Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರಕಾರದ ಅಭಿವೃದ್ಧಿಯ ವೇಗ ಹೆಚ್ಚಿಸುವ...

ಸರಕಾರದ ಅಭಿವೃದ್ಧಿಯ ವೇಗ ಹೆಚ್ಚಿಸುವ ಅಗತ್ಯವಿದೆ: ಶಾಸಕ ಯತ್ನಾಳ್

ವಾರ್ತಾಭಾರತಿವಾರ್ತಾಭಾರತಿ14 Aug 2022 8:20 PM IST
share
ಸರಕಾರದ ಅಭಿವೃದ್ಧಿಯ ವೇಗ ಹೆಚ್ಚಿಸುವ ಅಗತ್ಯವಿದೆ: ಶಾಸಕ ಯತ್ನಾಳ್

ವಿಜಯಪುರ: ‘ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಇನ್ನೂ ವೇಗವಾಗಿ ನಡೆಯಬೇಕೆಂಬ ಆಸೆ ಎಲ್ಲರಿಗೂ ಇದೆ. ಆ ನಿಟ್ಟಿನಲ್ಲಿ ರಾಜ್ಯ ಸರಕಾರ ಇನ್ನೂ ಕ್ರಿಯಾಶೀಲವಾಗಬೇಕು. ಅಭಿವೃದ್ದಿಗೆ ಹೆಚ್ಚಿನ ವೇಗ ನೀಡಬೇಕು. ಕಠಿಣ ಕ್ರಮ ಕೈಗೊಳ್ಳುವುದು ಕೇವಲ ಬಾಯಿ ಮಾತಿನಲ್ಲಿ ಆಗಬಾರದು' ಎಂದು ವಿಜಯಪುರ ನಗರ ಬಿಜೆಪಿ(BJP) ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್(Basangouda Patil Yatnal) ಕಾನೂನು ಸಚಿವ ಮಾಧುಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಕೆಲವರಿಗೆ ಇತಿಹಾಸದ ಬಗ್ಗೆ ಮಾಹಿತಿ ಇರುವುದಿಲ್ಲ. ಎರಡು ಬಾರಿ ಅತ್ಯಂತ ಕಠಿಣ ಕಾಲಪಾನಿ ಶಿಕ್ಷೆಯನ್ನು ಅನುಭವಿಸಿದ ಸಾವರ್ಕರ್ ಬಗ್ಗೆ ಆಕ್ಷೇಪಿಸುವವರು ಒಮ್ಮೆ ಅಂಡಮಾನ್‍ ನಿಕೋಬಾರ್ ಜೈಲಿಗೆ ಹೋದರೆ ಗೊತ್ತಾಗುತ್ತದೆ. ಅಲ್ಲಿನ ಸ್ಥಿತಿ ಹೇಗಿರುತ್ತದೆ' ಎಂದು ವಾಗ್ದಾಳಿ ನಡೆಸಿದರು.

‘ಕೆಲವರು ಅಪ್ರಬುದ್ಧರಿರುತ್ತಾರೆ, ಅವರಿಗೆ ಏನು ಬಗ್ಗೆ ಗೊತ್ತಿರುವುದಿಲ್ಲ. ಇತಿಹಾಸ ನೆನಪಿಸಿಕೊಡಲು ಪ್ರಧಾನಿ ಮೋದಿ ಮಾಡುತ್ತಿರುವುದು ಶ್ಲಾಘನೀಯ ಕೆಲಸ. ಒಂದು ವೇಳೆ ರಾಹುಲ್ ಗಾಂಧಿ, ಸಾವರ್ಕರ್ ರೀತಿಯಲ್ಲಿ ಇದ್ದಿದ್ದರೆ, ಒಂದೇ ತಾಸಿನಲ್ಲಿ ಶರಣಾಗಿ ಇಟಲಿಗೆ ಹೋಗುತ್ತಿದ್ದರು' ಎಂದು ಬಸನಗೌಡ ಪಾಟೀಲ್ ಯತ್ನಾಳ್ ತಿರುಗೇಟು ನೀಡಿದರು.

‘ಯಡಿಯೂರಪ್ಪನವರು ರಾಜ್ಯ ಪ್ರವಾಸ ಮಾಡಲಿ ಬಿಡಿ. ರಾಜ್ಯಾದ್ಯಂತ ಬೇಕಾದರೂ ಓಡಾಡಲಿ, ಮನೇಲಿ ಬೇಕಾದರೂ ಓಡಾಡಲಿ. ಯಾರು ಓಡಾಡಬೇಕೆಂಬುದನ್ನು ಪಕ್ಷದ ವರಿಷ್ಟರು ನಿರ್ಧಾರ ಮಾಡುತ್ತಾರೆ' ಎಂದ ಅವರು, ಸಿದ್ದರಾಮಯ್ಯ ಅವರೊಬ್ಬ ಹಿರಿಯ ನಾಯಕರು. ಅವರು ಸ್ವಾತಂತ್ರ್ಯ ಹೋರಾಟದ ಬಗ್ಗೆ ಸರಿಯಾದ ರೀತಿಯಲ್ಲಿ ಅಧ್ಯಯನ ಮಾಡಬೇಕು' ಎಂದು ಇದೇ ವೇಳೆ ಸಲಹೆ ನೀಡಿದರು.

ಇದನ್ನೂ ಓದಿ: ಪಾಕಿಸ್ತಾನಕ್ಕಾಗಿ ಗೂಢಚರ್ಯೆ ನಡೆಸುತ್ತಿದ್ದ ನಾರಾಯಣ ಲಾಲ್, ಕುಲ್ದೀಪ್ ಸಿಂಗ್  ಬಂಧನ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X