Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರೈತರು, ಗ್ರಾಹಕರು ಒಳಿತೇ ನಮ್ಮ ಧ್ಯೇಯ:...

ರೈತರು, ಗ್ರಾಹಕರು ಒಳಿತೇ ನಮ್ಮ ಧ್ಯೇಯ: KMF ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ವಾರ್ತಾಭಾರತಿವಾರ್ತಾಭಾರತಿ15 Aug 2022 11:53 PM IST
share
ರೈತರು, ಗ್ರಾಹಕರು ಒಳಿತೇ ನಮ್ಮ ಧ್ಯೇಯ: KMF ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು, ಆ. 15: ‘ಕರ್ನಾಟಕ ಹಾಲು ಉತ್ಪಾದಕ ಮಹಾ ಮಂಡಳ(ಕೆಎಂಎಫ್)ನ ನಂದಿನಿ ಉತ್ಪನ್ನಗಳನ್ನು ಎತ್ತರಕ್ಕೆ ಏರಿಸಲು ಅವಿರತವಾಗಿ ಶ್ರಮಿಸಲಾಗುತ್ತಿದೆ. ರೈತರು, ಗ್ರಾಹಕರು, ನೌಕರರ ಒಳಿತೇ ನಮ್ಮ ಧ್ಯೇಯವಾಗಿದ್ದು, ಎಲ್ಲರ ಸುಖ, ಶಾಂತಿ, ನೆಮ್ಮದಿಯ ಬದುಕಿಗಾಗಿ ನಾವೆಲ್ಲರೂ ದೇವರಲ್ಲಿ ಪ್ರಾರ್ಥನೆ ಮಾಡೋಣ' ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಸೋಮವಾರ ಇಲ್ಲಿನ ಕೆಎಂಎಫ್ ಕೇಂದ್ರ ಕಚೇರಿಯಲ್ಲಿ ಜರುಗಿದ 76ನೆ ಸ್ವಾತಂತ್ರ್ಯ ವರ್ಷದ ಆಝಾದಿ ಕಾ ಅಮೃತ್ ಮಹೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ‘ರಾಷ್ಟ್ರದ ಉನ್ನತಿ ಮತ್ತು ಪ್ರಗತಿಗಾಗಿ ಪ್ರಧಾನಿ ಮೋದಿ ಅವರ ಕೊಡುಗೆ ಅನನ್ಯವಾಗಿದ್ದು, ಮೋದಿಯವರ ದೂರದೃಷ್ಟಿಯ ನಾಯಕತ್ವದಿಂದಾಗಿ ಇಡಿ ಪ್ರಪಂಚವೇ ನಮ್ಮತ್ತ ತಿರುಗಿ ನೋಡುತ್ತಿದೆ. ಪ್ರಧಾನಿ ಸಮರ್ಥ ನಾಯಕತ್ವದಲ್ಲಿ ಭಾರತ ಶಕ್ತಿಶಾಲಿ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ ಎಂದು ಹೇಳಿದರು.

‘ಕೆಎಂಎಫ್‍ನ 14 ಒಕ್ಕೂಟಗಳು ಸೇರಿ ರಾಜ್ಯದ 14,500 ಹಾಲು ಉತ್ಪಾದಕರ ಸಹಕಾರಿ ಸಂಘಗಳಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಅತಿ ಸಡಗರ-ಸಂಭ್ರಮದಿಂದ ಆಚರಿಸಲಾಗಿದೆ. ಜೊತೆಗೆ ಎಲ್ಲ ಸಂಘಗಳಲ್ಲಿ ಅಮೃತ್ ಮಹೋತ್ಸವದ ನಿಮಿತ್ತ ಸಾಕಷ್ಟು ದೇಶಪ್ರೇಮ ಬಿಂಬಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕೆಎಂಎಫ್ ದೊಡ್ಡ ಸಂಸ್ಥೆಯಾಗಿ ಬೆಳೆಯಲು ಆಸರೆಯಾಗಿ ನಿಂತಿರುವ ರೈತ ಸಮೂಹದ ಬೆಳವಣಿಗೆಗಾಗಿ ಸಾಕಷ್ಟು ಯೋಜನೆಗಳನ್ನು ರೂಪಿಸಲಾಗಿದೆ' ಎಂದರು

‘ಇಡೀ ಭಾರತದಲ್ಲಿಯೇ ಕೆಎಂಎಫ್ ನಂ.1 ಸಂಸ್ಥೆಯನ್ನಾಗಿ ರೂಪಿಸಲು ಪ್ರಯತ್ನಿಸಲಾಗುತ್ತಿದೆ. ರಾಜ್ಯದಲ್ಲಿರುವ ಸುಮಾರು 50 ಸಾವಿರ ಸರಕಾರಿ ಹಾಗೂ ಅರೆ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ 10 ಸಾವಿರ ಲೀ.ಸುವಾಸಿತ ಹಾಲು, ಮಿಲ್ಕ್ ಶೇಕ್ (ಪೆಟ್ ಬಾಟಲ್) 750ಕಿಲೋ ಚಾಕೊಲೇಟ್‍ಗಳನ್ನು ವಿತರಿಸಲಾಗಿದೆ' ಎಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ಈ ಸಂದರ್ಭದಲ್ಲಿ ಕೆಎಂಎಫ್ ನಿರ್ದೇಶಕ ಬಿ.ಸಿ.ಸತೀಶ, ಆಡಳಿತ ನಿರ್ದೇಶಕ ರಮೇಶ ಕೊಣ್ಣೂರ, ಉತ್ಪಾದನೆ ಮತ್ತು ಗುಣ ಭರವಸೆ ನಿರ್ದೇಶಕ ಮುನಿರಡ್ಡಿ, ಸಲಹೆಗಾರ ಬಿ.ಎಂ.ಸುರೇಶ ಕುಮಾರ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X