ಕರಂಬಳ್ಳಿ ಫ್ರೆಂಡ್ಸ್ನಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

ಉಡುಪಿ, ಆ.15: ಕರಂಬಳ್ಳಿ ಫ್ರೆಂಡ್ಸ್ ವತಿಯಿಂದ ನಡೆದ 76ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಶಾಸಕ ಕೆ.ರಘುಪತಿ ಭಟ್ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯ ಗಿರಿಧರ್ ಕರಂಬಳ್ಳಿ, ಕರಂಬಳ್ಳಿ ಫ್ರೆಂಡ್ಸ್ ಸಂಘದ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಮತ್ತು ಪ್ರಕಾಶ್ ದೇವಾಡಿಗ, ವಿಷ್ಣು ಪ್ರಸಾದ್, ಉಷಾ ಜಯ ಪೂಜಾರಿ, ಶಿಲ್ಪಾ ಹಾಗೂ ಕರಂಬಳ್ಳಿ ಫ್ರೆಂಡ್ಸ್ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.
Next Story