಕರ್ತವ್ಯವನ್ನು ಪಾಲಿಸುವಂತೆ ನೋಡಿಕೊಳ್ಳುವುದು ಪ್ರಜೆಗಳ ಕರ್ತವ್ಯವಾಗಿದೆ. ಈ ಮಹಾನ್ ದೇಶವನ್ನು ಸಕಲ ವೈವಿಧ್ಯತೆಗಳ ರಾಷ್ಟ್ರವಾಗಿ ಕಾಪಾಡುವ ಜವಾಬ್ದಾರಿ ನಮ್ಮೆಲ್ಲರದು.

ಈ ವರ್ಷದ ಆಗಸ್ಟ್ 15 ಕೇವಲ ಆಚರಣೆಯಾಗಬಾರದು, ಬದಲಾಗಿ ಇನ್ನೂ ಬಡತನ, ಹಸಿವು ಮತ್ತು ಗುಲಾಮ ಗಿರಿಯಿಂದ ಮುಕ್ತವಾಗದ ಬಡವರ ಬಗ್ಗೆ ನಾವು ಯೋಚಿಸಬೇಕು. ಸ್ವಾತಂತ್ರ್ಯ ಪ್ರತಿಯೊಬ್ಬ ಭಾರತೀಯ ನಿಗೂ ಹರ್ಷ ತರಬೇಕು. ಈ ದೇಶದ ಅತಿ ಕನಿಷ್ಠ ನಾಗರಿಕನು ಮೂಲಭೂತ ಹಕ್ಕುಗಳನ್ನು ಗಳಿಸಿ, ಸ್ವಾತಂತ್ರ್ಯದ ಅನುಭವವನ್ನು ಪಡೆದಾಗಲೇ ಈ ದೇಶದ ಸಿಕ್ಕಿದ ಸ್ವಾತಂತ್ರ್ಯ ಸಾರ್ಥಕ. ಭವ್ಯ ಭಾರತದ ಸಕಲ ಪ್ರಜೆಗಳಿಗೂ ರಾಷ್ಟ್ರದ ಸ್ವಾತಂತ್ರದ ಅಮೃತ ಮಹೋತ್ಸವದ ಶುಭಾಷಯ ಕೋರುತ್ತೇನೆ ಎಂದು ಅವರು ಸ್ವಾತಂತ್ರ್ಯೋತ್ಸವದ ಸಂದೇಶದಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X